AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS Test: ಬಾರ್ಡರ್-ಗವಾಸ್ಕರ್ ಟ್ರೋಫಿ ಬಳಿಕ ನೀವೃತ್ತಿ ನೀಡಲಿರುವ ಭಾರತದ ಪ್ಲೇಯರ್ಸ್ ಇವರೇ ನೋಡಿ

Border Gavaskar Trophy: ಅನೇಕ ಕಾರಣಗಳಿಂದ ಉಭಯ ತಂಡಗಳಿಗೆ ಈ ಟೆಸ್ಟ್ ಸರಣಿ ಬಹಳ ಮುಖ್ಯವಾಗಿದೆ. ಕೆಲ ಆಟಗಾರರಿಗೆ ಕೂಡ ಇದು ಕೊನೆಯ ಟೆಸ್ಟ್ ಆಗಿರಲಿದೆ. ಮುಖ್ಯವಾಗಿ ಭಾರತದ ಈ ಮೂವರು ಆಟಗಾರರು ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿ ಮುಗಿದ ಬಳಿಕ ವಿದಾಯ ಹೇಳುವ ಸಾಧ್ಯತೆ ಇದೆ. ಅವರು ಯಾರು ಎಂಬುದನ್ನು ನೋಡೋಣ.

TV9 Web
| Updated By: Vinay Bhat|

Updated on:Feb 05, 2023 | 9:39 AM

Share
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿಯ ಮೂರನೇ ಟೆಸ್ಟ್ ಪಂದ್ಯ ಮಾರ್ಚ್ 1 ಬುಧವಾರದಿಂದ ಆರಂಭವಾಗಲಿದೆ. ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಈಗಾಗಲೇ ಭಾರತ 2-0 ಮುನ್ನಡೆ ಪಡೆದುಕೊಂಡು ಟ್ರೋಫಿಯನ್ನು ತನ್ನಲ್ಲೇ ಉಳಿಸಿಕೊಂಡಿದೆ. ಇನ್ನೊಂದು ಪಂದ್ಯ ಭಾರತ ಗೆದ್ದರೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್​ಗೆ ಏರಲಿದೆ.

1 / 7
ಹೀಗೆ ಅನೇಕ ಕಾರಣಗಳಿಂದ ಉಭಯ ತಂಡಗಳಿಗೆ ಮೂರನೇ ಟೆಸ್ಟ್ ಸರಣಿ ಬಹಳ ಮುಖ್ಯವಾಗಿದೆ. ಅಂತೆಯೆ ಕೆಲ ಆಟಗಾರರಿಗೆ ಇಂಡೋ- ಆಸೀಸ್ ಕೊನೆಯ ಟೆಸ್ಟ್ ಆಗಿರಲಿದೆ. ಮುಖ್ಯವಾಗಿ ಭಾರತದ ಈ ಮೂವರು ಆಟಗಾರರು ಬಾರ್ಡರ್-ಗವಾಸ್ಕರ್ ಟ್ರೋಫಿಯ ಟೆಸ್ಟ್ ಸರಣಿ ಮುಗಿದ ಬಳಿಕ ವಿದಾಯ ಹೇಳುವ ಸಾಧ್ಯತೆ ಇದೆ. ಅವರು ಯಾರು ಎಂಬುದನ್ನು ನೋಡೋಣ.

2 / 7
ಜಯದೇವ್ ಉನಾದ್ಕಟ್: ಈ ಟೆಸ್ಟ್ ಸರಣಿ ಬಳಿಕ ಟೆಸ್ಟ್ ಕ್ರಿಕೆಟ್​ಗೆ ನಿವೃತ್ತಿ ನೀಡಬಹುದಾದ ಮೊದಲ ಆಟಗಾರ ಜಯದೇವ್ ಉನಾದ್ಕಟ್. ಟೆಸ್ಟ್ ಕ್ರಿಕೆಟ್​ಗೆ ಪದಾರ್ಪಣೆ ಮಾಡಿದ 10 ವರ್ಷದ ನಂತರ ಅವಕಾಶ ಪಡೆದ ಉನಾದ್ಕಟ್ ಇದುವರೆಗೆ ಆಡಿದ್ದು ಕೇವಲ ಎರಡು ಪಂದ್ಯ. ಜಸ್​ಪ್ರೀತ್ ಬುಮ್ರಾ ತಂಡಕ್ಕೆ ಮರಳಿದ ನಂತರ ಇವರು ಮತ್ತೆ ಟೀಮ್ ಇಂಡಿಯಾಕ್ಕೆ ಆಯ್ಕೆ ಆಗುವುದು ಅನುಮಾನ. ಹೀಗಾಗಿ ಭಾರತ-ಆಸೀಸ್ ಟೆಸ್ಟ್ ಬಳಿಕ ನಿವೃತ್ತಿ ಘೋಷಿಸಬಹುದು.

3 / 7
ರವಿಚಂದ್ರನ್ ಅಶ್ವಿನ್: ಟೆಸ್ಟ್ ಕ್ರಿಕೆಟ್​ನಲ್ಲಿ ಆರ್. ಅಶ್ವಿನ್ ಈಗಲೂ ಒಬ್ಬ ಅಪಾಯಕಾರಿ ಸ್ಪಿನ್ನರ್ ಎಂಬುದರಲ್ಲಿ ಅನುಮಾನವಿಲ್ಲ. ಅಗತ್ಯವಿದ್ದರೆ ಬ್ಯಾಟಿಂಗ್​ನಲ್ಲೂ ಕೊಡುಗೆ ನೀಡಬಲ್ಲ ಸಾಮರ್ಥ್ಯ ಹೊಂದಿದ್ದಾರೆ. ಆದರೆ, ಅಶ್ವಿನ್​ಗೆ ಈಗ 36 ವರ್ಷ. ಅಲ್ಲದೆ ಅಶ್ವಿನ್ ಜಾಗ ತುಂಬಲು ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ತಂಡದಲ್ಲಿದ್ದಾರೆ.

4 / 7
ಅಶ್ವಿನ್ ಸ್ಪಿನ್ ಸ್ಥಾನ ತುಂಬಲು ಕುಲ್ದೀಪ್ ಯಾದವ್ ಕೂಡ ಕಾದು ಕುಳಿತಿದ್ದಾರೆ. ಹೀಗಾಗಿ ಆರ್. ಅಶ್ವಿನ್ ಈ ಟೆಸ್ಟ್ ಸರಣಿ ಮುಗಿದ ಬಳಿಕ ರೆಡ್ ಬಾಲ್ ಕ್ರಿಕೆಟ್​ನಿಂದ ಹಿಂದೆ ಸರಿಯುವ ಸಾಧ್ಯತೆ ಇದೆ.

5 / 7
ಉಮೇಶ್ ಯಾದವ್: ಭಾರತ-ಆಸ್ಟ್ರೇಲಿಯಾ ಸರಣಿ ಬಳಿಕ ಟೆಸ್ಟ್ ಕ್ರಿಕೆಟ್​ಗೆ ಗುಡ್ ಬೈ ಹೇಳಬಹುದಾದ ಮತ್ತೊಬ್ಬ ಕ್ರಿಕೆಟಿಗ ಉಮೇಶ್ ಯಾದವ್. ಕಳೆದ ವರ್ಷವೇ ಇವರನ್ನು ತಂಡದಿಂದ ಕೈಬಿಡಲಾಗಿತ್ತು. ಆದರೆ, ಕೌಂಟಿ ಚಾಂಪಿಯನ್​ಶಿಪ್​ನಲ್ಲಿ ಉತ್ತಮ ಪ್ರದರ್ಶನ ತೋರಿದ ಪರಿಣಾಮ ಪುನಃ ತಂಡಕ್ಕೆ ಆಯ್ಕೆ ಮಾಡಲಾಯಿತು.

6 / 7
ಟೀಮ್ ಇಂಡಿಯಾದಲ್ಲಿ ಈಗಾಗಲೇ ಮೊಹಮ್ಮದ್ ಶಮಿ, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಥಾಕೂರ್​ರಂತಹ ವೇಗಿಗಳಿದ್ದಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಉಮೇಶ್​ಗೆ ತಂಡದಲ್ಲಿ ಸ್ಥಾನ ಸಿಗುವುದು ಅನುಮಾನ. ಇದರಿಂದ ನಿವೃತ್ತಿ ಘೋಷಿಸಬಹುದು.

7 / 7

Published On - 9:39 am, Sun, 5 February 23

ಕಾರ್ ರೇಸಿಂಗ್ ಕ್ಷೇತ್ರಕ್ಕೆ ಸುದೀಪ್ ಎಂಟ್ರಿ; ಮಾಹಿತಿ ನೀಡಿದ ಕಿಚ್ಚ

ಬೇರೆ ಬೇರೆ ಪಕ್ಷಗಳ ದೊಡ್ಡ ನಾಯಕರು ಜೆಡಿಎಸ್ ಮೂಲಕ ಬೆಳೆದವರು: ಶಾಸಕ

ಜಬಲ್ಪುರದಲ್ಲಿ ನದಿಯಲ್ಲಿ ಕೊಚ್ಚಿ ಹೋದ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್

ಜಲಾಶಯದಲ್ಲಿ ಹೆಚ್ಚು ನೀರು ಸ್ಟೋರ್ ಮಾಡಲಾಗಲ್ಲ, ಹರಿಬಿಡುವುದು ಅನಿವಾರ್ಯ

ಗುಜರಾತ್​ನ ಖೇಡಾದಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಅಕ್ಕಿ ಗಿರಣಿ

ಕೇಂದ್ರದಲ್ಲಿ ಇನ್ಯಾವತ್ತೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಾರದು: ಜೋಶಿ

ರಂಗನಾಥ್ ಆತ್ಮಹತ್ಯೆ ಮಾಡಿಕೊಳ್ಳುವ ಪ್ರಮೇಯ ಉದ್ಭವಿಸಲ್ಲ: ಸುರೇಶ್ ಗೌಡ

ಕಾರ್ ರೇಸಿಂಗ್ ತಂಡಕ್ಕೆ ಕಿಚ್ಚ ಸುದೀಪ್ ಮಾಲೀಕ; ಸುದ್ದಿಗೋಷ್ಠಿ ಲೈವ್ ನೋಡಿ..

ರವಿಕುಮಾರ್ ವಿಷಯವನ್ನು ಕಾನೂನು ಇಲಾಖೆ ನೋಡಿಕೊಳ್ಳುತ್ತದೆ: ಸಿದ್ದರಾಮಯ್ಯ

ಕೋವಿಡ್ ಲಸಿಕೆ ಹಾಕಿಸಿಕೊಳ್ಳಿ ಎಂದ ಸಿದ್ದರಾಮಯ್ಯಗೆ ಈಗ ಅದರ ಮೇಲೆಯೇ ಶಂಕೆ