AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಸ್ಟ್ರೇಲಿಯಾದಲ್ಲಿ ಇತಿಹಾಸ ನಿರ್ಮಿಸಿದ ರಿಷಭ್ ಪಂತ್

Australia vs India: ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 37 ರನ್ ಬಾರಿಸುವ ಮೂಲಕ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಆಸೀಸ್​ ನೆಲದಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 23, 2024 | 8:00 AM

Share
ಪರ್ತ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೂಲಕ ರಿಷಭ್ ಪಂತ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಕೂಡ 47 ವರ್ಷಗಳ ಹಳೆಯ ದಾಖಲೆಯನ್ನು ಅಳಿಸಿ ಹಾಕುವ ಮೂಲಕ ಎಂಬುದು ವಿಶೇಷ.

1 / 6
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪರ 5ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ರಿಷಭ್ ಪಂತ್ 78 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ 37 ರನ್ ಬಾರಿಸಿದ್ದರು.

2 / 6
ಈ 37 ರನ್​ಗಳೊಂದಿಗೆ ಆಸ್ಟ್ರೇಲಿಯಾದಲ್ಲಿ ಟೆಸ್ಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ವಿದೇಶಿ ಬ್ಯಾಟರ್ ಎಂಬ ದಾಖಲೆಯನ್ನು ರಿಷಭ್ ಪಂತ್ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಈ ದಾಖಲೆ ಇಂಗ್ಲೆಂಡ್​​ ತಂಡದ ಮಾಜಿ ವಿಕೆಟ್ ಕೀಪರ್ ಬ್ಯಾಟರ್ ಅಲೆನ್ ನಾಟ್ ಹೆಸರಿನಲ್ಲಿತ್ತು.

3 / 6
ಆಸ್ಟ್ರೇಲಿಯಾದಲ್ಲಿ 22 ಟೆಸ್ಟ್ ಇನಿಂಗ್ಸ್ ಆಡಿರುವ ಇಂಗ್ಲೆಂಡ್​ನ ಅಲೆನ್ ನಾಟ್ 33.84 ರ ಸರಾಸರಿಯಲ್ಲಿ ಒಟ್ಟು 643 ರನ್​ ಕಲೆಹಾಕಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾ ಪಿಚ್​​ನಲ್ಲಿ ಅತ್ಯಧಿಕ ಟೆಸ್ಟ್​ ರನ್ ಕಲೆಹಾಕಿದ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದರು.

4 / 6
ಇದೀಗ ಆಸ್ಟ್ರೇಲಿಯಾದಲ್ಲಿ ಆಡಿದ 13 ಇನಿಂಗ್ಸ್​ಗಳ ಮೂಲಕ ರಿಷಭ್ ಪಂತ್ ಒಟ್ಟು 661 ರನ್​ ಗಳಿಸಿದ್ದಾರೆ. ಈ ಮೂಲಕ ಅಲೆನ್ ನಾಟ್ ಅವರ ದಾಖಲೆ ಮುರಿದು, ಆಸ್ಟ್ರೇಲಿಯಾದಲ್ಲಿ ಟೆಸ್ಟ್​ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಕಲೆಹಾಕಿದ ವಿಕೆಟ್ ಕೀಪರ್ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
ಇನ್ನು ರಿಷಭ್ ಪಂತ್ ಅವರ 37 ರನ್​ಗಳ ಕೊಡುಗೆಯೊಂದಿಗೆ ಟೀಮ್ ಇಂಡಿಯಾ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 150 ರನ್​ಗಳಿಸಿ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಪ್ರಥಮ ಇನಿಂಗ್ಸ್ ಆಡಿರುವ ಆಸ್ಟ್ರೇಲಿಯಾ ತಂಡವು ಮೊದಲ ದಿನದಾಟದ ಮುಕ್ತಾಯದ ವೇಳೆಗೆ 67 ರನ್​ಗಳಿಗೆ 7 ವಿಕೆಟ್ ಕಳೆದುಕೊಂಡಿದೆ.

6 / 6
Follow Us
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ

ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ

ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ

ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ

ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ

ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!

ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ

ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ

‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ

ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ