AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಕೊನೆಯ 2 ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾಗೆ ಯುವ ವೇಗಿ ಎಂಟ್ರಿ

India vs England 4th Test: ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ನಾಲ್ಕನೇ ಮ್ಯಾಚ್ ಜುಲೈ 23 ರಿಂದ ಶುರುವಾಗಲಿದೆ. ಮ್ಯಾಚೆಂಸ್ಟರ್​ನ ಓಲ್ಡ್ ಟ್ರಾಫೋರ್ಡ್​ ಮೈದಾನದಲ್ಲಿ ಜರುಗಲಿರುವ ಈ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ನಿರ್ಣಾಯಕ. ಏಕೆಂದರೆ ಈಗಾಗಲೇ ಇಂಗ್ಲೆಂಡ್ ತಂಡವು ಸರಣಿಯಲ್ಲಿ 2-1 ಅಂತರದಿಂದ ಮುನ್ನಡೆ ಸಾಧಿಸಿದ್ದು, ಹೀಗಾಗಿ ಸರಣಿಯಲ್ಲಿ ಸಮಬಲ ಸಾಧಿಸಲು ಭಾರತ ತಂಡವು ಮ್ಯಾಂಚೆಸ್ಟರ್​ನಲ್ಲಿ ಗೆಲ್ಲಲೇಬೇಕು,

ಝಾಹಿರ್ ಯೂಸುಫ್
|

Updated on: Jul 20, 2025 | 8:53 AM

Share
ಭಾರತ ಮತ್ತು ಇಂಗ್ಲೆಂಡ್ (India vs England Test) ನಡುವಣ 4ನೇ ಟೆಸ್ಟ್ ಪಂದ್ಯವು ಜುಲೈ 23 ರಿಂದ ಶುರುವಾಗಲಿದೆ. ಈ ಪಂದ್ಯದ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ ಯುವ ವೇಗಿಯೊಬ್ಬರು ಎಂಟ್ರಿ ಕೊಟ್ಟಿದ್ದಾರೆ. ಅದು ಕೂಡ ಬದಲಿ ಆಟಗಾರನಾಗಿ ಎಂಬುದು ವಿಶೇಷ. ಅಂದರೆ ಇಂಗ್ಲೆಂಡ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದ ಭಾರತದ ಎಡಗೈ ವೇಗಿ ಗಾಯಗೊಂಡಿದ್ದು, ಹೀಗಾಗಿ ಯುವ ಬಲಗೈ ವೇಗಿಯನ್ನು ಟೀಮ್ ಇಂಡಿಯಾಗೆ ಕರೆಸಿಕೊಳ್ಳಲಾಗಿದೆ.

1 / 6
ಹೌದು, ಇತ್ತೀಚೆಗೆ ನಡೆದ ಇಂಗ್ಲೆಂಡ್ ಲಯನ್ಸ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಭಾರತ ಎ ಪರ ಮಾರಕ ದಾಳಿ ಸಂಘಟಿಸಿದ 24 ವರ್ಷದ ಯುವ ವೇಗಿ ಅನ್ಶುಲ್ ಕಂಬೋಜ್ ಅವರನ್ನು ಭಾರತ ಟೆಸ್ಟ್ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಅಲ್ಲದೆ ಅವರು ಮುಂದಿನ ಎರಡು ಪಂದ್ಯಗಳ ವೇಳೆ ಟೀಮ್ ಇಂಡಿಯಾ ಜೊತೆ ಕಾಣಿಸಿಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ.

2 / 6
ಭಾರತ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆದಿದ್ದ ಎಡಗೈ ವೇಗಿ ಅರ್ಷದೀಪ್ ಸಿಂಗ್ ಅಭ್ಯಾಸದ ವೇಳೆ ಗಾಯಗೊಂಡಿದ್ದು, ಹೀಗಾಗಿ ಅವರು ಮುಂದಿನ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂದು ವರದಿಯಾಗಿದೆ. ಅವರ ಬದಲಿಗೆ ಹರ್ಯಾಣದ ವೇಗಿ ಅನ್ಶುಲ್ ಕಂಬೋಜ್ ಅವರನ್ನು ಭಾರತ ತಂಡಕ್ಕೆ ಸೇರ್ಪಡೆಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

3 / 6
ಅನ್ಶುಲ್ ಕಂಬೋಜ್ ಪ್ರಥಮ ದರ್ಜೆ ಕ್ರಿಕೆಟ್​ನಲ್ಲಿ ಈವರೆಗೆ 24 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 41 ಇನಿಂಗ್ಸ್​ಗಳಲ್ಲಿ ಬೌಲಿಂಗ್ ಮಾಡಿರುವ ಅವರು ಒಟ್ಟು 79 ವಿಕೆಟ್ ಕಬಳಿಸಿದ್ದಾರೆ. ಇದರ ನಡುವೆ 2 ಬಾರಿ 5 ವಿಕೆಟ್ ಕಬಳಿಸಿದ್ದರು. ಇನ್ನು 34 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿರುವ ಅವರು ಒಂದು ಅರ್ಧಶತಕದೊಂದಿಗೆ 486 ರನ್ ಕಲೆಹಾಕಿದ್ದಾರೆ. ಹೀಗಾಗಿಯೇ ಆಲ್​ರೌಂಡರ್​ ಆಗಿ ರೂಪುಗೊಳ್ಳುತ್ತಿರುವ ಅನ್ಶುಲ್ ಕಂಬೋಜ್ ಅವರನ್ನು ಟೀಮ್ ಇಂಡಿಯಾಗೆ ಆಯ್ಕೆ ಮಾಡಲಾಗಿದೆ.

4 / 6
ಭಾರತ ಮತ್ತು ಇಂಗ್ಲೆಂಡ್ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯ ಮೂರು ಪಂದ್ಯಗಳು ಮುಗಿದಿದ್ದು, ಇನ್ನುಳಿದಿರುವುದು ಕೇವಲ 2 ಮ್ಯಾಚ್​ಗಳು ಮಾತ್ರ. ಜುಲೈ 23 ರಿಂದ ಶುರುವಾಗಲಿರುವ ಈ ಪಂದ್ಯಕ್ಕೆ ಮ್ಯಾಂಚೆಸ್ಟರ್​ನ ಓಲ್ಡ್ ಟ್ರಾಫೋರ್ಡ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯಕ್ಕೂ ಮುನ್ನ ಅನ್ಶುಲ್ ಕಂಬೋಜ್ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ.

5 / 6
ಭಾರತ ಟೆಸ್ಟ್ ತಂಡ: ಶುಭ್​ಮನ್ ಗಿಲ್ (ನಾಯಕ), ರಿಷಭ್ ಪಂತ್ (ಉಪನಾಯಕ), ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಸಾಯಿ ಸುದರ್ಶನ್, ಅಭಿಮನ್ಯು ಈಶ್ವರನ್, ಕರುಣ್ ನಾಯರ್, ನಿತೀಶ್ ಕುಮಾರ್ ರೆಡ್ಡಿ, ರವೀಂದ್ರ ಜಡೇಜಾ, ಧ್ರುವ್ ಜುರೇಲ್, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಜಸ್​ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅನ್ಶುಲ್ ಕಂಬೋಜ್.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?

ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು

ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?

ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?

ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​

ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ

ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್

ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ

ತುಂಗಭದ್ರಾ ಸೇತುವೆ ವೇಲೆ ಮತ್ತೊಂದು ಅಪಘಾತ: ಕಾರಿಗೆ ಗುದ್ದಿದ ಲಾರಿ

ಶಾಸಕರಾದ ಬಳಿಕ ಸಮರ್ಥ್ ಮೊದಲ ಸಭೆಯಲ್ಲಿ ಏನೇನು ಆಯ್ತು?