AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ರಾಹುಲ್​ ಔಟ್, ಗಿಲ್ ಇನ್..! ಭಾರತ ತಂಡದಲ್ಲಿ 2 ಬದಲಾವಣೆ

IND vs AUS: ನಿರೀಕ್ಷೆಯಂತೆ ಕಳಪೆ ಫಾರ್ಮ್​ನಲ್ಲಿರುವ ರಾಹುಲ್​ರನ್ನು ತಂಡದಿಂದ ಕೈಬಿಡಲಾಗಿದೆ. ಹಾಗೆಯೇ ಮತ್ತೊಂದು ಬದಲಾವಣೆ ಎಂಬಂತೆ ವೇಗಿ ಮೊಹಮ್ಮದ್ ಶಮಿ ಬದಲು ಉಮೇಶ್ ಯಾದವ್​ಗೆ ಅವಕಾಶ ನೀಡಲಾಗಿದೆ.

ಪೃಥ್ವಿಶಂಕರ
|

Updated on:Mar 01, 2023 | 9:44 AM

Share
ಇಂದಿನಿಂದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಟೆಸ್ಟ್ ಪಂದ್ಯ ಇಂದೋರ್​ನಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದೆ. ಟಾಸ್ ಬಳಿಕ ಉಭಯ ತಂಡಗಳು ತಮ್ಮ ಆಡುವ ಹನ್ನೊಂದರ ಬಳಗವನ್ನು ಪ್ರಕಟಿಸಿದ್ದು, ಕೆಎಲ್ ರಾಹುಲ್ ಅವರನ್ನು ಕೈಬಿಡುವ ಮೂಲಕ ಭಾರತ ಶುಭಮನ್ ಗಿಲ್‌ಗೆ ಅವಕಾಶ ನೀಡಿದೆ.

1 / 14
ನಿರೀಕ್ಷೆಯಂತೆ ಕಳಪೆ ಫಾರ್ಮ್​ನಲ್ಲಿರುವ ರಾಹುಲ್​ರನ್ನು ತಂಡದಿಂದ ಕೈಬಿಡಲಾಗಿದೆ. ಹಾಗೆಯೇ ಮತ್ತೊಂದು ಬದಲಾವಣೆ ಎಂಬಂತೆ ವೇಗಿ ಮೊಹಮ್ಮದ್ ಶಮಿ ಬದಲು ಉಮೇಶ್ ಯಾದವ್​ಗೆ ಅವಕಾಶ ನೀಡಲಾಗಿದೆ. ಇನ್ನುಳಿದಂತೆ ಟೀಂ ಇಂಡಿಯಾ ಹೀಗಿದೆ.

2 / 14
ರೋಹಿತ್ ಶರ್ಮಾ

ರೋಹಿತ್ ಶರ್ಮಾ

3 / 14
ಶುಭ್​ಮನ್ ಗಿಲ್

ಶುಭ್​ಮನ್ ಗಿಲ್

4 / 14
ಚೇತೇಶ್ವರ್ ಪೂಜಾರ

ಚೇತೇಶ್ವರ್ ಪೂಜಾರ

5 / 14
ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

6 / 14
ಶ್ರೇಯಸ್ ಅಯ್ಯರ್

ಶ್ರೇಯಸ್ ಅಯ್ಯರ್

7 / 14
ಕೆಎಸ್ ಭರತ್

ಕೆಎಸ್ ಭರತ್

8 / 14
ರವೀಂದ್ರ ಜಡೇಜಾ

ರವೀಂದ್ರ ಜಡೇಜಾ

9 / 14
ರವಿಚಂದ್ರನ್ ಅಶ್ವಿನ್

ರವಿಚಂದ್ರನ್ ಅಶ್ವಿನ್

10 / 14
ಅಕ್ಷರ್ ಪಟೇಲ್

ಅಕ್ಷರ್ ಪಟೇಲ್

11 / 14
ಉಮೇಶ್ ಯಾದವ್

ಉಮೇಶ್ ಯಾದವ್

12 / 14
ಮೊಹಮ್ಮದ್ ಸಿರಾಜ್

ಮೊಹಮ್ಮದ್ ಸಿರಾಜ್

13 / 14
ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್ (ನಾಯಕ), ಪೀಟರ್ ಹ್ಯಾಂಡ್ಸ್ಕಾಂಬ್, ಕ್ಯಾಮೂರಾನ್ ಗ್ರೀನ್, ಅಲೆಕ್ಸ್ ಕ್ಯಾರಿ, ಮಿಚೆಲ್ ಸ್ಟಾರ್ಕ್, ಟಾಡ್ ಮರ್ಫಿ, ನಾಥನ್ ಲಿಯಾನ್, ಮ್ಯಾಥ್ಯೂ ಕುಹ್ನೆಮನ್

14 / 14

Published On - 9:19 am, Wed, 1 March 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್