AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಆಸೀಸ್ ವಿರುದ್ಧದ ಮೊದಲ ಹಣಾಹಣಿಗಾಗಿ ಮೊಹಾಲಿ ತಲುಪಿದ ಟೀಂ ಇಂಡಿಯಾ; ಫೋಟೋ ನೋಡಿ

IND vs AUS: ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಇತರ ಆಟಗಾರರು ಕೂಡ ಶನಿವಾರ ರಾತ್ರಿಯ ವೇಳೆಗೆ ಮೊಹಾಲಿ ತಲುಪಲಿದ್ದಾರೆ.

TV9 Web
| Edited By: |

Updated on: Sep 17, 2022 | 7:40 PM

Share
ಟಿ20 ವಿಶ್ವಕಪ್‌ಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. ಇದೀಗ ಪಂದ್ಯಾವಳಿ ಆರಂಭಕ್ಕೆ ಕಾಯಬೇಕಾಗಿದ್ದು, ಇನ್ನೂ ಸುಮಾರು ಒಂದು ತಿಂಗಳು ಬಾಕಿ ಉಳಿದಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ತಂಡಕ್ಕೆ ತನ್ನ ಸಿದ್ಧತೆಯನ್ನು ಪರೀಕ್ಷಿಸಿಕೊಳ್ಳುವ ಅವಕಾಶವಿದ್ದು, ಇದಕ್ಕಾಗಿ ಟೀಂ ಇಂಡಿಯಾ ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯನ್ನು ಆಡಲಿದೆ. ಹೀಗಾಗಿ ಟೀಂ ಇಂಡಿಯಾ ಆಟಗಾರರು ಮೊದಲ ಹಣಾಹಣಿಗಾಗಿ ಮೊಹಾಲಿ ತಲುಪಿದ್ದಾರೆ.

1 / 5
ಆಸ್ಟ್ರೇಲಿಯಾ ವಿರುದ್ಧದ 3 ಪಂದ್ಯಗಳ T20 ಸರಣಿಯೊಂದಿಗೆ ಭಾರತ ತಂಡದ ಸಿದ್ಧತೆಗಳು ಪ್ರಾರಂಭವಾಗುತ್ತವೆ. ಇದಕ್ಕಾಗಿ ಅನೇಕ ಭಾರತೀಯ ಆಟಗಾರರು ಮೊಹಾಲಿಗೆ ಎಂಟ್ರಿಕೊಡುತ್ತಿದ್ದಾರೆ. ಅಲ್ಲಿ ಸೆಪ್ಟೆಂಬರ್ 20 ಮಂಗಳವಾರ ಮೊದಲ ಪಂದ್ಯ ನಡೆಯಲಿದೆ. ತಂಡದ ದಿನೇಶ್ ಕಾರ್ತಿಕ್ ಹೊರತಾಗಿ, ಕೋಚ್ ರಾಹುಲ್ ದ್ರಾವಿಡ್ ಕೂಡ ಮೊಹಾಲಿಗೆ ಕಾಲಿಟ್ಟವರಲ್ಲಿ ಮೊದಲಿಗರು.

2 / 5
ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ​​ತಮ್ಮ ಟ್ವಿಟರ್ ಖಾತೆಯಲ್ಲಿ ಆಟಗಾರರು ಆಗಮಿಸುತ್ತಿರುವ ಚಿತ್ರಗಳನ್ನು ಪೋಸ್ಟ್ ಮಾಡಿದೆ. ಇವರಲ್ಲಿ ರವಿಚಂದ್ರನ್ ಅಶ್ವಿನ್ ಮತ್ತು ಹರ್ಷಲ್ ಪಟೇಲ್ ಗಾಯಗೊಂಡ ನಂತರ ಮೊದಲ ಬಾರಿಗೆ ತಂಡಕ್ಕೆ ಮರಳಿದ್ದಾರೆ. ಮೊಹಾಲಿಗೆ ಆಗಮಿಸಿದ ಇವರೆಲ್ಲರನ್ನು ಹೋಟೆಲ್ ಸಿಬ್ಬಂದಿ ಸ್ವಾಗತಿಸಿದರು.

3 / 5
ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಇತರ ಆಟಗಾರರು ಕೂಡ ಶನಿವಾರ ರಾತ್ರಿಯ ವೇಳೆಗೆ ಮೊಹಾಲಿ ತಲುಪಲಿದ್ದಾರೆ. ಮೂರು ಪಂದ್ಯಗಳ ಸರಣಿಯು ಮೊಹಾಲಿ (ಸೆಪ್ಟೆಂಬರ್ 20), ನಾಗ್ಪುರ (ಸೆಪ್ಟೆಂಬರ್ 23) ಮತ್ತು ಹೈದರಾಬಾದ್ (ಸೆಪ್ಟೆಂಬರ್ 25) ನಲ್ಲಿ ನಡೆಯಲಿದೆ.

4 / 5

5 / 5
Web contact
Web contact

TV9 Kannada

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​

ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ

ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?

ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು

ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?

ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?

ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​

ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್

ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ