ಟೀಮ್ ಇಂಡಿಯಾ ಟ್ರೈನಿಂಗ್ ಸೆಷನ್​ನಿಂದ ಬಯಲಾಯಿತು ದೊಡ್ಡ ಸುದ್ದಿ: ಭಾರತದ ಮಾಸ್ಟರ್ ಪ್ಲಾನ್ ಏನು ನೋಡಿ

India vs Australia, ICC World Cup 2023: 10 ವರ್ಷಗಳಲ್ಲಿ ತಮ್ಮ ಮೊದಲ ಐಸಿಸಿ ಟ್ರೋಫಿಯನ್ನು ಗೆಲ್ಲುವ ಇರಾದೆಯೊಂದಿಗೆ ಭಾರತ ತಂಡ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಕಣಕ್ಕಿಳಿಯುತ್ತಿದೆ. ಆದರೆ, ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಮೂಲಗಳಿಂದ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಏನದು ನೋಡಿ.

Vinay Bhat
|

Updated on: Oct 06, 2023 | 7:56 AM

ಬಹುನಿರೀಕ್ಷಿಯ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಚಾಲನೆ ದೊರಕಿದ್ದು, ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ನ್ಯೂಝಿಲೆಂಡ್ ಭರ್ಜರಿ ಜಯ ಸಾಧಿಸಿದೆ. ಇಂದು ಪಾಕಿಸ್ತಾನ-ನೆದರ್ಲೆಂಡ್ಸ್ ತಂಡ ಮುಖಾಮುಖಿ ಆಗಲಿದೆ. ಭಾರತ ಕ್ರಿಕೆಟ್ ತಂಡ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ.

1 / 7
10 ವರ್ಷಗಳಲ್ಲಿ ತಮ್ಮ ಮೊದಲ ಐಸಿಸಿ ಟ್ರೋಫಿಯನ್ನು ಗೆಲ್ಲುವ ಇರಾದೆಯೊಂದಿಗೆ ರೋಹಿತ್ ಪಡೆ ಕಣಕ್ಕಿಳಿಯುತ್ತಿದೆ. ಆದರೆ, ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಮೂಲಗಳಿಂದ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಭಾರತ ತಂಡಕ್ಕೆ ಅಚ್ಚರಿ ಎಂಬಂತೆ ಸೇರಿಕೊಂಡ ರವಿಚಂದ್ರನ್ ಅಶ್ವಿನ್ ಅವರು ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರಂತೆ.

2 / 7
ಗಾಯಾಳು ಅಕ್ಷರ್ ಪಟೇಲ್ ಬದಲಿಗೆ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಅವರನ್ನು ಭಾರತ ತಂಡ ಸೇರಿಸಿಕೊಂಡು ಕೊನೆಯ ಕ್ಷಣದಲ್ಲಿ ಬದಲಾವಣೆಯನ್ನು ಮಾಡಿತ್ತು. ಈಗ, ಅಶ್ವಿನ್ ಅವರು ಆಸ್ಟ್ರೇಲಿಯಾ ವಿರುದ್ಧದ ಆರಂಭಿಕ ಪಂದ್ಯದ ಪ್ಲೇಯಿಂಗ್ XI ನ ಭಾಗವಾಗಿರುತ್ತಾರೆ ಎಂದು ಹೇಳಲಾಗಿದೆ.

3 / 7
ಇದಕ್ಕಾಗಿ ಅಶ್ವಿನ್ ಅವರು ಸತತವಾಗಿ ಅಭ್ಯಾಸ ಕೂಡ ನಡೆಸುತ್ತಿದ್ದಾರೆ. ಚೆನ್ನೈನ ತರಬೇತಿ ಅವಧಿಯಲ್ಲಿ, ರವಿಚಂದ್ರನ್ ಅಶ್ವಿನ್ ವ್ಯಾಯಾಮ ಮಾಡುವ ಜೊತೆಗೆ ನೆಟ್‌ನಲ್ಲಿ ಸಾಕಷ್ಟು ಸಮಯ ಬ್ಯಾಟಿಂಗ್ ಮಾಡಿ ಸಮಯವನ್ನು ಕಳೆಯುತ್ತಿದ್ದರು. ಪಿಟಿಐ ವರದಿಯ ಪ್ರಕಾರ, ಅಶ್ವಿನ್ 8 ನೇ ಸ್ಥಾನದಲ್ಲಿ ಶಾರ್ದೂಲ್ ಠಾಕೂರ್ ಬದಲು ಕಣಕ್ಕಿಳಿಯಲಿದ್ದಾರಂತೆ.

4 / 7
ಇದಕ್ಕೆ ಕಾರಣ ಕೂಡ ಇದೆ. ಆಸೀಸ್ ವಿರುದ್ಧ ಅಶ್ವಿನ್ ಉತ್ತಮ ದಾಖಲೆ ಹೊಂದಿದ್ದಾರೆ. ಅಲ್ಲದೆ ಚೆಪಾಕ್‌ನಂತಹ ಸ್ಪಿನ್-ಸ್ನೇಹಿ ಟ್ರ್ಯಾಕ್‌ನಲ್ಲಿ, ಅಶ್ವಿನ್ ಮಾರಕವಾಗಬಹುದು. ಅಶ್ವಿನ್ ಉತ್ತಮ ಬ್ಯಾಟರ್ ಕೂಡ ಆಗಿದ್ದು, ವಿಶೇಷವಾಗಿ ತವರಿನ ಪರಿಸ್ಥಿತಿಗಳಲ್ಲಿ 8 ನೇ ಸ್ಥಾನದಲ್ಲಿ ಕೊಡುಗೆ ನೀಡಬಹುದು.

5 / 7
ಏಷ್ಯಾಕಪ್ 2023 ರ ಫೈನಲ್‌ಗೆ ಮೊದಲು ಅಕ್ಷರ್ ಪಟೇಲ್ ಗಾಯಗೊಂಡಿದ್ದರಿಂದ 2023 ರ ವಿಶ್ವಕಪ್‌ಗೆ ಹಾಗೂ ಆಸೀಸ್ ವಿರದ್ಧದ ಏಕದಿನ ಸರಣಿಗೆ ಅಶ್ವಿನ್ ಅವರನ್ನು ತಂಡದಲ್ಲಿ ಸೇರಿಸಲಾಯಿತು. 20 ತಿಂಗಳ ನಂತರ ಫಾರ್ಮ್‌ಗೆ ಮರಳಿದ ಅಶ್ವಿನ್ 2ನೇ ಪಂದ್ಯದಲ್ಲಿ 3 ವಿಕೆಟ್ ಪಡೆದು ಮಿಂಚಿದ್ದರು.

6 / 7
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ಇಶಾನ್ ಕಿಶನ್, ಸೂರ್ಯ ಕುಮಾರ್ ಯಾದವ್.

7 / 7
Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ