KL Rahul: ತನ್ನದೇ ದಾಖಲೆ ಮುರಿದ ಕೆಎಲ್ ರಾಹುಲ್
India vs England 4th Test: ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯುತ್ತಿರುವ ಭಾರತ ಮತ್ತು ಇಂಗ್ಲೆಂಡ್ ನಡುವಣ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡುತ್ತಿರುವ ಟೀಮ್ ಇಂಡಿಯಾ ಮೊದಲ ದಿನದಾಟದ ಅಂತ್ಯಕ್ಕೆ 4 ವಿಕೆಟ್ ಕಳೆದುಕೊಂಡು 264 ರನ್ ಕಲೆಹಾಕಿದೆ. ಸದ್ಯ ಕ್ರೀಸ್ನಲ್ಲಿ ರವೀಂದ್ರ ಜಡೇಜಾ ಹಾಗೂ ಶಾರ್ದೂಲ್ ಠಾಕೂರ್ ಇದ್ದು, 2ನೇ ದಿನದಾಟದಲ್ಲಿ ಇನಿಂಗ್ಸ್ ಆರಂಭಿಸಲಿದ್ದಾರೆ.

1 / 5

2 / 5

3 / 5

4 / 5

5 / 5