AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಸೋತರೂ ಪರವಾಗಿಲ್ಲ, ಆದರೆ..?’; ಟೀಂ ಇಂಡಿಯಾಗೆ ಇಂಗ್ಲೆಂಡ್ ಕೋಚ್ ಎಚ್ಚರಿಕೆ!

IND vs ENG: ಏಕದಿನ ವಿಶ್ವಕಪ್​ನಲ್ಲಿ ಹೀನಾಯ ಪ್ರದರ್ಶನ ನೀಡಿದ ಬಳಿಕ ಇಂಗ್ಲೆಂಡ್‌ ತಂಡ ಪ್ರಸ್ತುತ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯನ್ನು ಆಡುತ್ತಿದೆ. ಆ ಬಳಿಕ ಭಾರತದೆದುರು ಟೆಸ್ಟ್ ಸರಣಿಯನ್ನು ಆಡಲಿದೆ. ಇಂಗ್ಲೆಂಡ್ ಟೆಸ್ಟ್ ತಂಡದ ಮುಖ್ಯ ಕೋಚ್ ಆಗಿರುವ ಮೆಕಲಮ್ ತಂಡದ ತಂತ್ರಗಾರಿಕೆಯ ಬಗ್ಗೆ ಮಾತನಾಡಿದ್ದಾರೆ.

ಪೃಥ್ವಿಶಂಕರ
|

Updated on:Dec 05, 2023 | 10:05 AM

Share
ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತಯಾರಿ ಆರಂಭಿಸಿರುವ ಟೀಂ ಇಂಡಿಯಾ ಹರಿಣಗಳ ನಾಡಲ್ಲಿ ಒಂದು ತಿಂಗಳಿಗೂ ಅಧಿಕ ದಿನ ಉಳಿಯಲ್ಲಿದೆ. ಆ ಬಳಿಕ 2024 ರ ಜನವರಿಯಲ್ಲಿ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಲಿದೆ. ಈ ಸರಣಿ ಆರಂಭಕ್ಕೆ ಒಂದು ತಿಂಗಳ ಬಾಕಿ ಉಳಿದಿರುವುಗಾಲೇ ಇಂಗ್ಲೆಂಡ್ ತಂಡದ ಕೋಚ್ ಬ್ರೆಂಡನ್ ಮೆಕಲಮ್ ಭಾರತ ತಂಡಕ್ಕೆ ಎಚ್ಚರಿಕೆ ನೀಡಿದ್ದಾರೆ.

1 / 8
ಏಕದಿನ ವಿಶ್ವಕಪ್​ನಲ್ಲಿ ಹೀನಾಯ ಪ್ರದರ್ಶನ ನೀಡಿದ ಬಳಿಕ ಇಂಗ್ಲೆಂಡ್‌ ತಂಡ ಪ್ರಸ್ತುತ ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಸರಣಿಯನ್ನು ಆಡುತ್ತಿದೆ. ಆ ಬಳಿಕ ಭಾರತದೆದುರು ಟೆಸ್ಟ್ ಸರಣಿಯನ್ನು ಆಡಲಿದೆ. ಇಂಗ್ಲೆಂಡ್ ಟೆಸ್ಟ್ ತಂಡದ ಮುಖ್ಯ ಕೋಚ್ ಆಗಿರುವ ಮೆಕಲಮ್ ತಂಡದ ತಂತ್ರಗಾರಿಕೆಯ ಬಗ್ಗೆ ಮಾತನಾಡಿದ್ದಾರೆ.

2 / 8
ವಾಸ್ತವವಾಗಿ ಬ್ರೆಂಡನ್ ಮೆಕಮಲ್ ಇಂಗ್ಲೆಂಡ್ ಟೆಸ್ಟ್ ತಂಡದ ಕೋಚ್ ಆದ ನಂತರ ಟೆಸ್ಟ್ ಕ್ರಿಕೆಟ್‌ನಲ್ಲಿಯೂ ತಂಡದ ಬ್ಯಾಟಿಂಗ್‌ನಲ್ಲಿ ಸಾಕಷ್ಟು ಆಕ್ರಮಣಕಾರಿ ಆಟ ಕಂಡುಬಂದಿದೆ. ಅಲ್ಲದೆ ಭಾಝ್ ಬಾಲ್ ಕ್ರಿಕೆಟ್ ಮೂಲಕ ಮೆಕಲಮ್ ಟೆಸ್ಟ್ ಕ್ರಿಕೆಟ್​ ಶೈಲಿಯನ್ನೇ ಬದಲಿಸುವ ಗುರಿ ಹೊಂದಿದ್ದಾರೆ.

3 / 8
ಮೆಕಲಮ್ ಆಟದಲ್ಲಿ ಆಕ್ರಮಣಕಾರಿ ತಂತ್ರಗಳಿಗೆ ಹೆಸರುವಾಸಿಯಾಗಿದ್ದಾರೆ. ಇದು ಈಗ ಅವರ ಕೋಚಿಂಗ್ ಸಮಯದಲ್ಲಿಯೂ ಇಂಗ್ಲೆಂಡ್ ತಂಡದಲ್ಲಿ ಕಂಡುಬರುತ್ತದೆ. ಇದೀಗ ಮೆಕಲಮ್ ಭವಿಷ್ಯದಲ್ಲಿಯೂ ಅದೇ ತಂತ್ರವನ್ನು ಅಳವಡಿಸಿಕೊಳ್ಳಲಿದ್ದೇವೆ ಎಂಬ ಮಾತುಗಳನ್ನಾಡಿದ್ದಾರೆ.

4 / 8
ಈ ಬಗ್ಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಇನ್ನೋವೇಶನ್ ಲ್ಯಾಬ್ಸ್ ಲೀಡರ್ಸ್ ಮೀಟ್ ಇಂಡಿಯಾದಲ್ಲಿ ಮಾತನಾಡಿದ ಮೆಕ್‌ಕುಮಲ್, ‘ಇಂಗ್ಲೆಂಡ್ ಮತ್ತು ಭಾರತ ನಡುವಿನ ಟೆಸ್ಟ್ ಸರಣಿಗಾಗಿ ನಾನು ತುಂಬಾ ಉತ್ಸುಕನಾಗಿದ್ದೇನೆ. ಭಾರತ ತಂಡವು ಅತ್ಯುತ್ತಮ ತಂಡಗಳಲ್ಲಿ ಒಂದಾಗಿದೆ ಮತ್ತು ಅವರ ವಿರುದ್ಧ ಟೆಸ್ಟ್ ಸರಣಿ ಆಡುವುದು ತುಂಬಾ ಸವಾಲಿನದಾಗಿರುತ್ತದೆ.

5 / 8
ನಾವು ಟೀಂ ಇಂಡಿಯಾ ವಿರುದ್ಧ ಟೆಸ್ಟ್ ಸರಣಿ ಗೆದ್ದರೆ ಅದು ಸ್ಮರಣೀಯವಾಗಲಿದೆ. ಆದರೆ ಒಂದು ವೇಳೆ ನಾವು ಸೋತರೂ ನಮ್ಮ ಆಟ ಆಕ್ರಮಣಕಾರಿಯಾಗಿಯೇ ಇರುತ್ತದೆ ಮತ್ತು ಮುಂದುವರೆಯಲ್ಲಿದೆ. ಭವಿಷ್ಯದಲ್ಲಿ ನಾವು ಆಡುವ ರೀತಿಯಲ್ಲಿಯೇ ಆಡುತ್ತೇವೆ ಎಂದು ಮೆಕಲಮ್ ಹೇಳಿದ್ದಾರೆ.

6 / 8
2024ರ ಜನವರಿಯಲ್ಲಿ ಇಂಗ್ಲೆಂಡ್ ತಂಡ ಭಾರತ ಪ್ರವಾಸ ಕೈಗೊಳ್ಳಲಿದೆ. ಈ ಪ್ರವಾಸದಲ್ಲಿ ಉಭಯ ತಂಡಗಳ ನಡುವೆ 5 ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಜನವರಿ 25ರಿಂದ ಸರಣಿ ಆರಂಭವಾಗಲಿದೆ. ಮೊದಲ ಪಂದ್ಯ ಹೈದರಾಬಾದ್‌ನಲ್ಲಿ ನಡೆಯಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ದೃಷ್ಟಿಯಿಂದ ಈ ಸರಣಿಯು ಉಭಯ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದೆ.

7 / 8
ಏಕದಿನ ವಿಶ್ವಕಪ್ ನಂತರ, ಈ ಎರಡು ತಂಡಗಳು ಈಗ ನೇರವಾಗಿ ಟೆಸ್ಟ್ ಸರಣಿಯಲ್ಲಿ ಮುಖಾಮುಖಿಯಾಗಲಿವೆ. 2023ರ ಏಕದಿನ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ವಿರುದ್ಧ ಇಂಗ್ಲೆಂಡ್ 100 ರನ್​ಗಳ ಅಂತರದ ಹೀನಾಯ ಸೋಲು ಕಂಡಿತ್ತು. ಅದೇನೇ ಇರಲಿ, ಭಾರತದ ನೆಲದಲ್ಲಿ ಟೆಸ್ಟ್ ಸರಣಿ ನಡೆಯಲಿರುವುದರಿಂದ ಇಂಗ್ಲೆಂಡ್‌ಗೆ ಅದು ಅಷ್ಟು ಸುಲಭವಲ್ಲ.

8 / 8

Published On - 10:04 am, Tue, 5 December 23

pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಎಂಎಲ್​ಸಿಗಳ ಪ್ರಮಾಣವಚನಕ್ಕೆ ಬೈಕ್​ನಲ್ಲೇ ಆಗಮಿಸಿದ ಮಹಾರಾಷ್ಟ್ರ ಸಿಎಂ

ಸಾವಿರಾರು ಕೋಟಿ ರೂ.ವಂಚನೆ:ಶಿವಂ ಅಸೋಸಿಯೇಟ್ ಮೇಲೆ ದಾಳಿ

ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?

ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು

ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?

‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ

ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ