AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ವರ್ಷದಿಂದಲೂ ಇದೇ ಕಥೆ; ತಪ್ಪು ಸರಿಪಡಿಸಿಕೊಳ್ಳದ ಶುಭ್​ಮನ್ ಗಿಲ್

Shubman Gill: ಮೂರನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ 91 ರನ್​ಗಳ ಕೊಡುಗೆ ನೀಡಿದ್ದ ಗಿಲ್, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ನಾಲ್ಕನೇ ಟೆಸ್ಟ್​ನಲ್ಲೂ ಗಿಲ್ ಅದೇ ಆಟವನ್ನು ಮುಂದುವರೆಸುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಗಿಲ್ ಮೊದಲ ಇನ್ನಿಂಗ್ಸ್​ನಲ್ಲಿ ವೈಫಲ್ಯ ಅನುಭವಿಸುವ ತಮ್ಮ ಪ್ರವೃತ್ತಿಯನ್ನು ಈ ಪಂದ್ಯದಲ್ಲೂ ಮುಂದುವರೆಸಿದರು.

ಪೃಥ್ವಿಶಂಕರ
|

Updated on: Feb 24, 2024 | 8:28 PM

Share
ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 5 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಪಂದ್ಯದ ಎರಡನೇ ದಿನದಾಟದ ಅಂತ್ಯಕ್ಕೆ ಟೀಂ ಇಂಡಿಯಾ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ 7 ವಿಕೆಟ್ ನಷ್ಟಕ್ಕೆ 219 ರನ್ ಗಳಿಸಿದೆ. ಈ ಮೂಲಕ ಮೊದಲ ಇನ್ನಿಂಗ್ಸ್​ನಲ್ಲಿ ಇನ್ನು 134 ರನ್​ಗಳ ಹಿನ್ನಡೆಯಲ್ಲಿದೆ.

1 / 8
ಇಂಗ್ಲೆಂಡ್ ಕಲೆಹಾಕಿರುವ 353 ರನ್​ಗಳಿಗೆ ಎದುರಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿದ ಭಾರತಕ್ಕೆ ಉತ್ತಮ ಆರಂಭ ಸಿಗಲಿಲ್ಲ. ನಾಯಕ ರೋಹಿತ್ 3 ರನ್​ಗಳಿಗೆ ಬ್ಯಾಟ್ ಎತ್ತಿಟ್ಟರೆ, ಟೆಸ್ಟ್​ನಲ್ಲಿ ಮಿಶ್ರ ಪ್ರದರ್ಶನದ ಮೂಲಕ ಸಾಕಷ್ಟು ಟೀಕೆಗಳಿಗೆ ಒಳಗಾಗಿರುವ ಗಿಲ್ 38 ರನ್​ಗಳಿಗೆ ಪೆವಿಲಿಯನ್‌ ಸೇರಿಕೊಂಡರು.

2 / 8
ರೋಹಿತ್ ವಿಕೆಟ್ ಬಳಿಕ ಕ್ರೀಸ್​ಗೆ ಬಂದು ತಾಳ್ಮೆಯ ಬ್ಯಾಟಿಂಗ್ ಪ್ರದರ್ಶಿಸಿದ ಗಿಲ್ 65 ಎಸೆತಗಳನ್ನು ಎದುರಿಸಿ 6 ಬೌಂಡರಿಗಳ ಸಹಿತ 38 ರನ್ ಕಲೆಹಾಕಿದರು. ಪಂದ್ಯದಲ್ಲಿ ಉತ್ತಮ ಆರಂಭ ಪಡೆದುಕೊಂಡ ಗಿಲ್, ಇದನ್ನು ಬಿಗ್ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ಎಡವಿದರು.

3 / 8
ವಾಸ್ತವವಾಗಿ ಮೂರನೇ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ 91 ರನ್​ಗಳ ಕೊಡುಗೆ ನೀಡಿದ್ದ ಗಿಲ್, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ನಾಲ್ಕನೇ ಟೆಸ್ಟ್​ನಲ್ಲೂ ಗಿಲ್ ಅದೇ ಆಟವನ್ನು ಮುಂದುವರೆಸುತ್ತಾರೆ ಎಂಬ ನಿರೀಕ್ಷೆ ಇತ್ತು. ಆದರೆ ಗಿಲ್ ಮೊದಲ ಇನ್ನಿಂಗ್ಸ್​ನಲ್ಲಿ ವೈಫಲ್ಯ ಅನುಭವಿಸುವ ತಮ್ಮ ಪ್ರವೃತ್ತಿಯನ್ನು ಈ ಪಂದ್ಯದಲ್ಲೂ ಮುಂದುವರೆಸಿದರು.

4 / 8
ಕಳೆದ ಒಂದು ವರ್ಷದಲ್ಲಿ ಶುಭ್​ಮನ್ ಗಿಲ್ ಅವರ ಮೊದಲ ಇನ್ನಿಂಗ್ಸ್‌ನ ದಾಖಲೆಯನ್ನು ನಾವು ನೋಡಿದರೆ, ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಪಂದ್ಯದ ಮೊದಲ ಇನ್ನಿಂಗ್ಸ್​ನಲ್ಲಿ 128 ರನ್‌ಗಳ ಇನ್ನಿಂಗ್ಸ್‌ ಆಡಿದ್ದ ಗಿಲ್​ಗೆ ಆ ನಂತರ ಒಂದೇ ಒಂದು ಅರ್ಧಶತಕವನ್ನು ಸಹ ಗಳಿಸಲು ಸಾಧ್ಯವಾಗಿಲ್ಲ.

5 / 8
ಆಸೀಸ್ ವಿರುದ್ಧದ ಪಂದ್ಯದ ನಂತರ 9 ಇನ್ನಿಂಗ್ಸ್‌ಗಳನ್ನಾಡಿರುವ ಗಿಲ್, ಮೊದಲ ಇನ್ನಿಂಗ್ಸ್​ನಲ್ಲಿ ಕ್ರಮವಾಗಿ 13, 6, 10, 2, 36, 23, 34, 0 ಮತ್ತು 38 ರನ್ ಕಲೆಹಾಕಿದ್ದಾರೆ. ಮೊದಲ ಇನ್ನಿಂಗ್ಸ್‌ನಲ್ಲಿ ಗಿಲ್ ಅವರ ಬ್ಯಾಟಿಂಗ್ ಸರಾಸರಿ 26.41 ಆಗಿದ್ದರೆ, ಎರಡನೇ ಇನ್ನಿಂಗ್ಸ್‌ನಲ್ಲಿ ಅದು 40 ರ ಸಮೀಪದಲ್ಲಿದೆ.

6 / 8
ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಈ ಟೆಸ್ಟ್ ಸರಣಿಯ ಎರಡನೇ ಮತ್ತು ಮೂರನೇ ಪಂದ್ಯಗಳಲ್ಲಿ ಗಿಲ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿದರು. ವಿಶಾಖಪಟ್ಟಣಂ ಟೆಸ್ಟ್‌ನಲ್ಲಿ ತಂಡದ ಎರಡನೇ ಇನ್ನಿಂಗ್ಸ್‌ನಲ್ಲಿ ಶತಕ ಬಾರಿಸಿದ್ದ ಅವರು ರಾಜ್‌ಕೋಟ್‌ನಲ್ಲಿ 91 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದರು.

7 / 8
ಆದರೆ ಮೊದಲ ಇನ್ನಿಂಗ್ಸ್​ನಲ್ಲಿ ಕೆಲವು ಉತ್ತಮ ಆರಂಭಗಳ ಹೊರತಾಗಿಯೂ ಅದನ್ನು ಬಿಗ್ ಇನ್ನಿಂಗ್ಸ್ ಆಗಿ ಪರಿವರ್ತಿಸುವಲ್ಲಿ ವಿಫಲರಾಗುತ್ತಿರುವ ಗಿಲ್, ತಂಡಕ್ಕೆ ತಲೆನೋವಾಗಿ ಪರಿಣಮಿಸಿದ್ದಾರೆ.

8 / 8
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?

ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು

‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ

ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ