IND vs ENG: ಟೀಂ ಇಂಡಿಯಾಗೆ ಸಿಹಿ ಸುದ್ದಿ; ಮೂರನೇ ಟೆಸ್ಟ್​ಗೆ ಸ್ಟಾರ್ ಬ್ಯಾಟರ್ ಎಂಟ್ರಿ..!

|

Updated on: Feb 01, 2024 | 8:40 PM

IND vs ENG: ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಎರಡನೇ ಟೆಸ್ಟ್ ಪಂದ್ಯ ನಾಳೆಯಿಂದ ವಿಶಾಖಪಟ್ಟಣಂನಲ್ಲಿ ಆರಂಭವಾಗಲಿದೆ. ಟೀಂ ಇಂಡಿಯಾದಲ್ಲಿ ಪ್ರಮುಖ ಆಟಗಾರರಿಲ್ಲದಿರುವುದು ನಾಯಕ ರೋಹಿತ್​ಗೆ ಸಂಕಷ್ಟ ತಂದೊಡ್ಡಿದೆ. ಈ ನಡುವೆ ಸಿಹಿ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಅನುಭವಿ ಆಟಗಾರ ಕೆಎಲ್ ರಾಹುಲ್ ಮೂರನೇ ಟೆಸ್ಟ್​ಗೆ ಲಭ್ಯವಿರುತ್ತಾರೆ ಎಂದು ವರದಿಯಾಗಿದೆ.

1 / 7
ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಎರಡನೇ ಟೆಸ್ಟ್ ಪಂದ್ಯ ನಾಳೆಯಿಂದ ವಿಶಾಖಪಟ್ಟಣಂನಲ್ಲಿ ಆರಂಭವಾಗಲಿದೆ. ಟೀಂ ಇಂಡಿಯಾದಲ್ಲಿ ಪ್ರಮುಖ ಆಟಗಾರರಿಲ್ಲದಿರುವುದು ನಾಯಕ ರೋಹಿತ್​ಗೆ ಸಂಕಷ್ಟ ತಂದೊಡ್ಡಿದೆ. ಈ ನಡುವೆ ಸಿಹಿ ಸುದ್ದಿಯೊಂದು ಹೊರಬಿದ್ದಿದ್ದು, ತಂಡದ ಅನುಭವಿ ಆಟಗಾರ ಕೆಎಲ್ ರಾಹುಲ್ ಮೂರನೇ ಟೆಸ್ಟ್​ಗೆ ಲಭ್ಯವಿರುತ್ತಾರೆ ಎಂದು ವರದಿಯಾಗಿದೆ.

2 / 7
ಮೊದಲ ಟೆಸ್ಟ್​ ಪಂದ್ಯದ ವೇಳೆ ಕೆಎಲ್ ರಾಹುಲ್ ಹಾಗೂ ರವೀಂದ್ರ ಜಡೇಜಾ ಇಂಜುರಿಗೆ ತುತ್ತಾಗಿದ್ದರು. ಹೀಗಾಗಿ ಈ ಇಬ್ಬರು ಎರಡನೇ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಸದ್ಯ ಈ ಇಬ್ಬರು ಬೆಂಗಳೂರಿನ ಎನ್​ಸಿಎನಲ್ಲಿ ರಿಹ್ಯಾಬ್​ಗೆ ಒಳಗಾಗಿದ್ದಾರೆ.

3 / 7
ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ಆಲ್‌ರೌಂಡರ್ ರವೀಂದ್ರ ಜಡೇಜಾ ಚೇತರಿಸಿಕೊಳ್ಳಲು ಇನ್ನು 4 ರಿಂದ 8 ವಾರ ಸಮಯಾವಕಾಶ ಬೇಕು ಎಂದು ಹೇಳಲಾಗುತ್ತಿದೆ. ಹೀಗಾಗಿ ಜಡೇಜಾ ಇಡೀ ಟೆಸ್ಟ್ ಸರಣಿಯಿಂದಲೇ ಹೊರಬೀಳಬಹುದು ಎಂದು ವರದಿಯಾಗಿದೆ.

4 / 7
ಆದರೆ ಬಲಗಾಲಿನ ಗಾಯಕ್ಕೆ ತುತ್ತಾಗಿದ್ದ ವಿಕೆಟ್‌ಕೀಪರ್‌ ಬ್ಯಾಟರ್ ಕೆಎಲ್ ರಾಹುಲ್ ಎರಡನೇ ಟೆಸ್ಟ್​ಗೆ ಅಲಭ್ಯರಾದರೂ ಮೂರನೇ ಟೆಸ್ಟ್​ನಲ್ಲಿ ಟೀಂ ಇಂಡಿಯಾದಲ್ಲಿ ಕಾಣಿಸಿಕೊಳ್ಳುವುದು ಖಚಿತ ಎಂದು ಹೇಳಲಾಗುತ್ತಿದೆ. ಇದು ನಾಯಕ ರೋಹಿತ್​ ಶರ್ಮಾಗೆ ಕೊಂಚ ನಿರಾಳ ತಂದಿದೆ.

5 / 7
ಕ್ರಿಕ್‌ಬಜ್‌ನಲ್ಲಿನ ವರದಿಯ ಪ್ರಕಾರ, ವಿಶಾಖಪಟ್ಟಣಂನಲ್ಲಿ ನಡೆಯುವ ಎರಡನೇ ಟೆಸ್ಟ್ ಮುಗಿದ ಎಂಟು ದಿನಗಳ ನಂತರ ಪ್ರಾರಂಭವಾಗುವ ಮೂರನೇ ಟೆಸ್ಟ್‌ಗೆ ಸ್ಟಾರ್ ಬ್ಯಾಟರ್ ಕೆಎಲ್ ರಾಹುಲ್ ಸಮಯಕ್ಕೆ ಸರಿಯಾಗಿ ಫಿಟ್ ಆಗಲ್ಲಿದ್ದಾರೆ ಎಂದು ವರದಿ ಮಾಡಿದೆ.

6 / 7
ಸದ್ಯ ಎರಡನೇ ಟೆಸ್ಟ್‌ಗೆ ರಾಹುಲ್ ಬದಲಿಗೆ ಯಾರನ್ನು ಆಯ್ಕೆ ಮಾಡಬಹುದು ಎಂಬ ಬಗ್ಗೆ ಆಯ್ಕೆ ಮಂಡಳಿ ಚಿಂತನೆ ನಡೆಸುತ್ತಿದೆ. ವರದ ಪ್ರಕಾರ ರಜತ್ ಪಾಟಿದಾರ್ ಅಥವಾ ಸರ್ಫರಾಜ್ ಖಾನ್ ಈ ಇಬ್ಬರಲ್ಲಿ ಒಬ್ಬರು ಅವಕಾಶ ಪಡೆಯುವುದು ಖಚಿತವಾಗಿದೆ.

7 / 7
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಕೆಎಸ್ ಭರತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ , ರಜತ್ ಪಾಟಿದಾರ್, ಸರ್ಫರಾಜ್ ಖಾನ್, ವಾಷಿಂಗ್ಟನ್ ಸುಂದರ್, ಸೌರಭ್ ಕುಮಾರ್.