IND vs BAN: 5ನೇ ಏಕದಿನ ಶತಕ ಸಿಡಿಸಿದ ಗಿಲ್; ಕಡಿಮೆ ಇನ್ನಿಂಗ್ಸ್‌ಗಳಲ್ಲಿ 1 ಸಾವಿರ ರನ್ ಪೂರ್ಣ..!
Shubman Gill: ಬಾಂಗ್ಲಾದೇಶ ವಿರುದ್ಧದ ಏಷ್ಯಾಕಪ್ ಸೂಪರ್ 4 ಸುತ್ತಿನಲ್ಲಿ ಟೀಂ ಇಂಡಿಯಾದ ಯುವ ಬ್ಯಾಟ್ಸ್‌ಮನ್ ಶುಭ್‌ಮನ್ ಗಿಲ್, ಕೊಲಂಬೊದ ಆರ್ ಪ್ರೇಮದಾಸ ಕ್ರೀಡಾಂಗಣದಲ್ಲಿ 117 ಎಸೆತಗಳಲ್ಲಿ ತಮ್ಮ 5ನೇ ಏಕದಿನ ಶತಕ ಪೂರೈಸಿದ್ದಾರೆ. ಈ ಶತಕ ಗಿಲ್ ಅವರಿಗೆ ತುಂಬಾ ವಿಶೇಷ ಕೂಡ ಆಗಿದ್ದು, ತಮ್ಮ ವೃತ್ತಿಜೀವನದಲ್ಲಿ ಗಿಲ್ ಮೊದಲ ಬಾರಿಗೆ ಗುರಿಯನ್ನು ಬೆನ್ನಟ್ಟುವ ಸಂದರ್ಭದಲ್ಲಿ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ.

1 / 9

2 / 9

3 / 9

4 / 9

5 / 9

6 / 9

7 / 9

8 / 9

9 / 9