ವಾಸ್ತವವಾಗಿ ಬಾಂಗ್ಲಾದೇಶ ವಿರುದ್ಧ ಚೆನ್ನೈನಲ್ಲಿ ನಡೆದ ಮೊದಲ ಪಂದ್ಯದಲ್ಲಿ ರೋಹಿತ್ ಶರ್ಮಾಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಎರಡೂ ಇನ್ನಿಂಗ್ಸ್‌ಗಳಲ್ಲಿಯೂ ಸಪ್ಪೆ ಪ್ರದರ್ಶನ ನೀಡಿದ ರೋಹಿತ್, ಎರಡೂ ಇನ್ನಿಂಗ್ಸ್‌ಗಳಲ್ಲಿ ಒಟ್ಟಾರೆಯಾಗಿ ಕೇವಲ 11 ರನ್ ಗಳಿಸಿದ್ದರು. ಆದಾಗ್ಯೂ, ಎರಡನೇ ಟೆಸ್ಟ್ ಪಂದ್ಯದಲ್ಲಿ, ಹಿಟ್‌ಮ್ಯಾನ್ ತನ್ನ ಕೋಚ್‌ನ ದಾಖಲೆಯನ್ನು ಮುರಿಯಲು ಪ್ರಯತ್ನಿಸಲಿದ್ದಾರೆ.