IND vs AUS: ಕಿಂಗ್ ಕೊಹ್ಲಿ- ಸ್ಟೀವ್ ಸ್ಮಿತ್​ಗೆ ಎದುರಾಯ್ತು ಸಂಕಷ್ಟ..!

IND vs AUS: ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಪ್ರಸಕ್ತ ಟೆಸ್ಟ್ ಸರಣಿಯಲ್ಲೂ ರನ್​ಗಾಗಿ ಪರದಾಡುತ್ತಿದ್ದಾರೆ. ಇನ್ನೊಂದೆಡೆ ಸ್ಟೀವ್ ಸ್ಮಿತ್ ಕೂಡ ಹೆಣಗಾಡುತ್ತಿದ್ದಾರೆ.

|

Updated on: Mar 02, 2023 | 10:18 AM

ಪ್ರಸ್ತುತ ಭಾರತದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ವಿರಾಟ್ ಕೊಹ್ಲಿ ಮತ್ತು ಆಸೀಸ್ ನಾಯಕ ಸ್ಟೀವ್ ಸ್ಮಿತ್ ಬ್ಯಾಟ್ ಮೌನವಾಗಿದೆ. ಟೂರ್ನಿ ಆರಂಭಕ್ಕೂ ಮುನ್ನ ಈ ಇಬ್ಬರು ಆಟಗಾರರ ಬಗ್ಗೆ ಸಾಕಷ್ಟು ಚರ್ಚೆಗಳು ನಡೆದಿದ್ದವು. ಅಲ್ಲದೆ ಈ ಟೂರ್ನಿಯಲ್ಲಿ ರನ್​ ಗುಡ್ಡೆ ಹಾಕುವ ಆಟಗಾರರ ಪೈಕಿ ಈ ಇಬ್ಬರ ಹೆಸರೆ ಮೇಲ್ಪಂಕ್ತಿಯಲ್ಲಿತ್ತು. ಆದರೆ ಇದೀಗ ರನ್​ ಬರ ಎದುರಿಸುತ್ತಿರುವ ಈ ಆಟಗಾರರಿಗೆ ಸಂಕಷ್ಟ ಎದುರಾಗಿದೆ.

1 / 5
ಟೀಂ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಪ್ರಸಕ್ತ ಟೆಸ್ಟ್ ಸರಣಿಯಲ್ಲೂ ರನ್​ಗಾಗಿ ಪರದಾಡುತ್ತಿದ್ದಾರೆ. ಇನ್ನೊಂದೆಡೆ ಸ್ಟೀವ್ ಸ್ಮಿತ್ ಕೂಡ ಹೆಣಗಾಡುತ್ತಿದ್ದಾರೆ. ಒಂದು ಇನ್ನಿಂಗ್ಸ್ ಬಿಡಿ, ಇಬ್ಬರೂ ನಾಲ್ಕೈದು ಇನ್ನಿಂಗ್ಸ್‌ಗಳನ್ನು ಸೇರಿಯೂ 100 ರನ್ ಗಳಿಸಿಲ್ಲ.

2 / 5
ಟೆಸ್ಟ್ ಶತಕಕ್ಕಾಗಿ 3 ವರ್ಷಗಳ ಕಾಲ ಕಾಯುತ್ತಿರುವ ವಿರಾಟ್ ಕೊಹ್ಲಿ, ಪ್ರಸ್ತುತ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ 3 ಟೆಸ್ಟ್‌ಗಳ 4 ಇನ್ನಿಂಗ್ಸ್‌ಗಳಲ್ಲಿ, 24.50 ಸರಾಸರಿಯಲ್ಲಿ ಕೇವಲ 98 ರನ್ ಗಳಿಸಿದ್ದಾರೆ.

3 / 5
ಇತ್ತ ಸ್ಟೀವ್ ಸ್ಮಿತ್, ವಿರಾಟ್ ಕೊಹ್ಲಿಯಷ್ಟೇ ಬ್ಯಾಟಿಂಗ್ ಸರಾಸರಿ ಹೊಂದಿದ್ದಾರೆ. ಅವರು 3 ಟೆಸ್ಟ್‌ಗಳ 5 ಇನ್ನಿಂಗ್ಸ್‌ಗಳಲ್ಲಿ, 24.25 ಸರಾಸರಿಯಲ್ಲಿ 97 ರನ್ ಗಳಿಸಿದ್ದಾರೆ.

4 / 5
ಆಧುನಿಕ ಕ್ರಿಕೆಟ್‌ನ ಫ್ಯಾಬ್ ಫೋರ್‌ನ ಎರಡು ದೊಡ್ಡ ಮುಖಗಳು ವಿರಾಟ್ ಮತ್ತು ಸ್ಮಿತ್. ಆದರೆ, ಪ್ರಸ್ತುತ ಬಾರ್ಡರ್-ಗವಾಸ್ಕರ್ ಟ್ರೋಫಿಯಲ್ಲಿ ಇಬ್ಬರ ಸ್ಥಿತಿಯೂ ಒಂದೇ ಆಗಿದೆ. ಇಬ್ಬರೂ ಒಂದೂ ಅರ್ಧಶತಕ ಗಳಿಸಲಿಲ್ಲ. ಈಗ ಇದೇ ಪರಿಸ್ಥಿತಿ ಮುಂದುವರಿದರೆ ಇಬ್ಬರಿಗೂ ಅದರಲ್ಲೂ ವಿರಾಟ್ ಕೊಹ್ಲಿಗೆ ತಂಡದಲ್ಲಿ ಸ್ಥಾನ ಕಳೆದುಕೊಳ್ಳುವ ಸ್ಥಿತಿ ಎದುರಾಗಲಿದೆ.

5 / 5
Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ

ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ

ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​

‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ

ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್

ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ

ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್

ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ

ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ

ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್