Ravindra Jadeja: 500 ವಿಕೆಟ್ ಕಬಳಿಸಿ ಮತ್ತೊಂದು ದಾಖಲೆ ಬರೆದ ರವೀಂದ್ರ ಜಡೇಜಾ

India vs Australia 3rd Test: ಹೋಲ್ಕರ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 109 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಜಡೇಜಾ ಆರಂಭಿಕ ಆಘಾತ ನೀಡಿದ್ದರು.

TV9 Web
| Updated By: ಝಾಹಿರ್ ಯೂಸುಫ್

Updated on: Mar 01, 2023 | 2:32 PM

ಇಂದೋರ್​ನಲ್ಲಿ ನಡೆಯುತ್ತಿರುವ ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಟೆಸ್ಟ್ ಪಂದ್ಯದಲ್ಲಿ 1 ವಿಕೆಟ್ ಪಡೆಯುವ ಮೂಲಕ ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ ವಿಶೇಷ ದಾಖಲೆ ನಿರ್ಮಿಸಿದ್ದಾರೆ. ಅದು ಮೂಲಕ ಲೆಜೆಂಡ್ ಆಲ್​ರೌಂಡರ್ ಕಪಿಲ್ ದೇವ್ ಅವರ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 6
ಹೋಲ್ಕರ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 109 ರನ್​ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಜಡೇಜಾ ಆರಂಭಿಕ ಆಘಾತ ನೀಡಿದ್ದರು. ಆರಂಭಿಕ ಆಟಗಾರ ಟ್ರಾವಿಡ್ ಹೆಡ್ (9) ರನ್ನು ಎಲ್​ಬಿಡಬ್ಲ್ಯೂಗೆ ಕೆಡವಿದ ರವೀಂದ್ರ ಜಡೇಜಾ ಭಾರತ ತಂಡಕ್ಕೆ ಮೊದಲ ಯಶಸ್ಸು ತಂದುಕೊಟ್ಟರು.

2 / 6
ಇದರೊಂದಿಗೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ರವೀಂದ್ರ ಜಡೇಜಾ 500 ವಿಕೆಟ್​ಗಳನ್ನು ಪೂರೈಸಿದರು. ಅಷ್ಟೇ ಅಲ್ಲದೆ ಭಾರತದ ಪರ 500 ವಿಕೆಟ್ ಹಾಗೂ 5 ಸಾವಿರ ರನ್ ಕಲೆಹಾಕಿದ 2ನೇ ಆಟಗಾರ ಎಂಬ ವಿಶೇಷ ದಾಖಲೆಯನ್ನು ರವೀಂದ್ರ ಜಡೇಜಾ ತಮ್ಮದಾಗಿಸಿಕೊಂಡರು.

3 / 6
ಇದಕ್ಕೂ ಮುನ್ನ ಕಪಿಲ್ ದೇವ್ ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿದ್ದರು. 373 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿರುವ ಕಪಿಲ್ ದೇವ್ 9517 ರನ್​ ಕಲೆಹಾಕಿದ್ದಾರೆ. ಹಾಗೆಯೇ 687 ವಿಕೆಟ್​ಗಳನ್ನು ಕಬಳಿಸಿದ್ದಾರೆ.

4 / 6
ಇದೀಗ ಟೀಮ್ ಇಂಡಿಯಾ ಪರ ಒಟ್ಟು 298 ಪಂದ್ಯಗಳನ್ನು (ಏಕದಿನ, ಟೆಸ್ಟ್, ಟಿ20) ಆಡಿರುವ ಜಡೇಜಾ 5527 ರನ್​ ಕಲೆಹಾಕಿದ್ದಾರೆ. ಅಷ್ಟೇ ಅಲ್ಲದೆ 500* ವಿಕೆಟ್ ಕಬಳಿಸಿ ಕಪಿಲ್ ದೇವ್ ಹೆಸರಿನಲ್ಲಿದ್ದ 5000 ರನ್ ಹಾಗೂ 500 ವಿಕೆಟ್ ಪಡೆದ ವಿಶೇಷ ದಾಖಲೆಯನ್ನು ಸರಿಗಟ್ಟಿದ್ದಾರೆ.

5 / 6
ವಿಶೇಷ ಎಂದರೆ ಟೀಮ್ ಇಂಡಿಯಾ ಪರ ರವೀಂದ್ರ ಜಡೇಜಾ ಹಾಗೂ ಕಪಿಲ್ ದೇವ್ ಅವರನ್ನು ಹೊರತುಪಡಿಸಿ ಬೇರೆ ಯಾವುದೇ ಆಲ್​ರೌಂಡರ್​ಗಳು 5000 ರನ್ ಹಾಗೂ 500 ವಿಕೆಟ್​ಗಳನ್ನು ಪಡೆದಿಲ್ಲ.

6 / 6
Follow us
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ

ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ

Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್