IND vs ENG: 5 ವಿಕೆಟ್ ಉರುಳಿಸಿ ವಿಶೇಷ ಪಟ್ಟಿಗೆ ಸೇರ್ಪಡೆಗೊಂಡ ಕುಲ್ದೀಪ್ ಯಾದವ್..!

IND vs ENG: ಮೊದಲ ಇನ್ನಿಂಗ್ಸ್​ನಲ್ಲಿ ಉತ್ತಮ ಆರಂಭ ಪಡೆದುಕೊಂಡಿದ್ದ ಆಂಗ್ಲರ ಬ್ಯಾಟಿಂಗ್ ಬೆನ್ನೇಲುಬು ಮುರಿಯುವಲ್ಲಿ ಪ್ರಮುಖ ಪಾತ್ರವಹಿಸಿದ ಟೀಂ ಇಂಡಿಯಾದ ರ್ವಿಸ್ಟ್ ಸ್ಪಿನ್ನರ್ ಕುಲ್ದೀಪ್ ಯಾದವ್ ಮೊದಲ ಇನ್ನಿಂಗ್ಸ್​ನಲ್ಲಿ 5 ವಿಕೆಟ್ ಪಡೆದು ಮಿಂಚಿದ್ದಾರೆ.

ಪೃಥ್ವಿಶಂಕರ
|

Updated on:Mar 07, 2024 | 2:53 PM

ಧರ್ಮಶಾಲಾದಲ್ಲಿ ಇಂದಿನಿಂದ ಆರಂಭವಾಗಿರುವ ಭಾರತ ಹಾಗೂ ಇಂಗ್ಲೆಂಡ್‌ ನಡುವಿನ ಐದನೇ ಹಾಗೂ ಕೊನೆಯ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ ಮೊದಲ ದಿನದಾಟದ ಮೂರನೇ ಸೆಷನ್ ಆರಂಭದಲ್ಲೇ ತನ್ನೇಲ್ಲ ವಿಕೆಟ್ ಕಳೆದುಕೊಂಡು 218 ರನ್​ಗಳಿಗೆ ಮೊದಲ ಇನ್ನಿಂಗ್ಸ್ ಮುಗಿಸಿದೆ.

1 / 8
ತಂಡದ ಪರ ಆರಂಭಿಕ ಝಾಕ್ ಕ್ರೌಲಿ 79 ರನ್​ಗಳ ಇನ್ನಿಂಗ್ಸ್ ಆಡಿದ್ದನ್ನು ಬಿಟ್ಟರೆ ಉಳಿದವರಿಂದ ಹೇಳಿಕೊಳ್ಳುವಂತಹ ಪ್ರದರ್ಶನ  ಕಂಡು ಬಂದಿಲ್ಲ. 100ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಜಾನಿ ಬೈರ್​ಸ್ಟೋವ್ ಬಾರಿಸಿದ 29ರನ್​ಗಳೇ ತಂಡದ ಪರ ದಾಖಲಾದ ಎರಡನೇ ಅತ್ಯಧಿಕ ಮೊತ್ತವಾಗಿದೆ.

2 / 8
ಇನ್ನು ಮೊದಲ ಇನ್ನಿಂಗ್ಸ್​ನಲ್ಲಿ ಉತ್ತಮ ಆರಂಭ ಪಡೆದುಕೊಂಡಿದ್ದ ಆಂಗ್ಲರ ಬ್ಯಾಟಿಂಗ್ ಬೆನ್ನೇಲುಬು ಮುರಿಯುವಲ್ಲಿ ಪ್ರಮುಖ ಪಾತ್ರವಹಿಸಿದ ಟೀಂ ಇಂಡಿಯಾದ ರ್ವಿಸ್ಟ್ ಸ್ಪಿನ್ನರ್ ಕುಲ್ದೀಪ್ ಯಾದವ್ ಮೊದಲ ಇನ್ನಿಂಗ್ಸ್​ನಲ್ಲಿ 5 ವಿಕೆಟ್ ಪಡೆದು ಮಿಂಚಿದ್ದಾರೆ.

3 / 8
ಇದು ಕುಲ್ದೀಪ್ ಅವರ ಟೆಸ್ಟ್ ವೃತ್ತಿಜೀವನದ ನಾಲ್ಕನೇ ಬಾರಿಗೆ ಐದು ವಿಕೆಟ್ ಪಡೆದ ಸಾಧನೆಯಾಗಿದೆ. ಹಾಗೆಯೇ ಕುಲ್ದೀಪ್ ಟೆಸ್ಟ್ ವೃತ್ತಿಜೀವನದಲ್ಲಿ ಆಡಿರುವ 12 ಟೆಸ್ಟ್ ಪಂದ್ಯಗಳಲ್ಲಿ 50 ವಿಕೆಟ್ ಪೂರೈಸಿದರು. ಇದರೊಂದಿಗೆ ಭಾರತದ ಪರ ಅತಿ ವೇಗವಾಗಿ 50 ಟೆಸ್ಟ್ ವಿಕೆಟ್ ಪೂರೈಸಿದ ಬೌಲರ್​ಗಳ ಪೈಕಿ ಜಂಟಿ ಐದನೇ ಸ್ಥಾನಕ್ಕೇರಿದ್ದಾರೆ.

4 / 8
ಭಾರತದ ಪರ ಟೆಸ್ಟ್​ನಲ್ಲಿ ಅತಿ ವೇಗವಾಗಿ 50 ವಿಕೆಟ್ ಪೂರೈಸಿದ ಬೌಲರ್​ಗಳ ಪೈಕಿ ಮೊದಲ ಸ್ಥಾನದಲ್ಲಿರುವ ಆರ್​ ಅಶ್ವಿನ್ ಕೇವಲ 9 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದರು.

5 / 8
ಎರಡನೇ ಸ್ಥಾನದಲ್ಲಿ ಕನ್ನಡಿಗ ಅನಿಲ್ ಕುಂಬ್ಳೆ ಇದ್ದು, ಅವರು 10 ಟೆಸ್ಟ್ ಪಂದ್ಯಗಳಲ್ಲಿ 50 ವಿಕೆಟ್ ಪೂರೈಸಿದ್ದರು.

6 / 8
ಮೂರನೇ ಸ್ಥಾನದಲ್ಲಿ ಮೂರು ಆಟಗಾರರಿದ್ದು, ನರೇಂದ್ರ ಹಿರ್ವಾಣಿ, ಹರ್ಭಜನ್ ಸಿಂಗ್ ಹಾಗೂ ಜಸ್ಪ್ರೀತ್ ಬುಮ್ರಾ  ತಲಾ 11 ಟೆಸ್ಟ್ ಪಂದ್ಯಗಳಲ್ಲಿ 50 ವಿಕೆಟ್ ಪೂರ್ಣಗೊಳಿಸಿದ್ದರು.

7 / 8
ಇದೀಗ ಜಂಟಿಯಾಗಿ ಐದನೇ ಸ್ಥಾನಕ್ಕೇರಿರುವ ಕುಲ್ದೀಪ್ ಯಾದವ್ ಜೊತೆಗೆ ಎರಪಳ್ಳಿ ಪ್ರಸನ್ನ, ಶುಭಾಷ್ ಗುಪ್ತೆ, ಭಾಗವತ್ ಚಂದ್ರಶೇಖರ್, ಅಕ್ಷರ್ ಪಟೇಲ್ ಕೂಡ ಇದ್ದಾರೆ.

8 / 8

Published On - 2:49 pm, Thu, 7 March 24

Follow us
ಕ್ರಿಸ್​ಮಸ್ ಸಂಭ್ರಮ: ಬೆಂಗಳೂರಿನಲ್ಲಿ ಟ್ರಾಫಿಕ್ ​​ಜಾಮ್, ಸವಾರರು ಪರದಾಟ

ಜೊಮ್ಯಾಟೊ ಡೆಲಿವರಿ ಬಾಯ್​ ಧರಿಸಿದ್ದ ಸಾಂತಾಕ್ಲಾಸ್​ ಡ್ರೆಸ್ ಬಿಚ್ಚಿಸಿದ ಹಿಂ

ದೇವರು ನನ್ನ ಹೊಟ್ಟೆಗೆ ಕಲ್ಲು ಮಣ್ಣು ತುಂಬಿಸಿ ಬಿಟ್ಟ: ತಾಯಿ ಆಕ್ರಂದನ

ಬಿಪಿಎಸ್‌ಸಿ ಪರೀಕ್ಷೆ ರದ್ದುಗೊಳಿಸಲು ಪ್ರತಿಭಟನೆ; ಪೊಲೀಸರ ಲಾಠಿ ಚಾರ್ಜ್

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುನಿರತ್ನ ಮೇಲೆ ಒತ್ತಡ: ವಿಜಯೇಂದ್ರ

ಸಿಟಿ ರವಿ ಬಂಧನ ಕೇಸ್: ಸಿಪಿಐನ ಅಮಾನತು ಮಾಡಿದ್ಯಾಕೆ? ಕಾರಣ ಕೊಟ್ಟ ಸಿಎಂ

ಡಿ 31ರಿಂದ ಬಸ್​ಗಳು ಸಂಚರಿಸುವುದಿಲ್ಲ: ಪ್ರಯಾಣಿಕರಿಗೆ ಕರಪತ್ರ ಹಂಚಿಕೆ

‘ಮ್ಯಾಕ್ಸ್’ ಸಿನಿಮಾ ನೋಡಿದ್ರೆ ನಾಲ್ಕು ಕ್ವಾಟ್ರು ಹೊಡೆದ ಕಿಕ್ಕು’

ಮುನಿರತ್ನ ಘಟನೆ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಾ ಮಂಜುನಾಥ್

ಇಡೀ ಬಿಗ್ ಬಾಸ್ ಮನೆಯಲ್ಲಿ ರಂಪಾಟ ಶುರು ಮಾಡಿದ ರಜತ್