IND vs ENG: ಟೆಸ್ಟ್ ಕ್ರಿಕೆಟ್​ನಲ್ಲಿ ಐತಿಹಾಸಿಕ ಸಾಧನೆ ಮಾಡಿದ ಜಸ್ಪ್ರೀತ್ ಬುಮ್ರಾ..!

Jasprit Bumrah: ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ಪರ ಮಿಂಚಿದ ವೇಗಿ ಜಸ್ಪ್ರೀತ್ ಬುಮ್ರಾ ಆಂಗ್ಲ ತಂಡದ ಒಟ್ಟು 6 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಐತಿಹಾಸಿಕ ದಾಖಲೆ ಕೂಡ ಸೃಷ್ಟಿಸಿದರು. ಇಂಗ್ಲೆಂಡ್ ನಾಯಕ ಬೆನ್​ ಸ್ಟೋಕ್ಸ್​ರನ್ನು ಕ್ಲೀನ್ ಬೌಲ್ಡ್ ಮಾಡಿದ ಜಸ್ಪ್ರೀತ್ ಬುಮ್ರಾ, ಈ ವಿಕೆಟ್​ನೊಂದಿಗೆ ಟೆಸ್ಟ್​ ಕ್ರಿಕೆಟ್​ನಲ್ಲಿ 150 ವಿಕೆಟ್​ ಪಡೆದ ಸಾಧನೆ ಮಾಡಿದರು.

ಪೃಥ್ವಿಶಂಕರ
|

Updated on: Feb 03, 2024 | 5:14 PM

ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡನೇ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ ಇಂಗ್ಲೆಂಡ್ ತಂಡ 253 ರನ್​ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಟೀಂ ಇಂಡಿಯಾ 143 ರನ್​ಗಳ ಮುನ್ನಡೆ ಕಾಯ್ದುಕೊಂಡಿದೆ.

1 / 7
 ಮೊದಲ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ಪರ ಮಿಂಚಿದ ವೇಗಿ ಜಸ್ಪ್ರೀತ್ ಬುಮ್ರಾ ಆಂಗ್ಲ ತಂಡದ ಒಟ್ಟು 6 ವಿಕೆಟ್ ಉರುಳಿಸುವಲ್ಲಿ ಯಶಸ್ವಿಯಾದರು. ಇದರೊಂದಿಗೆ ಟೆಸ್ಟ್ ಕ್ರಿಕೆಟ್​ನಲ್ಲಿ ಐತಿಹಾಸಿಕ ದಾಖಲೆ ಕೂಡ ಸೃಷ್ಟಿಸಿದರು.

2 / 7
ಇಂಗ್ಲೆಂಡ್ ನಾಯಕ ಬೆನ್​ ಸ್ಟೋಕ್ಸ್​ರನ್ನು ಕ್ಲೀನ್ ಬೌಲ್ಡ್ ಮಾಡಿದ ಜಸ್ಪ್ರೀತ್ ಬುಮ್ರಾ, ಈ ವಿಕೆಟ್​ನೊಂದಿಗೆ ಟೆಸ್ಟ್​ ಕ್ರಿಕೆಟ್​ನಲ್ಲಿ 150 ವಿಕೆಟ್​ ಪಡೆದ ಸಾಧನೆ ಮಾಡಿದರು.

3 / 7
ಈ ಇನ್ನಿಂಗ್ಸ್‌ನಲ್ಲಿ ಜೋ ರೂಟ್, ಒಲಿ ಪೋಪ್, ಜಾನಿ ಬೈರ್‌ಸ್ಟೋವ್, ಬೆನ್ ಸ್ಟೋಕ್ಸ್, ಟಾಮ್ ಹಾರ್ಟ್ಲಿ, ಜೇಮ್ಸ್ ಅಂಡರ್ಸನ್ ಅವರ ವಿಕೆಟ್ ಪಡೆದ ಜಸ್ಪ್ರೀತ್ ಬುಮ್ರಾ ಟೆಸ್ಟ್‌ನಲ್ಲಿ ವೇಗವಾಗಿ 150 ಪೂರೈಸಿದ ಏಷ್ಯಾದ ಎರಡನೇ ವೇಗದ ಬೌಲರ್ ಎನಿಸಿಕೊಂಡಿದ್ದಾರೆ.

4 / 7
ಜಸ್ಪ್ರೀತ್ ಬುಮ್ರಾ 34 ಟೆಸ್ಟ್ ಪಂದ್ಯಗಳಲ್ಲಿ ಕೇವಲ 20 ಸರಾಸರಿಯಲ್ಲಿ 151 ಟೆಸ್ಟ್ ವಿಕೆಟ್​ಗಳನ್ನು ಪಡೆದಿದ್ದು, ಇದುವರೆಗೆ ಇನ್ನಿಂಗ್ಸ್​ನಲ್ಲಿ 10 ಬಾರಿ ಐದು ವಿಕೆಟ್ಗಳನ್ನು ಪಡೆದ ಸಾಧನೆ ಮಾಡಿದ್ದಾರೆ.

5 / 7
ಇದರೊಂದಿಗೆ ಬುಮ್ರಾ ಭಾರತದ ಪರ 150 ಟೆಸ್ಟ್ ವಿಕೆಟ್‌ಗಳನ್ನು ಪಡೆದ 17ನೇ ಬೌಲರ್ ಎನಿಸಿಕೊಂಡಿದ್ದಾರೆ. ಅಷ್ಟೇ ಅಲ್ಲ, ಐದನೇ ವಿಕೆಟ್ ಪಡೆಯುವ ಮೂಲಕ ರವಿಶಾಸ್ತ್ರಿ ಅವರ 151 ಟೆಸ್ಟ್ ವಿಕೆಟ್‌ಗಳನ್ನು ಬುಮ್ರಾ ಸರಿಗಟ್ಟಿದರು.

6 / 7
ಇದಲ್ಲದೇ, ಬುಮ್ರಾ ಭಾರತದ ಪರ ಅತಿ ಕಡಿಮೆ ಎಸೆತಗಳಲ್ಲಿ (6781 ಎಸೆತಗಳು) 150 ಟೆಸ್ಟ್ ವಿಕೆಟ್ ಪಡೆದ ಭಾರತೀಯ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

7 / 7
Follow us
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ

ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ

ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ

70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ

ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್

ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್

ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ

‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್