AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಟೆಸ್ಟ್ ಕ್ರಿಕೆಟ್​ನಲ್ಲಿ ವಿಶಿಷ್ಠ ಮೈಲಿಗಲ್ಲು ಸ್ಥಾಪಿಸಿದ ಹಿಟ್​ಮ್ಯಾನ್ ರೋಹಿತ್ ಶರ್ಮಾ..!

Rohit Sharma: ಎರಡನೇ ಇನ್ನಿಂಗ್ಸ್​ನಲ್ಲಿ ಅಜೇಯ 24 ರನ್ ಕಲೆಹಾಕಿರುವ ರೋಹಿತ್ ಶರ್ಮಾ ಟೆಸ್ಟ್​ ಕ್ರಿಕೆಟ್​ನಲ್ಲಿ 4000 ರನ್ ಪೂರೈಸಿದ್ದಾರೆ. ಈ ಮೂಲಕ ಟೆಸ್ಟ್​ನಲ್ಲಿ ಈ ಸಾಧನೆ ಮಾಡಿದ ಭಾರತದ 17ನೇ ಆಟಗಾರ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಿದ್ದಾರೆ.

ಪೃಥ್ವಿಶಂಕರ
|

Updated on: Feb 25, 2024 | 5:17 PM

Share
ರಾಂಚಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಪಂದ್ಯದಲ್ಲಿ ಭಾರತದ ಗೆಲುವಿಗೆ 192 ರನ್​ಗಳ ಗುರಿ ಸಿಕ್ಕಿದೆ. ಈ ಟಾರ್ಗೆಟ್ ಬೆನ್ನಟ್ಟಿರುವ ಟೀಂ ಇಂಡಿಯಾದ ಮೂರನೇ ದಿನದಾಟದಂತ್ಯಕ್ಕೆ ಯಾವುದೇ ವಿಕೆಟ್ ಕಳೆದುಕೊಳ್ಳದೆ 40 ರನ್ ಕಲೆಹಾಕಿದೆ.

1 / 7
ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿರುವ ನಾಯಕ ರೋಹಿತ್ ಶರ್ಮಾ 27 ಎಸೆತಗಳನ್ನು ಎದುರಿಸಿ 4 ಬೌಂಡರಿ ಸಹಿತ ಅಜೇಯ 24 ರನ್ ಸಿಡಿಸಿದರೆ, ಯಶಸ್ವಿ ಜೈಸ್ವಾಲ್ 21 ಎಸೆತಗಳನ್ನು ಎದುರಿಸಿ 1 ಬೌಂಡರಿ ಸಹಿತ ಅಜೇಯ 16 ರನ್ ಕಲೆಹಾಕಿದ್ದಾರೆ.

2 / 7
ಎರಡನೇ ಇನ್ನಿಂಗ್ಸ್​ನಲ್ಲಿ ಅಜೇಯ 24 ರನ್ ಕಲೆಹಾಕಿರುವ ರೋಹಿತ್ ಶರ್ಮಾ ಟೆಸ್ಟ್​ ಕ್ರಿಕೆಟ್​ನಲ್ಲಿ 4000 ರನ್ ಪೂರೈಸಿದ್ದಾರೆ. ಈ ಮೂಲಕ ಟೆಸ್ಟ್​ನಲ್ಲಿ ಈ ಸಾಧನೆ ಮಾಡಿದ ಭಾರತದ 17ನೇ ಆಟಗಾರ ಎಂಬ ಹೆಗ್ಗಳಿಕೆಗೆ ರೋಹಿತ್ ಪಾತ್ರರಾಗಿದ್ದಾರೆ.

3 / 7
ಅಲ್ಲದೆ ರೋಹಿತ್ ಭಾರತದ ಪರ ಅತಿ ವೇಗವಾಗಿ 4000 ರನ್ ಪೂರೈಸಿದ 10 ನೇ ಆಟಗಾರ ಎನಿಸಿಕೊಂಡಿದ್ದಾರೆ. ಭಾರತದ ಪರ ಇದುವರೆಗೆ 58 ಟೆಸ್ಟ್ ಪಂದ್ಯಗಳನ್ನಾಡಿರುವ ರೋಹಿತ್, 100 ಇನ್ನಿಂಗ್ಸ್​ಗಳಲ್ಲಿ 4000 ರನ್​ಗಳ ಗಡಿ ದಾಟಿದ್ದಾರೆ.

4 / 7
ಇನ್ನು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ತಂಡದ ಮಾಜಿ ಆರಂಭಿಕ ಆಟಗಾರ ಸಿಡಿಲಮರಿ ವೀರೇಂದ್ರ ಸೆಹ್ವಾಗ್ ಕೇವಲ 79 ಇನ್ನಿಂಗ್ಸ್‌ಗಳಲ್ಲಿ 4000 ರನ್ ಪೂರೈಸಿದ್ದರು.

5 / 7
2013ರಲ್ಲಿ ಟೆಸ್ಟ್‌ಗೆ ಪದಾರ್ಪಣೆ ಮಾಡಿದ್ದ ರೋಹಿತ್ ಇದುವರೆಗೆ ಭಾರತ ಪರ 58 ಪಂದ್ಯಗಳನ್ನು ಆಡಿದ್ದು, 44 ಕ್ಕಿಂತ ಹೆಚ್ಚು ಸರಾಸರಿಯಲ್ಲಿ ರನ್ ಕಲೆಹಾಕಿದ್ದಾರೆ. ಈ ಮಾದರಿಯಲ್ಲಿ 11 ಶತಕ, 16 ಅರ್ಧಶತಕ ಸಿಡಿಸಿರುವ ರೋಹಿತ್ ಖಾತೆಯಲ್ಲಿ 1 ದ್ವಿಶತಕವೂ ಸೇರಿದೆ.

6 / 7
ಆರಂಭದಲ್ಲಿ ಟೆಸ್ಟ್‌ನಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ ಆಗಿ ಕಣಕ್ಕಿಳಿಯುತ್ತಿದ್ದ ರೋಹಿತ್, 2019 ರಲ್ಲಿ ಆರಂಭಿಕರಾಗಿ ಬಡ್ತಿ ಪಡೆದರು. ಆ ನಂತರ ಆರಂಭಿಕರಾಗಿ ಕಣಕ್ಕಿಳಿದಿದ್ದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲೇ ರೋಹಿತ್ 212 ರನ್​ಗಳ ದಾಖಲೆಯ ದ್ವಿಶತಕ ಸಿಡಿಸಿದ್ದರು.

7 / 7
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್

ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ

ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್

ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?

ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ

ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ

IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ

ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ

ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ

ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!