- Kannada News Photo gallery Cricket photos IND vs BAN 1st Test Team India Started Practice For First Test Against Bangladesh Cricket News in Kannada
India vs Bangladesh: ಮೊದಲ ಟೆಸ್ಟ್ಗೆ ಭಾರತ ರೆಡಿ: ಮೈದಾನದಲ್ಲಿ ಭರ್ಜರಿ ಅಭ್ಯಾಸ
IND vs BAN 1st Test: ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ 18 ವರೆಗೆ ನಡೆಯಲಿದೆ. ಇದು ಚಿತ್ತಗಾಂಗ್ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಆಯೋಜಿಸಲಾಗಿದೆ.
Updated on:Dec 13, 2022 | 8:57 AM
Share

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ 18 ವರೆಗೆ ನಡೆಯಲಿದೆ. ಇದು ಚಿತ್ತಗಾಂಗ್ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಆಯೋಜಿಸಲಾಗಿದೆ.

ಈಗಾಗಲೇ ಚಿತ್ತಗಾಂಗ್ಗೆ ತಲುಪಿರುವ ಟೀಮ್ ಇಂಡಿಯಾ ಆಟಗಾರರು ಅಭ್ಯಾಸ ಕೂಡ ಶುರುಮಾಡಿಕೊಂಡಿದ್ದಾರೆ.

ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ನಿರತರಾಗಿರುವ ಕೆಎಸ್ ಭರತ್.

ಭಾರತ ಬಾಂಗ್ಲಾದೇಶ ಮೊದಲ ಟೆಸ್ಟ್ ಪಂದ್ಯ ಬೆಳಗ್ಗೆ 9 ಗಂಟೆಗೆ ಶುರುವಾಗಲಿದೆ. 8:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್ವರ್ಕ್ನಲ್ಲಿ ನೇರಪ್ರಸಾರ ಕಾಣಲಿದೆ.

ಬೌಲಿಂಗ್ ಅಭ್ಯಾಸದಲ್ಲಿ ಉಮೇಶ್ ಯಾದವ್.

ಕ್ಯಾಚಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವ ಚೇತೇಶ್ವರ್ ಪೂಜಾರ.

ರವಿಚಂದ್ರನ್ ಅಶ್ವಿನ್ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು.

ವಿರಾಟ್ ಕೊಹ್ಲಿ ಕೂಡ ನೆಟ್ನಲ್ಲಿ ಬೆವರು ಹರಿಸಿದರು.

ರೋಹಿತ್ ಶರ್ಮಾ ಅಲಭ್ಯತೆಯಲ್ಲಿ ಕೆಎಲ್ ರಾಹುಲ್ಗೆ ನಾಯಕನ ಜವಾಬ್ದಾರಿ ನೀಡಲಾಗಿದೆ.
Published On - 8:57 am, Tue, 13 December 22
Related Photo Gallery
ಸಂಜೆಯಾದ್ರೆ ಸಾಕು ಒಂಟಿಯಾಗಿ ಓಡಾಡೋ ಹೆಣ್ಣು ಮಕ್ಕಳೇ ಈತನ ಟಾರ್ಗೆಟ್!
IPL ಮಿನಿ ಹರಾಜು ಇತಿಹಾಸದಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಸೇಲ್ ಆಗಿದ್ದು ಯಾರು
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಟೀಮ್ ಇಂಡಿಯಾ ಪರ ಈ ಸಾಧನೆ ಮಾಡಿದ ಏಕೈಕ ಕ್ರಿಕೆಟಿಗ ಹಾರ್ದಿಕ್ ಪಾಂಡ್ಯ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್ಪಾತ್ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್ನಲ್ಲಿ ವಿಕೆಟ್ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು




