IND vs ENG: ಟೆಸ್ಟ್ ಸರಣಿಯಲ್ಲಿ ಸಚಿನ್ ದಾಖಲೆ ಮುರಿಯಲ್ಲಿದ್ದಾರೆ ಜೋ ರೂಟ್

IND vs ENG: ಇಂಗ್ಲೆಂಡ್ ತಂಡದ ಮಾಜಿ ನಾಯಕ ಜೋ ರೂಟ್ ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ಮಾಜಿ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ದೊಡ್ಡ ದಾಖಲೆಯನ್ನು ಮುರಿಯುವ ಹೊಸ್ತಿಲಿನಲ್ಲಿದ್ದಾರೆ. ಉಭಯ ತಂಡಗಳ ಮೊದಲ ಟೆಸ್ಟ್​ನಲ್ಲಿ ರೂಟ್ ಕೇವಲ 9 ರನ್ ದಾಖಲಿಸಿದರೆ, ಸಚಿನ್ ದಾಖಲೆ ಮುರಿಯಲಿದ್ದಾರೆ.

|

Updated on: Jan 15, 2024 | 8:57 PM

ಪ್ರಸ್ತುತ ಅಫ್ಘಾನಿಸ್ತಾನ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯನ್ನು ಆಡುತ್ತಿರುವ ಟೀಂ ಇಂಡಿಯಾ ಇದಾದ ಬಳಿಕ ಇಂಗ್ಲೆಂಡ್ ಜೊತೆ 5 ಪಂದ್ಯಗಳ ಟೆಸ್ಟ್ ಸರಣಿ ಆಡಬೇಕಿದೆ. ಈ ಸರಣಿಗಾಗಿ ಎರಡೂ ತಂಡಗಳನ್ನು ಪ್ರಕಟಿಸಿಲಾಗಿದೆ (ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಟೀಂ ಇಂಡಿಯಾ ಪ್ರಕಟ) ಉಭಯ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಜನವರಿ 25 ರಿಂದ ನಡೆಯಲಿದೆ.

1 / 8
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ ದೃಷ್ಟಿಯಿಂದ ಈ ಸರಣಿಯು ಉಭಯ ತಂಡಗಳಿಗೆ ಬಹಳ ಮುಖ್ಯವಾಗಿದೆ. ಹಾಗೆಯೇ ಎರಡೂ ತಂಡಗಳ ಕೆಲವು ಆಟಗಾರರು ಟೆಸ್ಟ್ ವೃತ್ತಿಜೀವನದಲ್ಲಿ ಹಲವು ದಾಖಲೆಗಳನ್ನು ಮುರಿಯುವ ಹಾಗೂ ಸೃಷ್ಟಿಸುವ ಗುರಿ ಹೊಂದಿದ್ದಾರೆ. ಅವರಲ್ಲಿ ಇಂಗ್ಲೆಂಡ್ ತಂಡದ ಬ್ಯಾಟ್ಸ್‌ಮನ್ ಜೋ ರೂಟ್ ಕೂಡ ಒಬ್ಬರು.

2 / 8
ಇಂಗ್ಲೆಂಡ್ ತಂಡದ ಮಾಜಿ ನಾಯಕ ಜೋ ರೂಟ್ ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾದ ಮಾಜಿ ಶ್ರೇಷ್ಠ ಬ್ಯಾಟ್ಸ್‌ಮನ್ ಸಚಿನ್ ತೆಂಡೂಲ್ಕರ್ ಅವರ ದೊಡ್ಡ ದಾಖಲೆಯನ್ನು ಮುರಿಯುವ ಹೊಸ್ತಿಲಿನಲ್ಲಿದ್ದಾರೆ.  ಉಭಯ ತಂಡಗಳ ಮೊದಲ ಟೆಸ್ಟ್​ನಲ್ಲಿ ರೂಟ್ ಕೇವಲ 9 ರನ್ ದಾಖಲಿಸಿದರೆ, ಸಚಿನ್ ದಾಖಲೆ ಮುರಿಯಲಿದ್ದಾರೆ.

3 / 8
ವಾಸ್ತವವಾಗಿ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಟೆಸ್ಟ್ ಪಂದ್ಯಗಳಲ್ಲಿ ಅಧಿಕ ರನ್ ಕಲೆಹಾಕಿದ ಬ್ಯಾಟರ್​ಗಳ ಪೈಕಿ  53 ಇನ್ನಿಂಗ್ಸ್​ಗಳಲ್ಲಿ 2535 ರನ್ ಕಲೆಹಾಕಿರುವ ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನದಲ್ಲಿದ್ದಾರೆ.

4 / 8
ಇಂಗ್ಲೆಂಡ್ ಬ್ಯಾಟ್ಸ್‌ಮನ್ ಜೋ ರೂಟ್ ಇದುವರೆಗೆ ಆಡಿರುವ 45 ಇನ್ನಿಂಗ್ಸ್‌ಗಳಲ್ಲಿ 2526 ರನ್ ದಾಖಲಿಸಿದ್ದು, ಮುಂದಿನ ಪಂದ್ಯದಲ್ಲಿ ಕೇವಲ 9 ರನ್ ಕಲೆಹಾಕಿದರೆ, ಅಧಿಕ ರನ್ ಕಲೆಹಾಕಿದವರ ಪಟ್ಟಿಯಲ್ಲಿ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿಯಲ್ಲಿದ್ದಾರೆ.

5 / 8
ಇನ್ನು ಈ ಉಭಯ ತಂಡಗಳ ಟೆಸ್ಟ್ ಪಂದ್ಯಗಳಲ್ಲಿ ಅಧಿಕ ರನ್ ಕಲೆಹಾಕಿದವರ ಪೈಕಿ ಪ್ರಸ್ತುತ ಸಚಿನ್ ತೆಂಡೂಲ್ಕರ್ ಅಗ್ರಸ್ಥಾನದಲ್ಲಿದ್ದರೆ, ಜೋ ರೂಟ್ ಎರಡನೇ ಸ್ಥಾನದಲ್ಲಿದ್ದಾರೆ. ಹಾಗೆಯೇ 67 ಇನ್ನಿಂಗ್ಸ್​ಗಳಲ್ಲಿ 2483 ರನ್ ಬಾರಿಸಿರುವ ಟೀಂ ಇಂಡಿಯಾದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಮೂರನೇ ಸ್ಥಾನದಲ್ಲಿದ್ದಾರೆ.

6 / 8
ಈ ಮೂವರ ನಂತರ ನಾಲ್ಕನೇ ಸ್ಥಾನದಲ್ಲಿರುವ ಅಲಿಸ್ಟರ್ ಕುಕ್ 54 ಇನ್ನಿಂಗ್ಸ್​ಗಳಲ್ಲಿ 2431 ರನ್ ಕಲೆಹಾಕಿದ್ದರೆ, 50 ಇನ್ನಿಂಗ್ಸ್​ಗಳಲ್ಲಿ 1991 ರನ್ ಬಾರಿಸಿರುವ ವಿರಾಟ್ ಕೊಹ್ಲಿ 5ನೇ ಸ್ಥಾನದಲ್ಲಿದ್ದಾರೆ.

7 / 8
ಇದುವರೆಗೆ ಜೋ ರೂಟ್ ಇಂಗ್ಲೆಂಡ್ ಪರ 135 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 247 ಇನ್ನಿಂಗ್ಸ್‌ಗಳಲ್ಲಿ 11416 ರನ್ ಗಳಿಸಿದ್ದಾರೆ. ಇದರಲ್ಲಿ 30 ಶತಕ ಹಾಗೂ 60 ಅರ್ಧ ಶತಕ ಕೂಡ ಸೇರಿವೆ. ಇದೀಗ ಮತ್ತೊಮ್ಮೆ ಇಂಗ್ಲೆಂಡ್ ತಂಡ ರೂಟ್ ಅವರಿಂದ ಅಂತಹ ಶ್ರೇಷ್ಠ ಪ್ರದರ್ಶನವನ್ನು ನಿರೀಕ್ಷಿಸುತ್ತಿದೆ.

8 / 8
Follow us
ಬಿಗ್​ಬಾಸ್ ಮನೆಯ ಫೇಕ್ ಸ್ಪರ್ಧಿ ಯಾರು? ಊಸರವಳ್ಳಿ ಯಾರು?

Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ

ವಾರ ಭವಿಷ್ಯ: ನವೆಂಬರ್​ 11 ರಿಂದ ​17ರವರೆಗೆ ವಾರ ಭವಿಷ್ಯ ಹೀಗಿದೆ

Nithya Bhavishya: ಈ ರಾಶಿಯವರಿಗೆ 5 ಗ್ರಹಗಳ ಶುಭ ಫಲವಿದೆ

ನಾಗೇಂದ್ರರನ್ನು ಪುನಃ ಸಂಪುಟಕ್ಕೆ ಸೇರಿಸಿಕೊಳ್ಳುವ ಸುಳಿವು ನೀಡಿದ ಸಿಎಂ

ಬಿಜೆಪಿಯ ನಿಷ್ಠಾವಂತ ನಾಯಕರಿಂದ ಸರ್ಕಾರದ ವಿರುದ್ಧ ಪುನಃ ಹೋರಾಟ: ಯತ್ನಾಳ್

ಮೂರು ಬಾರಿ ಸಂಸದರಾಗಿದ್ದ ಸುರೇಶ್ ಚನ್ನಪಟ್ಟಣಕ್ಕೆ ನೀಡಿದ್ದೇನು? ನಿಖಿಲ್

ಆರಂಭಿಕ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಕುತಂತ್ರ ಅಡ್ಡಿಯಾಗಿತ್ತು:ಕುಮಾರಸ್ವಾಮಿ

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ;18 ಮಂದಿಗೆ ಗಾಯ

ವಾರದ ಪಂಚಾಯಿತಿ ನಡೆಸಲು ಬಂದ ಸುದೀಪ್, ಮಂಜುಗೆ ಕಾದಿದೆ ಮಾತಿನ ಚಾಟಿ?