AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಹೀಗೊಂದು ದಾಖಲೆ; ಆಸ್ಟ್ರೇಲಿಯಾ ವಿರುದ್ಧ ಶತಕದ ಗೆಲುವು ದಾಖಲಿಸಿದ ಟೀಂ ಇಂಡಿಯಾ..!

IND vs AUS: ದೆಹಲಿ ಟೆಸ್ಟ್‌ನಲ್ಲಿ ಗೆಲ್ಲುವ ಮೂಲಕ ಎಲ್ಲಾ ಮೂರು ಸ್ವರೂಪಗಳನ್ನು ಒಳಗೊಂಡಂತೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತಕ್ಕೆ ಇದು 100 ನೇ ಜಯವಾಗಿದೆ.

ಪೃಥ್ವಿಶಂಕರ
|

Updated on: Feb 20, 2023 | 10:24 AM

Share
ದೆಹಲಿ ಟೆಸ್ಟ್​ನಲ್ಲಿ ಕಾಂಗರೂಗಳ ಹೆಡೆಮುರಿ ಕಟ್ಟಿರುವ ಟೀಂ ಇಂಡಿಯಾ ಸರಣಿಯಲ್ಲಿ 2-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಇದರೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕದ ಗೆಲುವು ದಾಖಲಿಸಿದ ದಾಖಲೆ ಕೂಡ ಬರೆದಿದೆ.

1 / 5
India vs Australia

India vs Australia 3rd Test When IND vs AUS third Test match of the Border-Gavaskar Trophy check Here

2 / 5
ಟೆಸ್ಟ್ ಕ್ರಿಕೆಟ್‌ನಲ್ಲಿ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 104 ಪಂದ್ಯಗಳನ್ನಾಡಿದ್ದು, ಇದರಲ್ಲಿ 32 ಪಂದ್ಯಗಳನ್ನು ಗೆದ್ದಿದ್ದರೆ, 43 ಪಂದ್ಯಗಳಲ್ಲಿ ಸೋತಿದೆ.

3 / 5
ಹಾಗೆಯೇ ಏಕದಿನ ಕ್ರಿಕೆಟ್‌ನಲ್ಲಿ ಭಾರತ- ಆಸ್ಟ್ರೇಲಿಯಾ 143 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಇದರಲ್ಲಿ ಭಾರತ 53 ಪಂದ್ಯಗಳನ್ನು ಗೆದ್ದಿದೆ.

4 / 5
ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇದುವರಗೆ 26 ಟಿ20 ಪಂದ್ಯಗಳು ನಡೆದಿದ್ದು, ಇದರಲ್ಲಿ ಭಾರತ 15 ಪಂದ್ಯಗಳನ್ನು ಗೆದ್ದಿದೆ. ಈ ಮೂಲಕ ಮೂರು ಸ್ವರೂಪಗಳಲ್ಲಿ ಭಾರತ ಒಟ್ಟು 100 ಪಂದ್ಯಗಳಲ್ಲಿ ಆಸೀಸ್ ವಿರುದ್ಧ ಗೆಲುವು ಸಾಧಿಸಿದೆ.

5 / 5
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್

ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?

ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ

ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?

ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ

ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ

ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!

ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು

ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್

ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 