India vs Bangladesh: ಮೊದಲ ಟೆಸ್ಟ್​ಗೆ ಭಾರತ ರೆಡಿ: ಮೈದಾನದಲ್ಲಿ ಭರ್ಜರಿ ಅಭ್ಯಾಸ

IND vs BAN 1st Test: ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ 18 ವರೆಗೆ ನಡೆಯಲಿದೆ. ಇದು ಚಿತ್ತಗಾಂಗ್​ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಆಯೋಜಿಸಲಾಗಿದೆ.

TV9 Web
| Updated By: Vinay Bhat

Updated on:Dec 13, 2022 | 8:57 AM

ಭಾರತ ಹಾಗೂ ಬಾಂಗ್ಲಾದೇಶ ನಡುವಣ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ 18 ವರೆಗೆ ನಡೆಯಲಿದೆ. ಇದು ಚಿತ್ತಗಾಂಗ್​ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಆಯೋಜಿಸಲಾಗಿದೆ.

1 / 9
ಈಗಾಗಲೇ ಚಿತ್ತಗಾಂಗ್​ಗೆ ತಲುಪಿರುವ ಟೀಮ್ ಇಂಡಿಯಾ ಆಟಗಾರರು ಅಭ್ಯಾಸ ಕೂಡ ಶುರುಮಾಡಿಕೊಂಡಿದ್ದಾರೆ.

2 / 9
ವಿಕೆಟ್ ಕೀಪಿಂಗ್ ಅಭ್ಯಾಸದಲ್ಲಿ ನಿರತರಾಗಿರುವ ಕೆಎಸ್ ಭರತ್.

3 / 9
ಭಾರತ ಬಾಂಗ್ಲಾದೇಶ ಮೊದಲ ಟೆಸ್ಟ್ ಪಂದ್ಯ ಬೆಳಗ್ಗೆ 9 ಗಂಟೆಗೆ ಶುರುವಾಗಲಿದೆ. 8:30ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್​ವರ್ಕ್​ನಲ್ಲಿ ನೇರಪ್ರಸಾರ ಕಾಣಲಿದೆ.

4 / 9
ಬೌಲಿಂಗ್ ಅಭ್ಯಾಸದಲ್ಲಿ ಉಮೇಶ್ ಯಾದವ್.

ಬೌಲಿಂಗ್ ಅಭ್ಯಾಸದಲ್ಲಿ ಉಮೇಶ್ ಯಾದವ್.

5 / 9
ಕ್ಯಾಚಿಂಗ್ ಪ್ರ್ಯಾಕ್ಟೀಸ್ ನಡೆಸುತ್ತಿರುವ ಚೇತೇಶ್ವರ್ ಪೂಜಾರ.

6 / 9
ರವಿಚಂದ್ರನ್ ಅಶ್ವಿನ್ ಬೌಲಿಂಗ್ ಅಭ್ಯಾಸ ನಡೆಸುತ್ತಿರುವುದು.

7 / 9
ವಿರಾಟ್ ಕೊಹ್ಲಿ ಕೂಡ ನೆಟ್​ನಲ್ಲಿ ಬೆವರು ಹರಿಸಿದರು.

8 / 9
ರೋಹಿತ್ ಶರ್ಮಾ ಅಲಭ್ಯತೆಯಲ್ಲಿ ಕೆಎಲ್ ರಾಹುಲ್​ಗೆ ನಾಯಕನ ಜವಾಬ್ದಾರಿ ನೀಡಲಾಗಿದೆ.

9 / 9

Published On - 8:57 am, Tue, 13 December 22

Follow us
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್

ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ

ಪ್ರೀತಿಯ ಮಾತುಗಳಿಂದ ಸುದೀಪ್ ಎಲ್ಲರನ್ನೂ ಗೆದ್ದುಬಿಡುತ್ತಾರೆ: ಧನರಾಜ್

ಮುಡಾದಿಂದ 142 ಜನ ಬೇನಾಮಿಯಾಗಿ ಸೈಟು ಪಡೆದಿದ್ದಾರೆ: ಶಿವಲಿಂಗೇಗೌಡ

ಬಿಗ್ ಬಾಸ್​ನಿಂದ ಧನರಾಜ್​ಗೆ ಎಷ್ಟು ಹಣ ಸಿಕ್ತು? ಸುತ್ತಿ ಬಳಸಿ ಉತ್ತರ

ಕೋರ್ ಕಮಿಟಿ ಸಭೆ ಸೇರಿದಂತೆ ನಾಳೆ ರಾಜ್ಯ ಬಿಜೆಪಿಯ ಮೂರು ಮೀಟಿಂಗ್​ಗಳು

ಕ್ರೇನ್ ಮೂಲಕ ಪುನಃ ಚಕ್ರಗಳ ಮೇಲೆ ನಿಲ್ಲುವಂದಾದ ಕೆಎಸ್ಸಾರ್ಟಿಟಿಸಿ ಬಸ್ಸು

ಪೊಲೀಸರು ನನ್ನ ಮಾತೇ ಕೇಳಲ್ಲ ಎಂದು ಜ್ಞಾನೇಂದ್ರ ಹೇಳಿದ್ದರು: ಯತ್ನಾಳ್

‘ಬಾಯ್ಸ್ vs ಗರ್ಲ್ಸ್​’ ರಿಯಾಲಿಟಿ ಶೋನಲ್ಲಿ ಜಗದೀಶ್, ಶೋಭಾ ಶೆಟ್ಟಿ