AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ತವರಿನಲ್ಲಿ ಅರ್ಧಶತಕದ ದಾಖಲೆ ಬರೆದ ಕೊಹ್ಲಿ; ಶತಕದ ಬರ ನೀಗುವುದು ಯಾವಾಗ?

Virat Kohli: ಕೊಹ್ಲಿ ಭಾರತದಲ್ಲಿ ಇದುವರೆಗೆ 49 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಅವರ ದಾಖಲೆ ಅದ್ಭುತವಾಗಿದೆ. 58.21 ಸರಾಸರಿಯಲ್ಲಿ ರನ್ ಗಳಿಸಿರುವ ಕೊಹ್ಲಿ ಒಟ್ಟು 3958 ರನ್ ಗಳಿಸಿದ್ದಾರೆ.

ಪೃಥ್ವಿಶಂಕರ
|

Updated on: Mar 09, 2023 | 12:57 PM

Share
ಬಾರ್ಡರ್-ಗವಾಸ್ಕರ್ ಟ್ರೋಫಿಯ ನಾಲ್ಕನೇ ಮತ್ತು ಕೊನೆಯ ಟೆಸ್ಟ್ ಗುರುವಾರದಿಂದ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆರಂಭವಾಗಿದೆ. ಇಡೀ ಸರಣಿಯಲ್ಲಿ ಸೈಲೆಂಟ್ ಆಗಿರುವ ಕಿಂಗ್ ಕೊಹ್ಲಿ ಬ್ಯಾಟ್ ಈ ಪಂದ್ಯದಲ್ಲಾದರೂ ಮ್ಯಾಜಿಕ್ ಮಾಡಲಿ ಎಂಬುದು ಎಲ್ಲರ ಆಶಯವಾಗಿದೆ. ಅಲ್ಲದೆ ಈ ಪಂದ್ಯ ಕೂಡ ಕೊಹ್ಲಿಗೆ ವಿಶೇಷವಾಗಿದ್ದು, ಭಾರತದ ನೆಲದಲ್ಲಿ ವಿಶೇಷ ದಾಖಲೆ ಮಾಡಿದ ಕೀರ್ತಿಗೆ ಕೊಹ್ಲಿ ಭಾಜನರಾಗಿದ್ದಾರೆ.

1 / 5
ವಾಸ್ತವವಾಗಿ ಕೊಹ್ಲಿ ಕಳೆದ 13 ತಿಂಗಳಿಂದ ಟೆಸ್ಟ್ ಕ್ರಿಕೆಟ್‌ನಲ್ಲಿ ಅರ್ಧಶತಕ ಗಳಿಸಿಲ್ಲ. ಅಲ್ಲದೆ ಟೆಸ್ಟ್ ಶತಕದ ಬರ ಕೂಡ ಎದುರಿಸುತ್ತಿದ್ದಾರೆ. ಇದೆಲ್ಲದರ ಹೊರತಾಗಿಯೂ ದಾಖಲೆ ಬರೆದಿರುವ ಕೊಹ್ಲಿ, ಅಹಮದಾಬಾದ್​ ಟೆಸ್ಟ್​ನಲ್ಲಿ ಕಣಕ್ಕಿಳಿಯುವ ಮೂಲಕ ಭಾರತದಲ್ಲಿ 50 ನೇ ಟೆಸ್ಟ್ ಪಂದ್ಯವನ್ನಾಡಿದ ಆಟಗಾರನೆನಿಸಿಕೊಳ್ಳಲಿದ್ದಾರೆ.

2 / 5
ಕೊಹ್ಲಿ ಭಾರತದಲ್ಲಿ ಇದುವರೆಗೆ 49 ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಅವರ ದಾಖಲೆ ಅದ್ಭುತವಾಗಿದೆ. 58.21 ಸರಾಸರಿಯಲ್ಲಿ ರನ್ ಗಳಿಸಿರುವ ಕೊಹ್ಲಿ ಒಟ್ಟು 3958 ರನ್ ಗಳಿಸಿದ್ದಾರೆ. ಇದರಲ್ಲಿ 13 ಶತಕ ಮತ್ತು 12 ಅರ್ಧ ಶತಕಗಳು ಸೇರಿವೆ.

3 / 5
ಇದೀಗ ತವರಿನಲ್ಲಿ 50 ನೇ ಟೆಸ್ಟ್‌ ಆಡುತ್ತಿರುವ ಕೊಹ್ಲಿಗೆ ಶತಕದ ಬರ ನೀಗಿಸಿಕೊಳ್ಳಲು ಉತ್ತಮ ಅವಕಾಶವಿದೆ. ನವೆಂಬರ್ 2019 ರಲ್ಲಿ ಬಾಂಗ್ಲಾದೇಶದ ವಿರುದ್ಧ ಕೊಹ್ಲಿ ತಮ್ಮ ಕೊನೆಯ ಟೆಸ್ಟ್ ಶತಕವನ್ನು ಬಾರಿಸಿದ್ದರು. ಅಂದಿನಿಂದ ಕೊಹ್ಲಿಗೆ ಯಾವುದೇ ದೊಡ್ಡ ಇನ್ನಿಂಗ್ಸ್ ಆಡಲು ಸಾಧ್ಯವಾಗಲಿಲ್ಲ.

4 / 5
ಪ್ರಸಕ್ತ ಸರಣಿಯಲ್ಲೂ 5 ಇನ್ನಿಂಗ್ಸ್‌ಗಳಲ್ಲಿ ಅವರ ಬ್ಯಾಟ್‌ನಿಂದ ಕೇವಲ 111 ರನ್‌ಗಳು ಹೊರಬಂದಿವೆ. ಇದರಲ್ಲಿ 44 ರನ್‌ಗಳು ಅವರ ಅತ್ಯಧಿಕ ಸ್ಕೋರ್ ಆಗಿದೆ. ಅಂತಹ ಪರಿಸ್ಥಿತಿಯಲ್ಲಿ, ಕೊನೆಯ ಪಂದ್ಯದಲ್ಲಿ ಪ್ರಚಂಡ ಇನ್ನಿಂಗ್ಸ್‌ನೊಂದಿಗೆ ಸರಣಿಯನ್ನು ಕೊನೆಗೊಳಿಸುವುದು ಕೊಹ್ಲಿಯ ಟೆಸ್ಟ್ ವೃತ್ತಿಜೀವನಕ್ಕೆ ಬಲ ನೀಡಲಿದೆ.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಪ್ರೇಮದ ಊರಲಿ’ ಸಿನಿಮಾ 100 ಕೋಟಿ ರೂಪಾಯಿ ಕಲೆಕ್ಷನ್: ನಿರ್ಮಾಪಕರು ಖುಷ್

ಅಮಿತ್ ಶಾ ಭೇಟಿಗೆ ಟೈಮ್ ಫಿಕ್ಸ್: ಕುತೂಹಲ ಮೂಡಿಸಿದ ಆರ್ ಅಶೋಕ್ ನಡೆ

ಈ ಬಾರಿ ದಸರಾದಲ್ಲಿ ಸಾಲು ಸಾಲು ಅಭಾಸಗಳು:ಅಪಶಕುನದ ಬಗ್ಗೆ ಚರ್ಚೆ!

ದೆಹಲಿ ಮಹಾನಗರ ಪಾಲಿಕೆಯಲ್ಲಿ ಆಪ್- ಬಿಜೆಪಿ ಕೌನ್ಸಿಲರ್‌ಗಳ ನಡುವೆ ಸಂಘರ್ಷ

ವೆಬ್ ಸಿರೀಸ್ ಆಗಬೇಕಿದ್ದ ‘ಪ್ರೇಮದ ಊರಲಿ’ ಕಥೆ: ಇಲ್ಲಿದೆ ಅಚ್ಚರಿಯ ವಿಷಯ

ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್​​ ಏನು?

ಮೈಸೂರು ದಸರಾ ಯಶಸ್ವಿಗೊಳಿಸಿ ನಾಡಿನಿಂದ ಕಾಡಿನತ್ತ ಹೆಜ್ಜೆ ಹಾಕಿದ ಗಜಪಡೆ

ಕಿರೀಟ ಕದಿಯಲು ಸಖತ್ ಪ್ಲ್ಯಾನ್ ಮಾಡಿದ ಸೌಂದರ್ಯಾ: ವಿಡಿಯೋ

ಗ್ರಾಹಕನಂತೆ ಬಂದು ಚಿನ್ನ ಕದ್ದೊಯ್ದ: ಕಳ್ಳತನ ಕೃತ್ಯ ಸಿಸಿಟಿವಿಯಲ್ಲಿ ಸೆರೆ!

ಮಧ್ಯರಾತ್ರಿ ಪಟಾಕಿ ಹೊಡೆದ ಆರೋಪ: ರಮ್ಯಾಗೆ ಫನ್ ವರ್ಲ್ಡ್ ಪ್ರತಿಕ್ರಿಯೆ