ರಾಂಚಿ ಟೆಸ್ಟ್ನ ಮೊದಲ ಟೆಸ್ಟ್ನಲ್ಲಿ ಟೀಂ ಇಂಡಿಯಾ ಪರ ಏಕಾಂಗಿ ಹೋರಾಟ ನಡೆಸಿದ ಜೈಸ್ವಾಲ್, ಬರೋಬ್ಬರಿ 117 ಎಸೆತಗಳನ್ನು ಎದುರಿಸಿ 8 ಬೌಂಡರಿ ಹಾಗೂ 1 ಸಿಕ್ಸರ್ ಸಹಿತ 73 ರನ್ಗಳ ಅವಶ್ಯಕ ಇನ್ನಿಂಗ್ಸ್ ಆಡಿದರು. ಈ ವೇಳೆ ಯಶಸ್ವಿ ಸಿಡಿಸಿದ ಏಕೈಕ ಇನ್ನಿಂಗ್ಸ್, ಟೆಸ್ಟ್ ವೃತ್ತಿಜೀವನದಲ್ಲಿ ಕಿಂಗ್ ಕೊಹ್ಲಿ ಇದುವರೆಗೆ ಮಾಡಿರುವ ಸಾಧನೆಯನ್ನು ಸರಿಗಟ್ಟಿದರು.