AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

India vs Bangladesh: ಭಾರತ-ಬಾಂಗ್ಲಾ ಕೊನೆಯ ಏಕದಿನ ಪಂದ್ಯ ಯಾವಾಗ?: ಟೀಮ್ ಇಂಡಿಯಾ ನಾಯಕ ಯಾರು..?

KL Rahul Captain: ರೋಹಿತ್ ಶರ್ಮಾ ತೃತೀಯ ಏಕದಿನಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ತಂಡದ ನಾಯಕನ ಜವಾಬ್ದಾರಿ ಉಪ ನಾಯಕನಾಗಿರುವ ಕೆಎಲ್ ರಾಹುಲ್ ವಹಿಸಲಿದ್ದಾರೆ. ಅಂತಿಮ ಏಕದಿನ ಪಂದ್ಯ ಡಿಸೆಂಬರ್ 10 ಶನಿವಾರದಂದು ಚಿತ್ತಗಾಂಗ್​ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ಏರ್ಪಡಿಸಲಾಗಿದೆ.

TV9 Web
| Edited By: |

Updated on:Dec 08, 2022 | 12:08 PM

Share
ಭಾರತ ಕ್ರಿಕೆಟ್ ತಂಡ ಬಾಂಗ್ಲಾದೇಶ (India vs Bangladesh) ವಿರುದ್ಧದ ಏಕದಿನ ಸರಣಿಯನ್ನು ಕಳೆದುಕೊಂಡಿದೆ. ಮೊದಲ ಏಕದಿನದಲ್ಲಿ ಭಾರತೀಯ ಬ್ಯಾಟರ್​ಗಳು ವೈಫಲ್ಯ ಅನುಭವಿಸಿದರೆ, ಢಾಕಾದ ಶೇರೆ ಬಾಂಗ್ಲಾ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಪಂದ್ಯದಲ್ಲಿ ಬೌಲರ್​ಗಳು ಯಶಸ್ಸು ಸಾಧಿಸಲಿಲ್ಲ. 69 ರನ್​ಗೆ ಬಾಂಗ್ಲಾದ 6 ವಿಕೆಟ್ ಕಬಳಿಸಲು ಯಶಸ್ಸಿಯಾದ ಬೌಲರ್​ಗಳು ನಂತರದ ಒಂದು ವಿಕೆಟ್ ಕೀಳಲು ಪರದಾಡಿದರು.

1 / 7
ದ್ವಿತೀಯ ಪಂದ್ಯದಲ್ಲಿ ಬ್ಯಾಟಿಂಗ್​ನಲ್ಲಿ ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್ ಹಾಗೂ ನಾಯಕ ರೋಹಿತ್ ಶರ್ಮಾ ಹೋರಾಟಕ್ಕೆ ಫಲ ಸಿಗಲಿಲ್ಲ. 5 ರನ್​ಗಳ ರೋಚಕ ಜಯದೊಂದಿಗೆ ಬಾಂಗ್ಲಾ 2-0 ಅಂತರದಿಂದ ಸರಣಿ ವಶಪಡಿಸಿಕೊಂಡಿದೆ. ಇದೀಗ ಅಂತಿಮ ಏಕದಿನವನ್ನಾದರೂ ಗೆದ್ದು ಮಾನ ಉಳಿಸಿಕೊಳ್ಳಲು ಭಾರತ ಪ್ಲಾನ್ ಮಾಡಿಕೊಂಡಿದೆ.

2 / 7
India vs BAN

IND vs BAN 3rd ODI Team India return to action against Bangladesh after losing back-to-back ODI matches

3 / 7
ಈ ಪಂದ್ಯ ಬೆಳಗ್ಗೆ 11:30ಕ್ಕೆ ಆರಂಭವಾಗಲಿದ್ದು, ಟಾಸ್ 11 ಗಂಟೆಗೆ ನಡೆಯಲಿದೆ. ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ನೇರ ಪ್ರಸಾರವಾಗಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಅನ್ನು ಸೋನಿ ಲೈವ್ ಅಪ್ಲಿಕೇಶನ್‌ನಲ್ಲಿ ನೋಡಬಹುದು. ಜಿಯೋ ಟಿವಿ ಆ್ಯಪ್ ಇದ್ದವೂ ಇದರ ಮೂಲಕ ಕೂಡ ಸೋನಿ ಸ್ಪೋರ್ಟ್ಸ್ ಚಾನೆಲ್​ನಲ್ಲಿ ವೀಕ್ಷಿಸಬಹುದು.

4 / 7
ತೃತೀಯ ಏಕದಿನ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಇಂದು ಚಿತ್ತಗಾಂಗ್​ಗೆ ತಲುಪಿದ್ದಾರೆ. ಕೆಲ ಆಟಗಾರರು ಇಂದು ಮಧ್ಯಾಹ್ನದ ಬಳಿಕ ಅಭ್ಯಾಸ ಆರಂಭಿಸಲಿದ್ದಾರೆ. ಇದರ ನಡುವೆ ರೋಹಿತ್ ಶರ್ಮಾ ಇಂಜುರಿಯಿಂದ ಮೂರನೇ ಏಕದಿನಕ್ಕೆ ಅಲಭ್ಯರಾಗಿದ್ದಾರೆ. ಹಾಗಾದರೆ ಟೀಮ್ ಇಂಡಿಯಾ ನಾಯಕ ಯಾರು?

5 / 7
ಫೀಲ್ಡಿಂಗ್‌ ವೇಳೆ ಸ್ಲಿಪ್‌ ವಿಭಾಗದಲ್ಲಿ ಕ್ಯಾಚ್‌ ತೆಗೆದುಕೊಳ್ಳುವಾಗ ಎಡಗೈ ಹೆಬ್ಬೆರಳು ಮುರಿದು ಕೊಂಡ ರೋಹಿತ್‌ ಶರ್ಮಾ ಪಂದ್ಯದ ಬಹುಪಾಲು ಪೆವಿಲಿಯನ್‌ನಲ್ಲೇ ಇದ್ದರು. ಇದೀಗ ಇವರು ತೃತೀಯ ಏಕದಿನಕ್ಕೆ ಅಲಭ್ಯರಾಗಿದ್ದಾರೆ. ಹೀಗಾಗಿ ತಂಡದ ನಾಯಕನ ಜವಾಬ್ದಾರಿ ಉಪ ನಾಯಕನಾಗಿರುವ ಕೆಎಲ್ ರಾಹುಲ್ ವಹಿಸಲಿದ್ದಾರೆ.

6 / 7
ರೋಹಿತ್ ಜೊತೆಗೆ ದೀಪಕ್ ಚಹರ್ ಅವರು ಮಂಡಿರಜ್ಜು ಗಾಯಕ್ಕೆ ತುತ್ತಾಗಿದ್ದಾರೆ. ಕುಲ್ದೀಪ್ ಸೇನ್ ಕೂಡ ಬೆನ್ನು ನೋವಿನಿ ಗಾಯದಿಂದ ಬಳಲುತ್ತಿದ್ದಾರೆ. ಹೀಗಾಗಿ ಇವರು ಕೂಡ ಮೂರನೇ ಪಂದ್ಯದಿಂದ ಹೊರಬಿದ್ದಿದ್ದಾರೆ.

7 / 7

Published On - 12:08 pm, Thu, 8 December 22

Web contact
Web contact

TV9 Kannada

Read More
Follow Us
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ

ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ

Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ

ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​

ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ

ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ

ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್

ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು

‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು