AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

WTC Final, IND vs AUS: ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯಕ್ಕೆ ಹೈ ಅಲರ್ಟ್, ದಿಢೀರ್ ಬ್ಯಾಕಪ್ ಪಿಚ್ ರೆಡಿ ಮಾಡಿದ ಐಸಿಸಿ: ಯಾಕೆ ಗೊತ್ತೇ?

India vs Australia Final: 'ಜಸ್ಟ್ ಸ್ಟಾಪ್ ಆಯಿಲ್' ಕಾರ್ಯಕರ್ತರು US ನಾದ್ಯಂತ ಕ್ರೀಡಾಕೂಟಗಳಲ್ಲಿ ಹವಾಮಾನ ಬದಲಾವಣೆಯ ಬಗ್ಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇದು ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಮೇಲೆ ಪರಿಣಾಮ ಬೀಳಲಿದೆ.

Vinay Bhat
|

Updated on:Jun 07, 2023 | 11:53 AM

Share
ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ಇಂದಿನಿಂದ ಭಾರತ ಹಾಗೂ ಆಸ್ಟ್ರೇಲಿಯಾ ನಡುವೆ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಫೈನಲ್ ಪಂದ್ಯ ಶುರುವಾಗಲಿದೆ. ಒಟ್ಟು 5 ದಿನಗಳ ಕಾಲ ನಡೆಯಲಿರುವ ಎರಡನೇ ಆವೃತ್ತಿಯ ಡಬ್ಲ್ಯೂಟಿಸಿ 2023 ಫೈನಲ್ ಸಾಕಷ್ಟು ರೋಚಕತೆ ಸೃಷ್ಟಿಸಿದೆ.

1 / 8
ಆದರೀಗ ಈ ಪಂದ್ಯದ ಮೇಲೆ ಕರಿ ನೆರಳು ಬಿದ್ದಿದೆ. ಭಾರತ-ಆಸ್ಟ್ರೇಲಿಯಾ ಫೈನಲ್ ಪಂದ್ಯಕ್ಕೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಐಸಿಸಿ ಬ್ಯಾಕಪ್ ಪಿಚ್ ಅನ್ನು ಕೂಡ ತಯಾರು ಮಾಡಿದೆ. ಯಾಕೆ ಗೊತ್ತೇ?.

2 / 8
'ಜಸ್ಟ್ ಸ್ಟಾಪ್ ಆಯಿಲ್' ಕಾರ್ಯಕರ್ತರು US ನಾದ್ಯಂತ ಕ್ರೀಡಾಕೂಟಗಳಲ್ಲಿ ಹವಾಮಾನ ಬದಲಾವಣೆಯ ಬಗ್ಗೆ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂಗ್ಲಿಷ್ ಪ್ರೀಮಿಯರ್ ಲೀಗ್ ಫುಟ್‌ಬಾಲ್, ವಿಶ್ವ ಸ್ನೂಕರ್ ಚಾಂಪಿಯನ್‌ಶಿಪ್ ಮತ್ತು ಪ್ರೀಮಿಯರ್ ರಗ್ಬಿ ಯೂನಿಯನ್ ಪಂದ್ಯಗಳ ಮೇಲೆ ಇದರ ಪರಿಣಾಮ ಬೀರಿದೆ.

3 / 8
ಕಳೆದ ವಾರ ಐರ್ಲೆಂಡ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯಕ್ಕಾಗಿ ಲಾರ್ಡ್ಸ್‌ಗೆ ತೆರಳುತ್ತಿದ್ದ ಇಂಗ್ಲೆಂಡ್ ಪುರುಷರ ಕ್ರಿಕೆಟ್ ತಂಡದ ಬಸ್ ಅನ್ನು ಕಾರ್ಯಕರ್ತರು ತಡೆದು ನಿಲ್ಲಿಸಿದ್ದರು. ಸೋಮವಾರ ಬೆಳಗ್ಗೆ, ತರಬೇತಿಗಾಗಿ ಓವಲ್‌ಗೆ ತೆರಳುತ್ತಿದ್ದಾಗ 'ಜಸ್ಟ್ ಸ್ಟಾಪ್ ಆಯಿಲ್' ಪ್ರತಿಭಟನೆಯಿಂದಾಗಿ ಆಸ್ಟ್ರೇಲಿಯಾ ತಂಡದ ಬಸ್ ಟ್ರಾಫಿಕ್‌ನಲ್ಲಿ ಸಿಲುಕಿಕೊಂಡು ತಡವಾಗಿ ತಲುಪಬೇಕಾಯಿತು.

4 / 8
ಇದೀಗ 'ಜಸ್ಟ್ ಸ್ಟಾಪ್ ಆಯಿಲ್' ಕಾರ್ಯಕರ್ತರು ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಮೇಲೂ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ. ಹೀಗಾಗಿ ಅವರು ಪಂದ್ಯ ನಡೆಯಲಿರುವ ಪಿಚ್​ಗೆ ಏನಾದರು ಹಾನಿಗೊಳಿಸಿದರೆ ಬ್ಯಾಕಪ್ ಪಿಚ್ ಬೇಕೆಂದು ಐಸಿಸಿ ತಯಾರು ಮಾಡಿದೆ.

5 / 8
143 ವರ್ಷಗಳ ಇತಿಹಾಸ ಹೊಂದಿರುವ ಓವಲ್‌ ಗ್ರೌಂಡ್‌ನಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ನ ಫೈನಲ್‌ ನಡೆಯುತ್ತಿದೆ. ಅಲ್ಲದೆ ಈ ಅಂಗಳದಲ್ಲಿ ಬೌಲರ್‌ಗಳಿಗೆ ಪಿಚ್‌ ಹೇಗೆ ವರ್ತಿಸುತ್ತದೆ ಎಂಬುದು ಇನ್ನೂ ಗೊತ್ತಾಗದ ಸಂಗತಿ.

6 / 8
ಈ ಪಿಚ್ ಹಿಂದೆ ವೇಗಿಗಳಿಗೆ ಅನುಕೂಲಕರವಾಗಿದ್ದರೆ, ಕಳೆದ ಆರು ಪಂದ್ಯಗಳು ಇದಕ್ಕೆ ವಿರುದ್ಧವಾಗಿ ಕಂಡಿವೆ. 2016 ರಿಂದ ಓವಲ್‌ನಲ್ಲಿ ನಡೆದ ಕೊನೆಯ 6 ಟೆಸ್ಟ್‌ಗಳು ದಿನಗಳು ಕಳೆದಂತೆ ಪಿಚ್ ಕ್ರಮೇಣ ಉತ್ತಮಗೊಳ್ಳುತ್ತವೆ ಎಂದು ತೋರಿಸಿದೆ.

7 / 8
2021ರ ಜೂನ್‌ನಲ್ಲಿ ನಡೆದ ಮೊದಲ ಆವೃತ್ತಿಯ ಫೈನಲ್‌ನಲ್ಲಿ ನ್ಯೂಜಿಲೆಂಡ್‌ ಎದುರು ಭಾರತ 8 ವಿಕೆಟ್‌ಗಳಿಂದ ಸೋಲುಂಡಿತ್ತು. ಇದೀಗ ಸತತ ಎರಡನೇ ಬಾರಿ ಫೈನಲ್ ತಲುಪಿರುವ ಟೀಮ್ ಇಂಡಿಯಾ ಚೊಚ್ಚಲ ಟ್ರೋಫಿ ಗೆಲ್ಲುವತ್ತ ಚಿತ್ತ ನೆಟ್ಟಿದೆ.

8 / 8

Published On - 8:17 am, Wed, 7 June 23

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ

ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್

ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು

ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ

ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!

ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು

ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ