AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ರಾಂಚಿ ಟೆಸ್ಟ್​ಗೆ ಕನ್ನಡಿಗನ ಎಂಟ್ರಿ: ಟೀಮ್ ಇಂಡಿಯಾದಿಂದ ಯಾರು ಔಟ್?

India vs England Test: ಭಾರತ ಮತ್ತು ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿಯ ಮೂರು ಪಂದ್ಯಗಳು ಮುಕ್ತಾಯಗೊಂಡಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಗೆದ್ದರೆ, ಎರಡನೇ ಮತ್ತು ಮೂರನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಿದೆ. ಇದೀಗ ಉಭಯ ತಂಡಗಳು ಫೆಬ್ರವರಿ 23 ರಿಂದ ಶುರುವಾಗಲಿರುವ ಮೂರನೇ ಪಂದ್ಯಕ್ಕೆ ಸಜ್ಜಾಗುತ್ತಿದೆ.

TV9 Web
| Edited By: |

Updated on: Feb 19, 2024 | 2:23 PM

Share
ಭಾರತ ಮತ್ತು ಇಂಗ್ಲೆಂಡ್ (India vs England) ನಡುವಣ 4ನೇ ಟೆಸ್ಟ್ ಪಂದ್ಯವು ಫೆಬ್ರವರಿ 23 ರಿಂದ ಶುರುವಾಗಲಿದೆ. ರಾಂಚಿಯ JSCA ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಕೆಎಲ್ ರಾಹುಲ್ (KL Rahul) ಕಂಬ್ಯಾಕ್ ಮಾಡಲಿದ್ದಾರೆ. ಇದಕ್ಕೂ ಮುನ್ನ ಮೊದಲ ಟೆಸ್ಟ್ ಪಂದ್ಯದಲ್ಲಿ ಕಾಣಿಸಿಕೊಂಡಿದ್ದ ಕೆಎಲ್​ಆರ್​ ಉಳಿದ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದರು.

1 / 6
ತೊಡೆ ಸಂಧು ನೋವಿನ ಸಮಸ್ಯೆಯ ಕಾರಣ ಕೆಎಲ್ ರಾಹುಲ್ ಮೊದಲ ಪಂದ್ಯದ ಮುಕ್ತಾಯದ ಬೆನ್ನಲ್ಲೇ ಟೀಮ್ ಇಂಡಿಯಾದಿಂದ ಹೊರಗುಳಿದಿದ್ದರು. ಅಲ್ಲದೆ ಬೆಂಗಳೂರಿನ ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಚಿಕಿತ್ಸೆ ಪಡೆದಿದ್ದರು. ಹೀಗಾಗಿ 2ನೇ ಮತ್ತು 3ನೇ ಟೆಸ್ಟ್ ಪಂದ್ಯಗಳಿಗೆ ಅವರು ಅಲಭ್ಯರಾಗಿದ್ದರು.

2 / 6
ಇದೀಗ ಕೆಎಲ್ ರಾಹುಲ್ ಸಂಪೂರ್ಣ ಫಿಟ್​ನೆಸ್ ಸಾಧಿಸಿದ್ದು, ಅದರಂತೆ ರಾಂಚಿಯಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಮ್ ಇಂಡಿಯಾವನ್ನು ಕೂಡಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಇತ್ತ ರಾಹುಲ್ ಭಾರತ ತಂಡಕ್ಕೆ ಮರಳಿದರೆ ದೇವದತ್ ಪಡಿಕ್ಕಲ್ ಹೊರಬೀಳಲಿದ್ದಾರೆ.

3 / 6
ಏಕೆಂದರೆ ಮೂರನೇ ಪಂದ್ಯಕ್ಕೆ ಕೆಎಲ್ ರಾಹುಲ್ ಅಲಭ್ಯರಾಗಿದ್ದ ಕಾರಣ ದೇವದತ್ ಪಡಿಕ್ಕಲ್ ಬದಲಿ ಆಟಗಾರನಾಗಿ ಆಯ್ಕೆಯಾಗಿದ್ದರು. ಇದೀಗ ಅವರ ಆಗಮನದೊಂದಿಗೆ ಎಡಗೈ ದಾಂಡಿಗ ಟೀಮ್ ಇಂಡಿಯಾದಿಂದ ಹೊರಬೀಳುವ ಸಾಧ್ಯತೆಯಿದೆ.

4 / 6
ಇನ್ನು ಕೆಎಲ್ ರಾಹುಲ್ ಅವರು ಮರಳಿದರೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್​ನಲ್ಲೂ ಬದಲಾವಣೆ ಕಂಡು ಬರುವುದು ಖಚಿತ. ಇಲ್ಲಿ ರಜತ್ ಪಾಟಿದಾರ್ ಅವರ ಬದಲಿಗೆ ರಾಹುಲ್ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಕಳೆದ 2 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಪಾಟಿದಾರ್ 4 ಇನಿಂಗ್ಸ್​ಗಳಿಂದ ಕಲೆಹಾಕಿರುವುದು ಕೇವಲ 46 ರನ್​ಗಳು ಮಾತ್ರ. ಹೀಗಾಗಿ ನಾಲ್ಕನೇ ಟೆಸ್ಟ್​ನಲ್ಲಿ ರಜತ್ ಬದಲು ಕೆಎಲ್ ರಾಹುಲ್ ಕಣಕ್ಕಿಳಿಯುವುದು ಬಹುತೇಕ ಖಚಿತ ಎನ್ನಬಹುದು.

5 / 6
ಭಾರತ ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಜಸ್​ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ರಜತ್ ಪಾಟಿದಾರ್, ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಮುಖೇಶ್ ಕುಮಾರ್, ಆಕಾಶ್ ದೀಪ್, ಕೆಎಲ್ ರಾಹುಲ್*, ದೇವದತ್ ಪಡಿಕ್ಕಲ್.

6 / 6
Web contact
Web contact

TV9 Kannada

Read More
Follow Us
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!

‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ

ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು

ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!

ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ

ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ

ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ

ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ

ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​