AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಶತಕ ವಂಚಿತರಾದರೂ ತವರಿನಲ್ಲಿ ವಿಶೇಷ ದಾಖಲೆ ಬರೆದ ಕೆಎಲ್ ರಾಹುಲ್..!

IND vs ENG: ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ರಾಹುಲ್ 123 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 2 ಬೌಂಡರಿ ಸಹಿತ 86 ರನ್​ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ತವರಿನಲ್ಲಿ 1000 ರನ್ ಪೂರೈಸಿದ್ದಾರೆ.

ಪೃಥ್ವಿಶಂಕರ
|

Updated on: Jan 26, 2024 | 4:13 PM

Share
ಹೈದರಾಬಾದ್​ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು 243 ರನ್​ಗಳಿಗೆ ಆಲೌಟ್ ಮಾಡಿದ ಭಾರತ, ಮೊದಲ ಇನ್ನಿಂಗ್ಸ್​ನಲ್ಲಿ 400 ರನ್​ಗಳತ್ತ ಸಾಗುತ್ತಿದೆ. ತಂಡದ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 76 ಎಸೆತಗಳಲ್ಲಿ 80 ರನ್ ಗಳಿಸಿದರೆ, ಕನ್ನಡಿಗ ಕೆಎಲ್ ರಾಹುಲ್ ಕೂಡ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು.

1 / 6
ಈ ಪಂದ್ಯದಲ್ಲಿ 4ನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ ರಾಹುಲ್ 123 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 2 ಬೌಂಡರಿ ಸಹಿತ 86 ರನ್​ಗಳ ಉಪಯುಕ್ತ ಇನ್ನಿಂಗ್ಸ್ ಆಡಿದರು. ರಾಹುಲ್ ಆಟವನ್ನು ನೋಡಿದವರು ಅವರ ಬ್ಯಾಟ್​ನಿಂದ ಶತಕ ಬರುವುದು ಖಚಿತ ಎನ್ನುತ್ತಿದ್ದರು. ಆದರೆ ರಾಹುಲ್ ಬಿಗ್ ಶಾಟ್ ಆಡುವ ಯತ್ನದಲ್ಲಿ ವಿಕೆಟ್ ಕೈಚೆಲ್ಲಿದರು.

2 / 6
ಇದಾಗ್ಯೂ ಆಂಗ್ಲರ ವಿರುದ್ಧ ಅರ್ಧಶತಕದ ಇನ್ನಿಂಗ್ಸ್ ಆಡಿದ ಕೆಎಲ್ ರಾಹುಲ್ ಟೆಸ್ಟ್ ಕ್ರಿಕೆಟ್‌ನಲ್ಲಿ ತವರಿನಲ್ಲಿ 1000 ರನ್ ಪೂರೈಸಿದ್ದಾರೆ.

3 / 6
ರಾಹುಲ್ ಭಾರತದಲ್ಲಿ ಇದುವರೆಗೆ 17 ಟೆಸ್ಟ್ ಪಂದ್ಯಗಳನ್ನಾಡಿದ್ದು, 43.00 ಕ್ಕಿಂತ ಹೆಚ್ಚು ಸರಾಸರಿಯಲ್ಲಿ ರನ್ ಗಳಿಸಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು ಒಂಬತ್ತು ಅರ್ಧಶತಕಗಳು ಸೇರಿವೆ.

4 / 6
2014ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಆಡಿದ್ದ ಕೆಎಲ್ ರಾಹುಲ್ ಇದುವರೆಗೆ 50 ಟೆಸ್ಟ್ ಪಂದ್ಯಗಳಲ್ಲಿ 2841 ರನ್ ಗಳಿಸಿದ್ದಾರೆ. ಇನ್ನು ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಕ್ರಿಕೆಟ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿರುವ ರಾಹುಲ್, ಆಂಗ್ಲರ ವಿರುದ್ಧ ಆಡಿರುವ 13 ಪಂದ್ಯಗಳಲ್ಲಿ 933 ರನ್ ಕಲೆಹಾಕಿದ್ದಾರೆ.

5 / 6
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭ್​ಮನ್ ಗಿಲ್, ಕೆಎಲ್ ರಾಹುಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

6 / 6
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!