IND vs AUS: ಆಸೀಸ್ ವಿರುದ್ಧ ಕೊಹ್ಲಿಯೇ ಕಿಂಗ್..! 2020 ರ ದಾಖಲೆ ಮುರಿಯುವ ತವಕದಲ್ಲಿ ವಿರಾಟ್

| Updated By: ಪೃಥ್ವಿಶಂಕರ

Updated on: Sep 18, 2022 | 7:18 AM

IND vs AUS: ಆಸ್ಟ್ರೇಲಿಯಾ ವಿರುದ್ಧ ಟಿ20 ಕ್ರಿಕೆಟ್‌ನಲ್ಲಿ ಕೊಹ್ಲಿ 18 ಇನ್ನಿಂಗ್ಸ್‌ಗಳನ್ನು ಆಡಿದ್ದು, ಅದರಲ್ಲಿ ಅವರು ಒಟ್ಟು 7 ಅರ್ಧಶತಕಗಳನ್ನು ಬಾರಿಸಿದ್ದಾರೆ.

1 / 5
ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ವಿರಾಟ್ ಕೊಹ್ಲಿಗೆ ಅವಕಾಶ ಸಿಗುವುದು ಖಚಿತ. ಒಂದು ವೇಳೆ ಕೊಹ್ಲಿ ಈ ಮೂರು ಪಂದ್ಯಗಳಿಂದ ಕೇವಲ 98 ರನ್ ಗಳಿಸಿದರೆ ಟಿ20 ಮಾದರಿಯಲ್ಲಿ 11,000 ರನ್ ಗಳಿಸಿದ ದಾಖಲೆ ಬರೆಯಲಿದ್ದಾರೆ.

2 / 5
ವಿರಾಟ್ ಕೊಹ್ಲಿ ಏಷ್ಯಾಕಪ್ 2022 ರಲ್ಲಿ ಭರ್ಜರಿ ಫಾರ್ಮ್​ಗೆ ಮರಳಿದ್ದಾರೆ. 3 ವರ್ಷಗಳಿಂದ ಕಾಯುತ್ತಿದ್ದ ಶತಕದ ಆಸೆಯನ್ನು ಪೂರೈಸಿಕೊಂಡ ಕೊಹ್ಲಿ, ಈ ಟೂರ್ನಿಯಲ್ಲಿ 2 ಅರ್ಧ ಶತಕ ಹಾಗೂ 1 ಶತಕ ಸಿಡಿಸಿದ್ದರು. ಇದೀಗ ಆಸ್ಟ್ರೇಲಿಯ ವಿರುದ್ಧ ತನ್ನ ಶಕ್ತಿ ಪ್ರದರ್ಶನಕ್ಕೆ ಕೊಹ್ಲಿ ಸಜ್ಜಾಗಿದ್ದಾರೆ. ಈ ಸರಣಿಯಲ್ಲಿ ಕೊಹ್ಲಿ ವಿಶೇಷ ದಾಖಲೆಯನ್ನೂ ಮಾಡುವ ಹೊಸ್ತಿನಲಿದ್ದಾರೆ.

3 / 5
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ವಿರಾಟ್ 30 ಪಂದ್ಯಗಳಲ್ಲಿ 61 ಸರಾಸರಿಯೊಂದಿಗೆ, 85.91 ಸ್ಟ್ರೈಕ್ ರೇಟ್‌ನಲ್ಲಿ 1403 ರನ್ ಗಳಿಸಿದ್ದಾರೆ. ವಿರಾಟ್ ಕೊಹ್ಲಿ ಪ್ರೋಟೀಸ್ ವಿರುದ್ಧ 4 ಶತಕ ಮತ್ತು 8 ಅರ್ಧ ಶತಕಗಳನ್ನು ಗಳಿಸಿದ್ದಾರೆ.

4 / 5
ಆಸ್ಟ್ರೇಲಿಯಾ ವಿರುದ್ಧದ ಟಿ20ಯಲ್ಲಿ ಕೊಹ್ಲಿ 59.83 ಸರಾಸರಿಯಲ್ಲಿ ಬ್ಯಾಟ್ ಬೀಸಿದ್ದರೆ, ಅವರ ಸ್ಟ್ರೈಕ್ ರೇಟ್ 146.23 ಆಗಿದೆ.

5 / 5
ಕೊಹ್ಲಿ ತಮ್ಮ ಕೊನೆಯ T20 ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಡಿಸೆಂಬರ್ 8, 2020 ರಂದು ಸಿಡ್ನಿಯಲ್ಲಿ ಆಡಿದ್ದರು. ಆ ಪಂದ್ಯದಲ್ಲಿ ವಿರಾಟ್ 85 ರನ್ ಗಳಿಸಿ ಅದ್ಭುತ ಇನ್ನಿಂಗ್ಸ್ ಆಡಿದ್ದರು.