AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs AUS: ಸೋಲಿನ ನಡುವೆಯೂ ದಾಖಲೆ ಬರೆದ ಯಶಸ್ವಿ ಜೈಸ್ವಾಲ್

India vs Australia: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ 4ನೇ ಪಂದ್ಯದಲ್ಲಿ ಬ್ಯಾಕ್ ಟು ಬ್ಯಾಕ್ ಅರ್ಧಶತಕ ಸಿಡಿಸುವ ಮೂಲಕ ಯಶಸ್ವಿ ಜೈಸ್ವಾಲ್ ವಿಶೇಷ ದಾಖಲೆ ಬರೆದಿದ್ದಾರೆ. ಅದು ಕೂಡ ಮೆಲ್ಬೋರ್ನ್​ ಮೈದಾನದಲ್ಲಿ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಹಾಗೂ ವಿರಾಟ್ ಕೊಹ್ಲಿ ಬರೆದ ವಿಶೇಷ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ಝಾಹಿರ್ ಯೂಸುಫ್
|

Updated on: Dec 30, 2024 | 1:33 PM

Share
ಮೆಲ್ಬೋರ್ನ್​ನ ಎಂಸಿಜಿ ಮೈದಾನದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ ಆಕರ್ಷಕ ಅರ್ಧಶತಕ ಬಾರಿಸಿ ಮಿಂಚಿದ್ದಾರೆ. ಈ ಪಂದ್ಯದ ದ್ವಿತೀಯ ಇನಿಂಗ್ಸ್​ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ಜೈಸ್ವಾಲ್ 207 ಎಸೆತಗಳಲ್ಲಿ 84 ರನ್ ಬಾರಿಸಿದರು.

1 / 5
ಇದಕ್ಕೂ ಮುನ್ನ ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಯಶಸ್ವಿ ಜೈಸ್ವಾಲ್ 118 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 11 ಫೋರ್​​ಗಳೊಂದಿಗೆ 82 ರನ್ ಬಾರಿಸಿದ್ದರು. ಈ ಮೂಲಕ ಮೆಲ್ಬೋರ್ನ್​ ಪಿಚ್​ನ ಎರಡೂ ಇನಿಂಗ್ಸ್​​ಗಳಲ್ಲೂ 50+ ರನ್​ ಕಲೆಹಾಕಿದ ಭಾರತದ ಮೂರನೇ ಬ್ಯಾಟರ್ ಎನಿಸಿಕೊಂಡರು.

2 / 5
ಈ ಹಿಂದೆ ಸಚಿನ್ ತೆಂಡೂಲ್ಕರ್ (1999) ಹಾಗೂ ವಿರಾಟ್ ಕೊಹ್ಲಿ (2014) ಇದೇ ಮೈದಾನದಲ್ಲಿ ನಡೆದ ಟೆಸ್ಟ್ ಪಂದ್ಯದ ಎರಡೂ ಇನಿಂಗ್ಸ್​ಗಳಲ್ಲಿ 50+ ರನ್​ಗಳಿಸಿ ವಿಶೇಷ ದಾಖಲೆ ಬರೆದಿದ್ದರು. ಇದೀಗ 10 ವರ್ಷಗಳ ಬಳಿಕ ಯಶಸ್ವಿ ಜೈಸ್ವಾಲ್ ಈ ದಾಖಲೆಯನ್ನು ಪುನರಾವರ್ತಿಸಿದ್ದಾರೆ.

3 / 5
ಇನ್ನು ಈ ಅರ್ಧಶತಕದೊಂದಿಗೆ ಈ ವರ್ಷ ಟೆಸ್ಟ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ಬ್ಯಾಟರ್​​ಗಳ ಪಟ್ಟಿಯಲ್ಲಿ ಯಶಸ್ವಿ ಜೈಸ್ವಾಲ್ ದ್ವಿತೀಯ ಸ್ಥಾನಕ್ಕೇರಿದ್ದಾರೆ. ಈ ವರ್ಷ 15 ಟೆಸ್ಟ್ ಪಂದ್ಯಗಳಲ್ಲಿ 29 ಇನಿಂಗ್ಸ್ ಆಡಿರುವ ಯಶಸ್ವಿ ಜೈಸ್ವಾಲ್ 1478	ರನ್​ ಕಲೆಹಾಕಿದ್ದಾರೆ. ಈ ಮೂಲಕ 2024 ರಲ್ಲಿ ಟೆಸ್ಟ್​ನಲ್ಲಿ ಅತೀ ರನ್ ಬಾರಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ.

4 / 5
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್ ತಂಡದ ಟೆಸ್ಟ್ ಸ್ಪೆಷಲಿಸ್ಟ್ ಜೋ ರೂಟ್. ಈ ವರ್ಷ 17 ಟೆಸ್ಟ್ ಪಂದ್ಯಗಳನ್ನಾಡಿರುವ ರೂಟ್ 31 ಇನಿಂಗ್ಸ್​ಗಳ ಮೂಲಕ 1556 ರನ್​ ಕಲೆಹಾಕಿದ್ದಾರೆ. ಈ ಮೂಲಕ 2024 ರಲ್ಲಿ ಟೆಸ್ಟ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ

ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್

ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ

ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ

ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ