AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND VS ENG: 90 ವರ್ಷಗಳ ಭಾರತದ ಟೆಸ್ಟ್ ಇತಿಹಾಸದಲ್ಲಿ ಯಾರೂ ಮಾಡದ ಸಾಧನೆ ಮಾಡಿದ ರಿಷಬ್ ಪಂತ್..!

IND VS ENG: ಎಡ್ಜ್‌ಬಾಸ್ಟನ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿದ ರಿಷಬ್ ಪಂತ್, ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತ ಅರ್ಧಶತಕವನ್ನು ಗಳಿಸಿದರು. ಇದರೊಂದಿಗೆ ಭಾರತದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹಿಂದೆಂದೂ ಸಂಭವಿಸದ ದಾಖಲೆಯೊಂದನ್ನು ಪಂತ್ ನಿರ್ಮಿಸಿದರು.

TV9 Web
| Edited By: |

Updated on: Jul 04, 2022 | 4:46 PM

Share
ಟೆಸ್ಟ್ ಕ್ರಿಕೆಟ್ ಆಗಿರಲಿ ಅಥವಾ ಏಕದಿನ, ಟಿ20 ಕ್ರಿಕೆಟ್ಟೇ ಆಗಿರಲಿ ರಿಷಬ್ ಪಂತ್ ಕ್ರೀಸ್‌ನಲ್ಲಿದ್ದರೂ ಎಂದರೆ ಅಲ್ಲೊಂದು ದಾಖಲೆ ಆಗುವುದಂತ್ತೂ ಖಚಿತ. ಇದಕ್ಕೆ ಪೂರಕವೆಂಬಂತೆ ಎಡ್ಜ್‌ಬಾಸ್ಟನ್ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಗಳಿಸಿದ ರಿಷಬ್ ಪಂತ್, ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತ ಅರ್ಧಶತಕವನ್ನು ಗಳಿಸಿದರು. ಇದರೊಂದಿಗೆ ಭಾರತದ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹಿಂದೆಂದೂ ಸಂಭವಿಸದ ದಾಖಲೆಯೊಂದನ್ನು ಪಂತ್ ನಿರ್ಮಿಸಿದರು.

1 / 5
ಎಡ್ಜ್‌ಬಾಸ್ಟನ್ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ ರಿಷಬ್ ಪಂತ್ ಅರ್ಧಶತಕ ಬಾರಿಸಿದ ತಕ್ಷಣ, ಅವರು ವಿದೇಶಿ ನೆಲದಲ್ಲಿ ಶತಕದ ನಂತರ ಅರ್ಧಶತಕ ಗಳಿಸಿದ ಮೊದಲ ಭಾರತೀಯ ವಿಕೆಟ್-ಕೀಪರ್ ಎನಿಸಿಕೊಂಡರು. ಧೋನಿಯಿಂದ ಹಿಡಿದು ಫಾರೂಕ್​ವರೆಗೆ ಯಾರೂ ಈ ಸಾಧನೆ ಮಾಡಲು ಸಾಧ್ಯವಾಗಲಿಲ್ಲ, ಆದರೆ ಪಂತ್ ಅದನ್ನು ಮಾಡಿದರು.

2 / 5
IND VS ENG: 90 ವರ್ಷಗಳ ಭಾರತದ ಟೆಸ್ಟ್ ಇತಿಹಾಸದಲ್ಲಿ ಯಾರೂ ಮಾಡದ ಸಾಧನೆ ಮಾಡಿದ ರಿಷಬ್ ಪಂತ್..!

ಭಾರತದ ಇಬ್ಬರು ವಿಕೆಟ್‌ಕೀಪರ್‌ಗಳು ಮಾತ್ರ ಮೊದಲ ಇನ್ನಿಂಗ್ಸ್‌ನಲ್ಲಿ ಶತಕ ಮತ್ತು ಎರಡನೇ ಇನ್ನಿಂಗ್ಸ್‌ನಲ್ಲಿ ಅರ್ಧಶತಕ ಗಳಿಸಲು ಸಮರ್ಥರಾಗಿದ್ದಾರೆ. 1973ರಲ್ಲಿ ಇಂಗ್ಲೆಂಡ್ ವಿರುದ್ಧ ಮುಂಬೈ ಟೆಸ್ಟ್‌ನಲ್ಲಿ ಫಾರೂಕ್ ಇಂಜಿನಿಯರ್ 121 ಮತ್ತು 66 ರನ್ ಗಳಿಸಿದ್ದರು. ಆದರೆ ವಿದೇಶಿ ನೆಲದಲ್ಲಿ ಈ ಸಾಧನೆ ಮಾಡಿದ ಮೊದಲ ಭಾರತೀಯ ವಿಕೆಟ್ ಕೀಪರ್ ಪಂತ್.

3 / 5
IND VS ENG: 90 ವರ್ಷಗಳ ಭಾರತದ ಟೆಸ್ಟ್ ಇತಿಹಾಸದಲ್ಲಿ ಯಾರೂ ಮಾಡದ ಸಾಧನೆ ಮಾಡಿದ ರಿಷಬ್ ಪಂತ್..!

ಪಂತ್ ಎಡ್ಜ್‌ಬಾಸ್ಟನ್ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ 76 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಎರಡನೇ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ನ ವೇಗದ ಬೌಲರ್‌ಗಳು ಅದ್ಭುತವಾಗಿ ಬೌಲಿಂಗ್ ಮಾಡುತ್ತಿದ್ದರೂ ಪಂತ್ ನಿಲ್ಲದೆ ಮೊದಲ ಇನ್ನಿಂಗ್ಸ್‌ನಂತೆ 7 ಬೌಂಡರಿಗಳ ನೆರವಿನಿಂದ ಅರ್ಧಶತಕ ಗಳಿಸಿದರು. ಆದಾಗ್ಯೂ, ಎಡ್ಜ್‌ಬಾಸ್ಟನ್ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ 57 ರನ್ ಗಳಿಸಿದ ನಂತರ ಪಂತ್ ಔಟಾದರು.

4 / 5
IND VS ENG: 90 ವರ್ಷಗಳ ಭಾರತದ ಟೆಸ್ಟ್ ಇತಿಹಾಸದಲ್ಲಿ ಯಾರೂ ಮಾಡದ ಸಾಧನೆ ಮಾಡಿದ ರಿಷಬ್ ಪಂತ್..!

ಪಂತ್ ಎರಡನೇ ಇನ್ನಿಂಗ್ಸ್​ನಲ್ಲಿ ರಿವರ್ಸ್ ಸ್ವೀಪ್ ಆಡುವ ಮೂಲಕ ವಿಕೆಟ್ ಕಳೆದುಕೊಂಡರು. ಅವರು ಜಾಕ್ ಲೀಚ್ ಅವರ ಚೆಂಡಿನ ಮೇಲೆ ರಿವರ್ಸ್ ಸ್ವೀಪ್ ಆಡಿದರು. ಆದರೆ ಚೆಂಡು ಅವರ ಗ್ಲೌಸ್‌ಗೆ ಬಡಿದು ಸ್ಲಿಪ್‌ನಲ್ಲಿ ನಿಂತಿದ್ದ ಜೋ ರೂಟ್ ಅವರ ಕೈಗೆ ಹೋಯಿತು.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ

ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್

ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ

ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು

ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ

ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ

ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ

ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ

ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​

ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ