AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS 2nd Test: 2ನೇ ಟೆಸ್ಟ್​ನಲ್ಲಿ ಸೂರ್ಯಕುಮಾರ್​ಗೆ ಚಾನ್ಸ್​ ಸಿಗೋದು ಡೌಟ್

India vs Australia 2nd Test: ಭಾರತ ಟೆಸ್ಟ್​ ತಂಡ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್.

TV9 Web
| Edited By: |

Updated on: Feb 15, 2023 | 7:23 PM

Share
ಫೆಬ್ರವರಿ 17 ರಿಂದ ಭಾರತ-ಆಸ್ಟ್ರೇಲಿಯಾ ನಡುವಣ 2ನೇ ಟೆಸ್ಟ್ ಪಂದ್ಯವು ಶುರುವಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಹೆಚ್ಚಿದೆ.

1 / 6
ಏಕೆಂದರೆ ತಂಡಕ್ಕೆ ಪ್ರಮುಖ ಆಟಗಾರ ಶ್ರೇಯಸ್ ಅಯ್ಯರ್ ಮರಳಿದ್ದಾರೆ. ಬೆನ್ನು ನೋವಿನ ಕಾರಣ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದ ಅಯ್ಯರ್, ತಂಡವನ್ನು ಕೂಡಿಕೊಂಡಿರುವುದರಿಂದ ಆಡುವ ಬಳಗದಿಂದ ಓರ್ವ ಆಟಗಾರ ಹೊರಬೀಳಬಹುದು.

2 / 6
ಅದರಂತೆ ಮೊದಲ ಟೆಸ್ಟ್ ಪಂದ್ಯದಲ್ಲಿ ಅವಕಾಶ ಪಡೆದಿದ್ದ ಸೂರ್ಯಕುಮಾರ್ ಯಾದವ್ ಪ್ಲೇಯಿಂಗ್ ಇಲೆವೆನ್​ನಿಂದ ಹೊರಬೀಳುವ ಸಾಧ್ಯತೆ ಹೆಚ್ಚಿದೆ. ಅಂದರೆ ಶ್ರೇಯಸ್ ಅಯ್ಯರ್ ಸ್ಥಾನದಲ್ಲಿ ನಾಗ್ಪುರ ಟೆಸ್ಟ್​ನಲ್ಲಿ ಸೂರ್ಯಕುಮಾರ್ ಅವಕಾಶ ಪಡೆದಿದ್ದರು. ಮೊದಲ ಇನಿಂಗ್ಸ್​ನಲ್ಲಿ ಬ್ಯಾಟ್ ಬೀಸಿದ್ದ ಸೂರ್ಯ ಕೇವಲ 8 ರನ್​ಗಳಿಸಿ ಕ್ಲೀನ್ ಬೌಲ್ಡ್ ಆಗಿದ್ದರು.

3 / 6
ಹೀಗಾಗಿ ಮಧ್ಯಮ ಕ್ರಮಾಂಕವನ್ನು ಮತ್ತಷ್ಟು ಬಲಪಡಿಸಲು ಶ್ರೇಯಸ್ ಅಯ್ಯರ್​ಗೆ ಪ್ಲೇಯಿಂಗ್ ಇಲೆವೆನ್​​ನಲ್ಲಿ ಚಾನ್ಸ್ ನೀಡಬಹುದು. ಈಗಾಗಲೇ ಟೀಮ್ ಇಂಡಿಯಾ ಪರ 7 ಟೆಸ್ಟ್ ಪಂದ್ಯಗಳನ್ನು ಆಡಿರುವ ಶ್ರೇಯಸ್ ಅಯ್ಯರ್ 65ರ ಸರಾಸರಿಯಲ್ಲಿ ಒಟ್ಟು 624 ರನ್ ಕಲೆಹಾಕಿದ್ದಾರೆ.

4 / 6
ಈ ವೇಳೆ 1 ಶತಕ ಹಾಗೂ 5 ಅರ್ಧಶತಕಗಳನ್ನು ಬಾರಿಸಿದ್ದಾರೆ. ಹೀಗಾಗಿ ದೆಹಲಿ ಟೆಸ್ಟ್​ನಲ್ಲಿ ಅಯ್ಯರ್ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

5 / 6
ಭಾರತ ಟೆಸ್ಟ್​ ತಂಡ : ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಆರ್. ಅಶ್ವಿನ್, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಸೂರ್ಯಕುಮಾರ್ ಯಾದವ್.

6 / 6
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು

ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ

ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ

‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?

ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್

ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!

ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ

ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ