IND vs AUS: ಟೀಮ್ ಇಂಡಿಯಾಗೆ ‘ಶುಭ್’​​ ಸೂಚನೆ

India vs Australia: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯವು ಶುಕ್ರವಾರದಿಂದ (ಡಿ. 6) ಶುರುವಾಗಲಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಹೊನಳು-ಬೆಳಕಿನ ಟೆಸ್ಟ್ ಪಂದ್ಯ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on:Dec 02, 2024 | 1:16 PM

ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ದ್ವಿತೀಯ ಟೆಸ್ಟ್ ಪಂದ್ಯವು ಡಿಸೆಂಬರ್ 6 ರಿಂದ ಶುರುವಾಗಲಿದೆ. ಈ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾ ಪ್ರೈಮ್ ಮಿನಿಸ್ಟರ್​ ಇಲೆವೆನ್ ವಿರುದ್ಧ 2 ದಿನಗಳ ಅಭ್ಯಾಸ ಪಂದ್ಯವಾಡಲಿದೆ. ಕ್ಯಾನ್​ಬೆರಾದಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಯುವ ದಾಂಡಿಗ ಶುಭ್​​ಮನ್ ಗಿಲ್ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

1 / 5
ಪರ್ತ್ ಟೆಸ್ಟ್ ಪಂದ್ಯಕ್ಕೂ ಮುನ್ನ ಫೀಲ್ಡಿಂಗ್ ಅಭ್ಯಾಸ ವೇಳೆ ಶುಭ್​​ಮನ್ ಗಿಲ್ ಅವರ ಎಡಗೈ ಹೆಬ್ಬರಳಿಗೆ ಗಾಯವಾಗಿತ್ತು. ಹೀಗಾಗಿ ಅವರು ಮೊದಲ ಪಂದ್ಯದಿಂದ ಹೊರಗುಳಿದಿದ್ದರು. ಇನ್ನು ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಕಾಣಿಸಿಕೊಳ್ಳುವುದು ಅನುಮಾನ ಎನ್ನಲಾಗಿತ್ತು. ಆದರೆ ಶುಕ್ರವಾರ ನಡೆದ ಬ್ಯಾಟಿಂಗ್ ಅಭ್ಯಾಸದ ವೇಳೆ ಗಿಲ್ ಕಾಣಿಸಿಕೊಂಡಿದ್ದಾರೆ.

2 / 5
ಗಾಯದಿಂದ ಚೇತರಿಸಿಕೊಂಡಿರುವ ಶುಭ್​​​ಮನ್ ಗಿಲ್ ಶುಕ್ರವಾರ ನೆಟ್​ಸ್​​ನಲ್ಲಿ ಒಂದಷ್ಟು ಹೊತ್ತು ಬ್ಯಾಟಿಂಗ್ ಅಭ್ಯಾಸ ನಡೆಸಿದ್ದು, ಈ ಮೂಲಕ ದ್ವಿತೀಯ ಟೆಸ್ಟ್ ಪಂದ್ಯಕ್ಕಾಗಿ ಸಿದ್ಧತೆಗಳನ್ನು ಆರಂಭಿಸಿದ್ದಾರೆ. ಹೀಗಾಗಿ ಅಡಿಲೇಡ್​​ನಲ್ಲಿ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಶುಭ್​​ಮನ್ ಗಿಲ್ ಕಾಿಸಿಕೊಳ್ಳುವುದು ಬಹುತೇಕ ಖಚಿತ ಎನ್ನಬಹುದು.

3 / 5
ಇನ್ನು ಶುಭ್​​ಮನ್ ಗಿಲ್ ಆಗಮನದೊಂದಿಗೆ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​​ನಿಂದ ಕನ್ನಡಿಗ ದೇವದತ್ ಪಡಿಕ್ಕಲ್ ಹೊರಬೀಳಲಿದ್ದಾರೆ. ಪರ್ತ್​​ನಲ್ಲಿ ನಡೆದ ಮೊದಲ ಟೆಸ್ಟ ಪಂದ್ಯದಲ್ಲಿ ಗಿಲ್ ಸ್ಥಾನದಲ್ಲಿ ಮೂರನೇ ಕ್ರಮಾಂಕದಲ್ಲಿ ಪಡಿಕ್ಕಲ್ ಕಣಕ್ಕಿಳಿದಿದ್ದರು. ಇದೀಗ ಪಿಂಕ್ ಬಾಲ್ ಟೆಸ್ಟ್​​ನಲ್ಲಿ ಗಿಲ್ ಕಣಕ್ಕಿಳಿದರೆ, ಆಡುವ ಬಳಗದಿಂದ ಪಡಿಕ್ಕಲ್ ಹೊರಬೀಳುವುದು ಖಚಿತ.

4 / 5
ಟೀಂ ಇಂಡಿಯಾ

WTC Points Table: Rohit Sharma And Co. Get Massive Boost As ICC Punish NZ, England For Bizarre Reason Cricket News In kannada

5 / 5

Published On - 7:53 am, Sat, 30 November 24

Follow us
ಪ್ರವಾಹದ ನೀರಿಗಿಳಿದು 3 ಬೆಕ್ಕಿನ ಮರಿಗಳನ್ನು ರಕ್ಷಿಸಿದ ಪುಟ್ಟ ಬಾಲಕ

ಸಿಂಗಾಪುರ್ ವಿಮಾನ ನಿಲ್ದಾಣಕ್ಕೆ ನುಗ್ಗಿದ ಕೋತಿ; ಸಿಬ್ಬಂದಿ ಮಾಡಿದ್ದೇನು?

ಕ್ಲಿಯೋಪಾತ್ರ ಸ್ನಾನ ಮಾಡುತ್ತಿದ್ದ ಕತ್ತೆ ಹಾಲು ಕುಡಿದ ಬಾಬಾ ರಾಮದೇವ್

ಕಾರ್ಯಕರ್ತರಿಗೆ ಖುಷಿಯಾಗುವ ನಿರ್ಧಾರ: ನಡ್ಡಾ ಭೇಟಿ ಬಳಿಕ ಅಶೋಕ್ ಸಂತಸದ ಮಾತು

ಪಾರ್ಕ್​ನಲ್ಲಿ ಹಾಡಿನ ಶೂಟಿಂಗ್ ಮಾಡಿದ್ರೆ ನೋಡ್ತೀರಾ? ಉಪೇಂದ್ರ ಪ್ರಶ್ನೆ

ಹಿಂದಿ ಹಾಡಿಗೆ ಸಖತ್ತಾಗಿ ಅಭಿನಯ ಮಾಡಿದ 5 ವರ್ಷದ ಪುಟ್ಟ ಬಾಲಕಿ

ಸುಳ್ಳು ಕೇಸಲ್ಲಿ ರೇವಣ್ಣನನ್ನು ಸಿಕ್ಕಿಸುವ ಪ್ರಯತ್ನ ಮಾಡಲಾಗಿತ್ತು:ಹೆಚ್ಡಿಕೆ

ವಕ್ಫ್ ಕಾಯ್ದೆಗೆ ತಿದ್ದುಪಡಿ ತರಲು ನಾವು ನೀಡಿದ ವರದಿ ನೆರವಾಗಲಿದೆ:ಬಂಗಾರಪ್ಪ

‘ಪುಷ್ಪ 2’ ಸಿನಿಮಾ ಮೊದಲ ದಿನ ಎಷ್ಟು ಗಳಿಸಲಿದೆ: ವಿತರಕರ ನಿರೀಕ್ಷೆ ಏನು?

‘ಹೆಣ್ಮಕ್ಕಳ ಹಿಂದೆ ತಿರುಗುವ ಜೊಲ್ಲ’: ಶಿಶಿರ್ ಬಗ್ಗೆ ಚೈತ್ರಾ ಗಂಭೀರ ಆರೋಪ