IND vs AUS 4th Test: ಆಸ್ಟ್ರೇಲಿಯಾ ವಿರುದ್ಧದ ಸೋಲಿನ ಬಳಿಕ ಟೀಮ್ ಇಂಡಿಯಾಗೆ ಸ್ಟಾರ್ ವೇಗಿ ಎಂಟ್ರಿ..!

India vs Australia 4th Test: ಟೀಮ್ ಇಂಡಿಯಾಗೆ ಸರಣಿ ಗೆಲ್ಲಲು ಕೊನೆಯ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕು ಅಥವಾ ಡ್ರಾ ಮಾಡಿಕೊಳ್ಳಬೇಕು. ಮತ್ತೊಂದೆಡೆ ಸರಣಿ ಸೋಲಿನಿಂದ ಪಾರಾಗಲು ಅಂತಿಮ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ ಆಸ್ಟ್ರೇಲಿಯಾ.

| Updated By: ಝಾಹಿರ್ ಯೂಸುಫ್

Updated on: Mar 04, 2023 | 10:30 PM

ಭಾರತ-ಆಸ್ಟ್ರೇಲಿಯಾ ನಡುವಣ 4 ಪಂದ್ಯಗಳ ಟೆಸ್ಟ್ ಸರಣಿಯು ಕುತೂಹಲಘಟ್ಟಕ್ಕೆ ಬಂದು ನಿಂತಿದೆ. ಮೊದಲೆರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದರೆ, ಇಂದೋರ್​ನಲ್ಲಿ ನಡೆದ ಮೂರನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ ಗೆದ್ದುಕೊಂಡಿದೆ. ಇದರೊಂದಿಗೆ ಸರಣಿಯು 2-1 ಅಂತರಕ್ಕೆ ಬಂದು ನಿಂತಿದೆ.

1 / 5
ಇದೀಗ ಟೀಮ್ ಇಂಡಿಯಾಗೆ ಸರಣಿ ಗೆಲ್ಲಲು ಕೊನೆಯ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕು ಅಥವಾ ಡ್ರಾ ಮಾಡಿಕೊಳ್ಳಬೇಕು. ಮತ್ತೊಂದೆಡೆ ಸರಣಿ ಸೋಲಿನಿಂದ ಪಾರಾಗಲು ಅಂತಿಮ ಟೆಸ್ಟ್ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ ಆಸ್ಟ್ರೇಲಿಯಾ. ಹೀಗಾಗಿ ಅಹಮದಾಬಾದ್​ನಲ್ಲಿ ನಡೆಯಲಿರುವ 4ನೇ ಟೆಸ್ಟ್ ಪಂದ್ಯವು ಫೈನಲ್ ಫೈಟ್ ಆಗಿ ಮಾರ್ಪಟ್ಟಿದೆ.

2 / 5
ವಿಶೇಷ ಎಂದರೆ ಈ ಪಂದ್ಯಕ್ಕೆ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಲಭ್ಯರಿರಲಿದ್ದಾರೆ. ದೆಹಲಿ ಹಾಗೂ ನಾಗ್ಪುರ ಟೆಸ್ಟ್ ಪಂದ್ಯಗಳಲ್ಲಿ ಶಮಿ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನ ಭಾಗವಾಗಿದ್ದರು. ಆದರೆ 3ನೇ ಟೆಸ್ಟ್ ಪಂದ್ಯದ ವೇಳೆ ಶಮಿಗೆ ವಿಶ್ರಾಂತಿ ನೀಡಲಾಗಿತ್ತು.

3 / 5
ಇದೀಗ ನಿರ್ಣಾಯಕ ಪಂದ್ಯವಾಗಿರುವ ಕಾರಣ ಮೊಹಮ್ಮದ್ ಶಮಿ ಅವರನ್ನು ಮತ್ತೆ ಕಣಕ್ಕಿಳಿಸಲು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ನಿರ್ಧರಿಸಿದೆ. ಹೀಗಾಗಿ ಅಹಮದಾಬಾದ್ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಕಂಡು ಬರುವುದು ಬಹುತೇಕ ಖಚಿತ ಎನ್ನಬಹುದು.

4 / 5
ಭಾರತ ಟೆಸ್ಟ್ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಭಮನ್ ಗಿಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ, ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಉಮೇಶ್ ಯಾದವ್, ಜಯದೇವ್ ಉನಾದ್ಕಟ್.

5 / 5
Follow us
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ

ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?

ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್

ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ

ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ

ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ

ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು

ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ

ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!

ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ