IND vs AUS: ತವರಿನಲ್ಲಿ ಶತಕದ ಸಾಧನೆ; ಹೀಗೊಂದು ದಾಖಲೆ ಬರೆದ ಉಮೇಶ್ ಯಾದವ್

Umesh Yadav: ಉಮೇಶ್ ಯಾದವ್ ಭಾರತದ ನೆಲದಲ್ಲಿ 100ನೇ ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದ 5ನೇ ವೇಗಿ ಎನಿಸಿಕೊಂಡಿದ್ದಾರೆ.

ಪೃಥ್ವಿಶಂಕರ
|

Updated on:Mar 02, 2023 | 1:27 PM

ಇಂದೋರ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತದ ವೇಗದ ಬೌಲರ್ ಉಮೇಶ್ ಯಾದವ್ ಚೆಂಡಿನೊಂದಿಗೆ ಶತಕ ಪೂರೈಸಿದ್ದಾರೆ. ಉಮೇಶ್ ಕೇವಲ 4652 ಎಸೆತಗಳಲ್ಲಿ ಈ ಸಾಧನೆ ಮಾಡಿದ್ದು ಭಾರತದ ನೆಲದಲ್ಲಿ ದಾಖಲೆಯಾಗಿದೆ.

1 / 5
ಉಮೇಶ್ ಯಾದವ್ ಭಾರತದ ನೆಲದಲ್ಲಿ 100ನೇ ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದ 5ನೇ ವೇಗಿ ಎನಿಸಿಕೊಂಡಿದ್ದಾರೆ. ಹಾಗೆಯೇ ಒಟ್ಟಾರೆಯಾಗಿ ಈ ಸಾಧನೆ ಮಾಡಿದ 13 ನೇ ಬೌಲರ್ ಕೂಡ ಆಗಿದ್ದಾರೆ. ಇನ್ನೊಂದು ಸಂಗತಿಯೆಂದರೆ ಆ 13 ಬೌಲರ್‌ಗಳಲ್ಲಿ ಅತಿವೇಗವಾಗಿ 100 ಟೆಸ್ಟ್ ವಿಕೆಟ್‌ಗಳನ್ನು ಪಡೆದ ಮೊದಲ ಬೌಲರ್ ಉಮೇಶ್ ಯಾದವ್.

2 / 5
ಉಮೇಶ್ ಯಾದವ್ ಅವರು ಮಿಚೆಲ್ ಸ್ಟಾರ್ಕ್ ಅವರ ವಿಕೆಟ್ ಕಿತ್ತು ತಮ್ಮ 100ನೇ ಟೆಸ್ಟ್ ವಿಕೆಟ್ ಪೂರೈಸಿದರು. ಬಳಿಕ ಮತ್ತೇರಡು ವಿಕೆಟ್ ಸೇರಿದಂತೆ ಒಟ್ಟು 3 ವಿಕೆಟ್ ಪಡೆಯವುದರೊಂದಿಗೆ ಅವರ ವಿಕೆಟ್ಗಳ ಸಂಖ್ಯೆಯನ್ನು 101 ಕ್ಕೆ ಏರಿಸಿಕೊಂಡರು.

3 / 5
ಭಾರತದ ನೆಲದಲ್ಲಿ 100 ವಿಕೆಟ್ ಪಡೆದ 5 ವೇಗದ ಬೌಲರ್‌ಗಳ ಪೈಕಿ ಉಮೇಶ್ ಯಾದವ್ ಒಬ್ಬರೇ 25 ಕ್ಕಿಂತ ಕಡಿಮೆ ಸರಾಸರಿಯಲ್ಲಿ ಈ ಸಾಧನೆ ಮಾಡಿದ್ದಾರೆ. ಈ ಅವಧಿಯಲ್ಲಿ ಅವರ ಬೌಲಿಂಗ್ ಸರಾಸರಿ 24.5 ಆಗಿದೆ.

4 / 5
ಭಾರತದಲ್ಲಿ ಟೆಸ್ಟ್ ಕ್ರಿಕೆಟ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳಲ್ಲಿ ಕಪಿಲ್ ದೇವ್ 219 ವಿಕೆಟ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಅವರ ನಂತರ ಜಾವಗಲ್ ಶ್ರೀನಾಥ್ 108 ವಿಕೆಟ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದು, 104 ವಿಕೆಟ್‌ಗಳೊಂದಿಗೆ ಜಹೀರ್ ಖಾನ್ 3ನೇ ಸ್ಥಾನದಲ್ಲಿದ್ದಾರೆ.

5 / 5

Published On - 1:24 pm, Thu, 2 March 23

Follow us
ಎನ್ಕೌಂಟರ್ ನಡೆದ ಬಳಿಕ ಸಾಕಷ್ಟು ಬದಲಾವಣೆ ಆಗಿದೆ: ನಕ್ಸಲ್ ಸುಂದರಿಯ ಸಂಬಂಧಿ

ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಯಲ್ಲಿ ಕುಳಿತ ಐವರ ಮೇಲೆ ಹರಿದ ಕಾರು

ಆನೇಕಲ್: ಸಿಲಿಂಡರ್ ಸ್ಫೋಟ ತೀವ್ರತೆಗೆ ಮನೆ ಗೋಡೆ ಕಿಟಕಿ ಛಿದ್ರ, ಇಬ್ಬಗೆ ಗಾಯ

ನಾ ಡಿಸೋಜ ಅಂತಿಮ ದರ್ಶನ, ಅಂತ್ಯಕ್ರಿಯೆ ಬಗ್ಗೆ ಪುತ್ರ ನವೀನ್ ಮಾಹಿತಿ

ನಡುರಸ್ತೆಯಲ್ಲಿ ವಿದ್ಯಾರ್ಥಿನಿಯ ಕತ್ತು ಹಿಸುಕಿ ಕೊಲೆ ಮಾಡಲು ಯತ್ನಿಸಿದ ಯುವಕ

ಕುದುರೆಮುಖ ಅರಣ್ಯದಲ್ಲಿ ನಕ್ಸಲ್​ ನಾಯಕಿ ಸುಂದರಿ ವಾಸ

ಆಸ್ಟ್ರೇಲಿಯಾದಲ್ಲಿ RCB ದಾಂಡಿಗನ ಸಿಡಿಲಬ್ಬರ: ಸ್ಪೋಟಕ ಅರ್ಧಶತಕ

ಆಮರಣಾಂತ ಉಪವಾಸ ಸತ್ಯಾಗ್ರಹ, ಪ್ರಶಾಂತ್ ಕಿಶೋರ್ ಬಂಧನ

ಈ ವಾರದ ಟಾಸ್ಕ್​ ಗೆದ್ದರೆ ಸಿಗಲಿದೆ ಡೈರೆಕ್ಟ್​ ಫಿನಾಲೆಗೆ ಏರುವ ಟಿಕೆಟ್

Daily Devotional: ಪಚ್ಚ ಕರ್ಪೂರದ ಮಹತ್ವ ಮತ್ತು ಉಪಯೋಗ ತಿಳಿಯಿರಿ