AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: 4 ಎಸೆತಗಳಲ್ಲಿ ಸಿಕ್ಕ 2 ಜೀವದಾಗಳನ್ನು ಬಳಸಿಕೊಳ್ಳದ ರೋಹಿತ್; ಭಾರತದ ಪೆವಿಲಿಯನ್ ಪರೇಡ್

IND vs AUS: ಸಿಕ್ಕ ಈ 2 ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಕೇವಲ 12 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

ಪೃಥ್ವಿಶಂಕರ
|

Updated on:Mar 01, 2023 | 10:46 AM

Share
ಇಂದೋರ್​ ಟೆಸ್ಟ್​ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆರಂಭಿಸಿರುವ ಭಾರತ ಆರಂಭದಲ್ಲೇ ಸಂಕಷ್ಟಕ್ಕೆ ಸಿಲುಕಿದೆ. ತಂಡದ ಮೊತ್ತ 50 ರನ್ ದಾಟುವ ಮುನ್ನವೇ ಪ್ರಮುಖ ಆಟಗಾರರು ಪೆವಿಲಿಯನ್ ಸೇರಿಕೊಂಡಿದ್ದಾರೆ.

1 / 6
ಆರಂಭಿಕರಾಗಿ ಕಣಕ್ಕಿಳಿದ ನಾಯಕ ರೋಹಿತ್ ಹಾಗೂ ಗಿಲ್ ಉತ್ತಮ ಆರಂಭ ನೀಡುವ ಸೂಚನೆಯಲ್ಲಿದ್ದರು. ಆದರೆ ಇಬ್ಬರಿಗೆ ಉತ್ತಮ ಜೊತೆಯಾಟ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ 2 ಜೀವದಾನ ಪಡೆದ ನಂತರವೂ ನಾಯಕ ರೋಹಿತ್ ಬಿಗ್ ಇನ್ನಿಂಗ್ಸ್ ಆಡಲಿಲ್ಲ.

2 / 6
ವಾಸ್ತವವಾಗಿ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಮೊದಲ ಓವರ್​ನ ಮೊದಲ ಎಸೆತದಲ್ಲಿಯೇ ಔಟಾಗಬೇಕಾಗಿತ್ತು. ಆದರೆ ಆಸೀಸ್ ಆಟಗಾರರ ನಿರ್ಲಕ್ಷ್ಯದಿಂದ ಬದುಕುಳಿದರು. ಸ್ಟಾರ್ಕ್​ ಎಸೆದ ಮೊದಲ ಎಸೆತದಲ್ಲಿಯೇ ರೋಹಿತ್ ಕೀಪರ್ ಕೈಗೆ ಕ್ಯಾಚ್ ನೀಡಿದ್ದರು. ಆದರೆ ಆಸೀಸ್ ಆಟಗಾರರ ಮನವಿಯನ್ನು ಅಂಪೈರ್ ತಿರಸ್ಕರಿಸಿದರು. ಈ ವೇಳೆ ಆಸೀಸ್ ನಾಯಕನಿಗೆ ರಿವ್ಯೂ ತೆಗೆದುಕೊಳ್ಳುವ ಅವಕಾಶವಿದ್ದರೂ ತೆಗೆದುಕೊಳ್ಳಲಿಲ್ಲ.

3 / 6
ಇನ್ನು ಅದೇ ಓವರ್​ನ 4ನೇ ಎಸೆತದಲ್ಲಿ ರೋಹಿತ್ ಎಲ್​ಬಿಡ್ಬ್ಲೂ ಔಟಾಗಬೇಕಿತ್ತು. ಇಲ್ಲೂ ಕೂಡ ಆಸೀಸ್ ಆಟಗಾರರ ನಿರ್ಲಕ್ಷ್ಯತನದಿಂದ ರೋಹಿತ್ ಬಚಾವ್ ಆದರು.

4 / 6
ಸಿಕ್ಕ ಈ 2 ಜೀವದಾನವನ್ನು ಸರಿಯಾಗಿ ಬಳಸಿಕೊಳ್ಳದ ರೋಹಿತ್ ಆಸೀಸ್ ಸ್ಪಿನ್ನರ್ ಮ್ಯಾಥ್ಯೂ ಕುಹ್ನೆಮನ್ ಎಸೆತದಲ್ಲಿ ಬಿಗ್ ಶಾಟ್ ಆಡುವ ಯತ್ನದಲ್ಲಿ ಸ್ಟಂಪ್ ಔಟ್ ಆಗುವ ಮೂಲಕ ಕೇವಲ 12 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರು.

5 / 6
ಇನ್ನು ಈ ಸುದ್ದಿ ಬರೆಯುವ ವೇಳೆಗೆ ಟೀಂ ಇಂಡಿಯಾ ಪ್ರಮುಖ 5 ವಿಕೆಟ್ ಕಳೆದುಕೊಂಡು 46 ರನ್ ಗಳಿಸಿದೆ.

6 / 6

Published On - 10:46 am, Wed, 1 March 23

ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ

ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ

ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!

ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ

ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ

ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ

ಈಗಲೂ ಮಾತಿಗೆ ಬದ್ಧ; ಕೇಂದ್ರದಿಂದ ಅನುಮೋದನೆ ಕೊಡಿಸಲು ಸಿದ್ಧ: ಹೆಚ್ಡಿಕೆ

ಕೊಲೆ ಆರೋಪಿ ಮಹೇಶ್​ಗೆ ಗರ್ಭಧರಿಸಿದ್ದ ಹೆಂಡತಿ ಶುಭಾ ಮೇಲೆ ಸದಾ ಅನುಮಾನ

‘ಮ್ಯಾಕ್ಸ್ 2’ ಸಿನಿಮಾ ಯಾವಾಗ? ಅಪ್​ಡೇಟ್ ಕೊಟ್ಟ ಸುದೀಪ್

VIDEO: ಸುಈಈಈಈ... ಪ್ಯಾಟ್ ಕಮಿನ್ಸ್ ವಾಟ್ ಎ ಕ್ಯಾಚ್