- Kannada News Photo gallery Cricket photos IND vs AUS 3rd test india top order collapse in indore test vs australia
IND vs AUS: ಕನ್ನಡಿಗನನ್ನು ತಂಡದಿಂದ ಹೊರಗಿಟ್ಟರೂ ಬದಲಾಗಲಿಲ್ಲ ಭಾರತದ ಬ್ಯಾಟಿಂಗ್ ಹಣೆಬರಹ..!
IND vs AUS: ಕಳಪೆ ಫಾರ್ಮ್ನಿಂದ ಬಳಲುತ್ತಿದ್ದ ಕನ್ನಡಿಗ ರಾಹುಲ್ರನ್ನು ತಂಡದಿಂದ ಕೈಬಿಟ್ಟಿತ್ತು. ಅವರ ಸ್ಥಾನದಲ್ಲಿ ಗಿಲ್ರನ್ನು ಕಣಕ್ಕಿಳಿಸಿತ್ತು. ಆದರೂ ಮೊದಲೆರಡು ಟೆಸ್ಟ್ನಂತೆ ಈ ಟೆಸ್ಟ್ನಲ್ಲೂ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್ ಅಲ್ಪ ಮೊತ್ತಕ್ಕೆ ಕುಸಿದಿದೆ.
Updated on:Mar 01, 2023 | 12:01 PM
Share

ಇಂದೋರ್ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಟೀಂ ಇಂಡಿಯಾ, ತಂಡದಲ್ಲಿ ಪ್ರಮುಖ 2 ಬದಲಾವಣೆ ಮಾಡಿತ್ತು. ಅದರಲ್ಲಿ ಕಳಪೆ ಫಾರ್ಮ್ನಿಂದ ಬಳಲುತ್ತಿದ್ದ ಕನ್ನಡಿಗ ರಾಹುಲ್ರನ್ನು ತಂಡದಿಂದ ಕೈಬಿಟ್ಟಿತ್ತು. ಅವರ ಸ್ಥಾನದಲ್ಲಿ ಗಿಲ್ರನ್ನು ಕಣಕ್ಕಿಳಿಸಿತ್ತು.

ಆದರೂ ಮೊದಲೆರಡು ಟೆಸ್ಟ್ನಂತೆ ಈ ಟೆಸ್ಟ್ನಲ್ಲೂ ಟೀಂ ಇಂಡಿಯಾದ ಬ್ಯಾಟಿಂಗ್ ಆರ್ಡರ್ ಅಲ್ಪ ಮೊತ್ತಕ್ಕೆ ಕುಸಿದಿದೆ. ಆಸೀಸ್ ಸ್ಪಿನ್ ದಾಳಿಗೆ ತತ್ತರಿಸಿ, ಮೊದಲ ಸೆಷನ್ ಅಂತ್ಯದ ವೇಳೆಗೆ ಕೇವಲ 84 ರನ್ಗಳಿಗೆ 7 ವಿಕೆಟ್ ಕಳೆದುಕೊಂಡಿದೆ. ಹಾಗಿದ್ದರೆ ಈ ಅಲ್ಪ ಸ್ಕೋರ್ನಲ್ಲಿ ಯಾವ ಆಟಗಾರನ ಕೊಡುಗೆ ಎಷ್ಟಿದೆ ಎಂಬುದರ ವಿವರ ಇಲ್ಲಿದೆ.

ನಾಯಕ ರೋಹಿತ್ ಶರ್ಮಾ- 12 ರನ್

ಶುಭ್ಮನ್ ಗಿಲ್- 21 ರನ್

ಚೇತೇಶ್ವರ್ ಪೂಜಾರ್- 1 ರನ್

ವಿರಾಟ್ ಕೊಹ್ಲಿ- 22 ರನ್

ರವಿಂದ್ರ ಜಡೇಜಾ- 4 ರನ್

ಶ್ರೇಯಸ್ ಅಯ್ಯರ್- ಶೂನ್ಯ

ಶ್ರೀಕರ್ ಭರತ್- 17 ರನ್
Published On - 12:00 pm, Wed, 1 March 23
ಶಾರ್ಟ್ ಸರ್ಕ್ಯೂಟ್ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
VIDEO: ಬ್ಯಾಟರ್ ಸಿಕ್ಸ್ ಬಾರಿಸದೇ ಸಿಕ್ಸರ್..!
ಮತ್ತೆ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ಗಿಲ್ಲಿ ನಟ, ಅಶ್ವಿನಿ ಗೌಡ
ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಚಂದ್ರು ಲಮಾಣಿ: ಬೆಂಬಲಿಗರ ಹೈಡ್ರಾಮಾ
