India vs Australia 1st Odi: ಹೀಗಿರಲಿದೆಯಂತೆ ಟೀಮ್ ಇಂಡಿಯಾ ಪ್ಲೇಯಿಂಗ್ 11

India vs Australia 1st Odi: ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಮಹತ್ವದ ಬದಲಾವಣೆ ಕಂಡು ಬರುವುದು ಖಚಿತ. ಆದರೆ ಇಲ್ಲಿ ಹಿಟ್​ಮ್ಯಾನ್ ಹಾಗೂ ಅಯ್ಯರ್ ಸ್ಥಾನದಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದೇ ಪ್ರಶ್ನೆ.

TV9 Web
| Updated By: ಝಾಹಿರ್ ಯೂಸುಫ್

Updated on:Mar 16, 2023 | 11:21 PM

India vs Australia 3rd ODI: ಭಾರತ-ಆಸ್ಟ್ರೇಲಿಯಾ ನಡುವಣ 3ನೇ ಹಾಗೂ ಅಂತಿಮ ಏಕದಿನ ಪಂದ್ಯ ಬುಧವಾರ ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಸರಣಿ ವಶಪಡಿಸಿಕೊಳ್ಳಲಿದೆ. 3 ಪಂದ್ಯಗಳ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆದ್ದರೆ, 2ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ಜಯ ಸಾಧಿಸಿತ್ತು. ಇದೀಗ 3ನೇ ಪಂದ್ಯದಲ್ಲಿ ಗೆಲ್ಲುವ ತಂಡವು ಟ್ರೋಫಿ ಎತ್ತಿ ಹಿಡಿಯಲಿದೆ.

1 / 15
ಇತ್ತ ನಿರ್ಣಾಯಕ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಆಡುವ ಬಳಗದಲ್ಲಿ ಕೆಲ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಬ್ಯಾಟಿಂಗ್ ಹಾಗೂ ಬೌಲಿಂಗ್​ನಲ್ಲಿ ವಿಫಲವಾಗಿತ್ತು. ಅದರಲ್ಲೂ ಸೂರ್ಯಕುಮಾರ್ ಯಾದವ್ 2 ಪಂದ್ಯಗಳಲ್ಲೂ ಶೂನ್ಯಕ್ಕೆ ಔಟಾಗಿದ್ದರು. ಹೀಗಾಗಿ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡುವ ಸಾಧ್ಯತೆ ಹೆಚ್ಚಿದೆ.

2 / 15
ಈ ಕುತೂಹಲಕಾರಿ ಪ್ರಶ್ನೆಗೆ ಟೀಮ್ ಇಂಡಿಯಾದ ಮಾಜಿ ಆಟಗಾರ ವಾಸಿಂ ಜಾಫರ್ ಉತ್ತರಿಸಿದ್ದಾರೆ. ವಾಸಿಂ ಜಾಫರ್ ಪ್ರಕಾರ ರೋಹಿತ್ ಶರ್ಮಾ ಬದಲಿಗೆ ಆರಂಭಿಕನಾಗಿ ಇಶಾನ್ ಕಿಶನ್​ಗೆ ಅವಕಾಶ ಸಿಗಲಿದೆ. ಹಾಗೆಯೇ ಶ್ರೇಯಸ್ ಅಯ್ಯರ್ ಬದಲಿಗೆ ತಂಡಕ್ಕೆ ಕಂಬ್ಯಾಕ್ ಮಾಡಿರುವ ರವೀಂದ್ರ ಜಡೇಜಾ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ ಎಂದಿದ್ದಾರೆ ವಾಸಿಂ ಜಾಫರ್.

3 / 15
ಶುಭ್​ಮನ್ ಗಿಲ್

ಶುಭ್​ಮನ್ ಗಿಲ್

4 / 15
ಇಶಾನ್ ಕಿಶನ್ (ವಿಕೆಟ್ ಕೀಪರ್)

ಇಶಾನ್ ಕಿಶನ್ (ವಿಕೆಟ್ ಕೀಪರ್)

5 / 15
ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ

6 / 15
ಸೂರ್ಯಕುಮಾರ್ ಯಾದವ್

ಸೂರ್ಯಕುಮಾರ್ ಯಾದವ್

7 / 15
ಕೆಎಲ್ ರಾಹುಲ್

ಕೆಎಲ್ ರಾಹುಲ್

8 / 15
ಹಾರ್ದಿಕ್ ಪಾಂಡ್ಯ

ಹಾರ್ದಿಕ್ ಪಾಂಡ್ಯ

9 / 15
ರವೀಂದ್ರ ಜಡೇಜಾ

ರವೀಂದ್ರ ಜಡೇಜಾ

10 / 15
ವಾಷಿಂಗ್ಟನ್ ಸುಂದರ್

ವಾಷಿಂಗ್ಟನ್ ಸುಂದರ್

11 / 15
ಕುಲ್ದೀಪ್ ಯಾದವ್

ಕುಲ್ದೀಪ್ ಯಾದವ್

12 / 15
ಮೊಹಮ್ಮದ್ ಸಿರಾಜ್

ಮೊಹಮ್ಮದ್ ಸಿರಾಜ್

13 / 15
ಮೊಹಮ್ಮದ್ ಶಮಿ

ಮೊಹಮ್ಮದ್ ಶಮಿ

14 / 15
ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ) ಹಾರ್ದಿಕ್ ಪಾಂಡ್ಯ (ಉಪ ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಕುಲದೀಪ್ ಯಾದವ್, ವಾಷಿಂಗ್ಟನ್ ಸುಂದರ್, ಯುಜ್ವೇಂದ್ರ ಚಾಹಲ್, ಮೊಹಮ್ಮದ್. ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಜಯದೇವ್ ಉನಾದ್ಕಟ್.

15 / 15

Published On - 11:17 pm, Thu, 16 March 23

Follow us
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?

ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್

ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ

ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್

ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ

ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್

ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್

ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ