ಇಶಾಂತ್ ಶರ್ಮಾ: ಟೀಮ್ ಇಂಡಿಯಾ ಮಾರಕ ವೇಗಿಗಳಿಂದ ತುಂಬಿ ಹೋಗಿದೆ. ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಜಯದೇವ್ ಉನಾದ್ಕಟ್ ಹೀಗೆ ಇನ್ನೂ ಕೆಲ ಯುವ ವೇಗಿಗಳು ಅವಕಾಶಕ್ಕಾಗಿ ಕಾದು ಕುಳಿತಿದ್ದಾರೆ. ಇವರ ನಡುವೆ ಇಶಾಂತ್ ತಂಡಕ್ಕೆ ಕಮ್ಬ್ಯಾಕ್ ಮಾಡುವುದು ಅನುಮಾನ. ಹೀಗಾಗಿ ಇವರು ಸದ್ಯದಲ್ಲೇ ವಿದಾಯ ಹೇಳುವ ಸಾಧ್ಯತೆ ಇದೆ.