AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಓರ್ವ ಆಟಗಾರ ಅಲಭ್ಯ: ಹೀಗಿರಲಿದೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಐದು ಪಂದ್ಯಗಳ ಟಿ20 ಸರಣಿ ಶುರುವಾಗಿದೆ. ಈ ಸರಣಿಯ ಮೊದಲ ಮ್ಯಾಚ್ ಮಳೆಗೆ ಆಹುತಿಯಾಗಿದೆ. ಇದೀಗ ಉಭಯ ತಂಡಗಳು ದ್ವಿತೀಯ ಪಂದ್ಯಕ್ಕಾಗಿ ಸಜ್ಜಾಗುತ್ತಿದೆ. ಅತ್ತ ಮೊದಲ ಪಂದ್ಯ ರದ್ದಾದ ಕಾರಣ ಈ ಸರಣಿಯನ್ನು ಗೆಲ್ಲಲು 3 ಮ್ಯಾಚ್​ಗಳಲ್ಲಿ ಜಯ ಸಾಧಿಸಲೇಬೇಕು.

ಝಾಹಿರ್ ಯೂಸುಫ್
|

Updated on: Oct 30, 2025 | 2:32 PM

Share
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 2ನೇ ಟಿ20 ಪಂದ್ಯ ನಾಳೆ (ಅಕ್ಟೋಬರ್ 31) ನಡೆಯಲಿದೆ. ಮೆಲ್ಬೋರ್ನ್​ನ ಎಂಸಿಜಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿಲ್ಲ.

1 / 6
ಏಕೆಂದರೆ ಮೊದಲ ಪಂದ್ಯವು ಮಳೆಯಿಂದಾಗಿ ರದ್ದಾಗಿರುವ ಕಾರಣ, ಆ ಮ್ಯಾಚ್​ನಲ್ಲಿ ಕಣಕ್ಕಿಳಿಸಲಾದ ಆಟಗಾರರನ್ನೇ ದ್ವಿತೀಯ ಪಂದ್ಯಕ್ಕೂ ಆಯ್ಕೆ ಮಾಡಲಿದ್ದಾರೆ. ಒಂದು ವೇಳೆ ಒಂದು ಬದಲಾವಣೆ ಮಾಡಿಕೊಂಡರೂ ನಿತೀಶ್ ಕುಮಾರ್ ರೆಡ್ಡಿ ಕಾಣಿಸಿಕೊಳ್ಳುವುದಿಲ್ಲ.

2 / 6
ನಿತೀಶ್ ಕುಮಾರ್ ರೆಡ್ಡಿ ಬೆನ್ನಿನ ಬಿಗಿತದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿಯೇ ಮೊದಲ ಮ್ಯಾಚ್​ನಲ್ಲಿ ಕಣಕ್ಕಿಳಿದಿರಲಿಲ್ಲ. ಅಲ್ಲದೆ ದ್ವಿತೀಯ ಮತ್ತು ತೃತೀಯ ಪಂದ್ಯಗಳ ವೇಳೆಯೂ ವಿಶ್ರಾಂತಿ ತೆಗೆದುಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ.  ಹೀಗಾಗಿ ಮೆಲ್ಬೋರ್ನ್​​ನಲ್ಲಿ ನಡೆಯಲಿರುವ 2ನೇ ಪಂದ್ಯದಲ್ಲೂ ನಿತೀಶ್ ಕಾಣಿಸಿಕೊಳ್ಳುವುದಿಲ್ಲ.

3 / 6
ಇನ್ನು ಕ್ಯಾನ್​ಬೆರಾದಲ್ಲಿ ಕಣಕ್ಕಿಳಿದ ಆಡುವ ಬಳಗವನ್ನೇ ಎಂಸಿಜಿ ಮೈದಾನದಲ್ಲೂ ಕಣಕ್ಕಿಳಿಸುವ ಸಾಧ್ಯತೆಯಿದೆ. ಹೀಗಾಗಿ ದ್ವಿತೀಯ ಪಂದ್ಯದಲ್ಲೂ ಅರ್ಷದೀಪ್ ಸಿಂಗ್ ಅವಕಾಶವಂಚಿತರಾಗಬಹುದು. ಅವರ ಬದಲಿಗೆ ಹರ್ಷಿತ್ ರಾಣಾ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ದ್ವಿತೀಯ ಪಂದ್ಯಕ್ಕೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ...

4 / 6
ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ.

5 / 6
ಭಾರತ ಟಿ20 ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಶುಭಮನ್ ಗಿಲ್ (ಉಪನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಶಿವಂ ದುಬೆ, ಅಕ್ಷರ್ ಪಟೇಲ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವರುಣ್ ಚಕ್ರವರ್ತಿ, ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಹರ್ಷಿತ್ ರಾಣಾ.

6 / 6
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ

‘ಚೌಕಿಧಾರ್’: ಸಾಯಿ ಕುಮಾರ್ ಬಗ್ಗೆ ನಟಿ ಧನ್ಯಾ ಮಾತು

ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ

ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?

ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ

ಕಾರುಣ್ಯ ಮುಖ ನೋಡಿ ಸಾಲ ಕೊಡಿ ಎಂದಿದ್ದರು, ಈಗ ಧಮ್ಕಿ ಹಾಕ್ತಾರೆ: ಪ್ರಜ್ವಲ್

ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು

ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ

ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​