AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಜಡೇಜಾ ವಿಕೆಟ್ ಉರುಳಿಸಿ ಶೇನ್ ವಾರ್ನ್ ದಾಖಲೆ ಮುರಿದ ನಾಥನ್ ಲಿಯಾನ್

IND vs AUS: 3ನೇ ಟೆಸ್ಟ್​ನಲ್ಲಿ ಆಲ್​ರೌಂಡರ್ ರವೀಂದ್ರ ಜಡೇಜಾ ವಿಕೆಟ್ ಉರುಳಿಸಿದ ನಾಥನ್ ಲಿಯಾನ್, ಏಷ್ಯಾದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವಿದೇಶಿ ಬೌಲರ್ ಎನಿಸಿಕೊಂಡರು.

ಪೃಥ್ವಿಶಂಕರ
|

Updated on:Mar 01, 2023 | 3:41 PM

Share
ಇಂದೋರ್ ಟೆಸ್ಟ್‌ನಲ್ಲಿ ಟೀಂ ಇಂಡಿಯಾವನ್ನು ಅಲ್ಪ ರನ್​ಗಳಿಗೆ ಕಟ್ಟಿಹಾಕಿರುವ ಟೀಂ ಇಂಡಿಯಾ ಮೊದಲ ಇನ್ನಿಂಗ್ಸ್​ನಲ್ಲಿ ಉತ್ತಮ ಆರಂಭ ಪಡೆದುಕೊಂಡಿದೆ. ಇತ್ತ ತನ್ನ ಸ್ಪಿನ್ ದಾಳಿಯ ಮೂಲಕ ಭಾರತದ ಬ್ಯಾಟಿಂಗ್ ವಿಭಾಗವನ್ನು ಪೆವಿಲಿಯನ್​ಗಟ್ಟಿದ ಸ್ಪಿನ್ನರ್ ನಾಥನ್ ಲಿಯಾನ್, 3ನೇ ಟೆಸ್ಟ್​ನಲ್ಲಿ ವಿಶಿಷ್ಟ ದಾಖಲೆ ಮಾಡಿದ್ದಾರೆ.

1 / 5
3ನೇ ಟೆಸ್ಟ್​ನಲ್ಲಿ ಆಲ್​ರೌಂಡರ್ ರವೀಂದ್ರ ಜಡೇಜಾ ವಿಕೆಟ್ ಉರುಳಿಸಿದ ನಾಥನ್ ಲಿಯಾನ್, ಏಷ್ಯಾದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವಿದೇಶಿ ಬೌಲರ್ ಎನಿಸಿಕೊಂಡರು.

2 / 5
ಅಲ್ಲದೆ ಏಷ್ಯಾದಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಶೇನ್ ವಾರ್ನ್ ಅವರ ದಾಖಲೆಯನ್ನು ನಾಥನ್ ಲಿಯಾನ್ ಮುರಿದಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ 127 ವಿಕೆಟ್‌ಗಳೊಂದಿಗೆ ವಾರ್ನ್ ಹೆಸರಿನಲ್ಲಿತ್ತು.

3 / 5
ಇದಕ್ಕೂ ಮೊದಲು ನಾಥನ್ ಲಿಯಾನ್ ಅವರು ಪೂಜಾರ ಅವರ ವಿಕೆಟ್ ಕಬಳಿಸುವ ಮೂಲಕ, ಅತಿ ಹೆಚ್ಚು ಬಾರಿ ಪೂಜಾರ ವಿಕೆಟ್ ಪಡೆದ ಬೌಲರ್​ಗಳ ಪಟ್ಟಿಯಲ್ಲಿ ಇಂಗ್ಲೆಂಡ್‌ನ ಜೇಮ್ಸ್ ಆಂಡರ್ಸನ್ ಅವರನ್ನು ಸರಿಗಟ್ಟಿದ್ದಾರೆ. ಈ ಇಬ್ಬರೂ ಬೌಲರ್‌ಗಳು ಇದುವರೆಗೆ ಪೂಜಾರ ಅವರನ್ನು ತಲಾ 12 ಬಾರಿ ಔಟ್ ಮಾಡಿದ್ದಾರೆ.

4 / 5
ಬಾರ್ಡರ್ ಗವಾಸ್ಕರ್ ಟ್ರೋಫಿಯ ಅತ್ಯಂತ ಯಶಸ್ವಿ ಬೌಲರ್‌ಗಳಲ್ಲಿ ನಾಥನ್ ಲಿಯಾನ್ ಒಬ್ಬರು. ಈ ಸರಣಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪೈಕಿ ಅಗ್ರ 5 ಬೌಲರ್‌ಗಳಲ್ಲಿ ಸ್ಥಾನ ಪಡೆದಿದ್ದಾರೆ.

5 / 5

Published On - 3:41 pm, Wed, 1 March 23

Follow Us
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ

ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ

ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?

ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು

ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ

ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ

GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!

ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​

5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು

ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು