AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಚರ್ ಅಲ್ಲ… ಇಂಗ್ಲೆಂಡ್ ಪರ ಕಣಕ್ಕಿಳಿದ ತಂಡದಲ್ಲಿರದ ಆಟಗಾರ

India vs England 5th Test: ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ 224 ರನ್ ಕಲೆಹಾಕಿದರೆ, ಇಂಗ್ಲೆಂಡ್ 227 ರನ್​ಗಳಿಸಿದೆ. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಭಾರತ ತಂಡವು 396 ರನ್​ಗಳಿಸಿ ಆಲೌಟ್ ಆಗಿದೆ. ಅತ್ತ ಮೊದಲ ಇನಿಂಗ್ಸ್​ನಲ್ಲಿನ ಮುನ್ನಡೆಯೊಂದಿಗೆ ಇಂಗ್ಲೆಂಡ್ ತಂಡವು ದ್ವಿತೀಯ ಇನಿಂಗ್ಸ್​ನಲ್ಲಿ 374 ರನ್​ಗಳ ಗುರಿ ಪಡೆದುಕೊಂಡಿದ್ದು, ಇನ್ನು 2 ದಿನದಾಟಗಳು ಬಾಕಿಯಿದ್ದು, ಹೀಗಾಗಿ ಈ ಪಂದ್ಯದಲ್ಲಿ ಫಲಿತಾಂಶವನ್ನು ನಿರೀಕ್ಷಿಸಬಹುದು.

ಝಾಹಿರ್ ಯೂಸುಫ್
|

Updated on: Aug 03, 2025 | 8:55 AM

Share
ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯವು ಲಂಡನ್​ನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿದೆ. ಈ ಪಂದ್ಯದ ಮೂರನೇ ದಿನದಾಟದಂದು ಇಂಗ್ಲೆಂಡ್, ತಂಡದಲ್ಲಿರದ ಆಟಗಾರನನ್ನು ಮೈದಾನಕ್ಕಿಳಿಸಿ ಎಲ್ಲರನ್ನು ಅಚ್ಚರಿಗೊಳಿಸಿದ್ದಾರೆ. ಅಂದರೆ 15 ಸದಸ್ಯರ ತಂಡದಲ್ಲಿ ಇರದ ಆಟಗಾರನನ್ನು ಫೀಲ್ಡಿಂಗ್​ಗೆ ಇಳಿಸಿದ್ದರು.

1 / 5
ಹೀಗೆ ಇಂಗ್ಲೆಂಡ್ ಪರ ಫೀಲ್ಡಿಂಗ್ ಮಾಡಿದ ಆಟಗಾರನ ಹೆಸರು ನಾಥನ್ ಬಾರ್ನ್​ವೆಲ್. ತಂಡದಲ್ಲಿರದ ಆಟಗಾರನನ್ನು ಕಣಕ್ಕಿಳಿಸಲು ಮುಖ್ಯ ಕಾರಣ ಇಂಗ್ಲೆಂಡ್ ಕ್ರಿಕೆಟ್ ಬೋರ್ಡ್​ನ  ಹೊಸ ಪ್ರಯೋಗ. ಇಸಿಬಿ ರಾಷ್ಟ್ರೀಯ ಪ್ಲೇಯರ್ಸ್ ಜೊತೆ ಬೆರೆಯಲು, ಅವರಿಂದ ಕಲಿಯಲು ಯುವ ಆಟಗಾರರಿಗೆ ಅನುವು ಮಾಡಿಕೊಡುತ್ತಿದೆ. ಅದರ ಭಾಗವಾಗಿ ಆಯಾ ಹೋಮ್ ಗ್ರೌಂಡ್​ನ ಕೌಂಟಿ ತಂಡದ ಯುವ ಆಟಗಾರರನ್ನು ಆಯ್ಕೆ ಮಾಡಲಾಗುತ್ತದೆ.

2 / 5
ಅದರಂತೆ ಸರ್ರೆ ಕೌಂಟಿ ತಂಡದ ಭಾಗವಾಗಿರುವ ನಾಥನ್ ಬಾರ್ನ್​ವೆಲ್ ಅವರನ್ನು ಓವಲ್​ ಟೆಸ್ಟ್​ಗೆ 12ನೇ ಆಟಗಾರನಾಗಿ ಪರಿಗಣಿಸಲಾಗಿದೆ. ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ನಡುವಣ 5ನೇ ಟೆಸ್ಟ್ ಪಂದ್ಯದ 5ನೇ ದಿನದಾಟದಂದು ನಾಥನ್ ಬಾರ್ನ್​ವೆಲ್ ಅವರನ್ನು ಬದಲಿ ಫೀಲ್ಡರ್​ ಆಗಿ ಕಣಕ್ಕಿಳಿಸಲಾಗಿತ್ತು.

3 / 5
ಇನ್ನು ನಾಥನ್ ಬಾರ್ನ್​ವೆಲ್ ಬದಲಿಯಾಗಿ ಕಣಕ್ಕಿಳಿದದ್ದು ಕ್ರಿಸ್ ವೋಕ್ಸ್ ಸ್ಥಾನದಲ್ಲಿ. ಈ ಪಂದ್ಯದ 2ನೇ ದಿನದಾಟದ ವೇಳೆ ಫೀಲ್ಡಿಂಗ್ ಮಾಡುವಾಗ ವೋಕ್ಸ್ ಅವರ ಭುಜಕ್ಕೆ ಗಂಭೀರವಾದ ಗಾಯವಾಗಿದೆ. ಹೀಗಾಗಿ ಅವರು ಈ ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಸ್ಥಾನದಲ್ಲಿ 22 ವರ್ಷದ ನಾಥನ್ ಬಾರ್ನ್​ವೆಲ್ ಕಾಣಿಸಿಕೊಂಡಿದ್ದಾರೆ.

4 / 5
ಇಂಗ್ಲೆಂಡ್ ಕೌಂಟಿ ಕ್ರಿಕೆಟ್​ನಲ್ಲಿ ಆಲ್​ರೌಂಡರ್ ಆಗಿ ಗುರುತಿಸಿಕೊಂಡಿರುವ ನಾಥನ್ ಬಾರ್ನ್​ವೆಲ್ ಈವರೆಗೆ 9 ಪಂದ್ಯಗಳನ್ನಾಡಿದ್ದಾರೆ. ಲಿಸ್ಟ್​ ಎ ಕ್ರಿಕೆಟ್​ನಲ್ಲಿ 8 ಮ್ಯಾಚ್​ಗಳಲ್ಲಿ ಕಣಕ್ಕಿಳಿದಿರುವ ಬಾರ್ನ್​ವೆಲ್ 7 ಇನಿಂಗ್ಸ್​ಗಳಿಂದ 2 ವಿಕೆಟ್ ಪಡೆದಿದ್ದಾರೆ. ಹಾಗೆಯೇ 88 ರನ್ ಕಲೆಹಾಕಿದ್ದಾರೆ. ಇನ್ನು ಫಸ್ಟ್ ಕ್ಲಾಸ್ ಕ್ರಿಕೆಟ್​ನಲ್ಲಿ ಒಂದು ಪಂದ್ಯವಾಡಿರುವ ಅವರು 1 ವಿಕೆಟ್ ಹಾಗೂ 22 ರನ್ ಕಲೆಹಾಕಿದ್ದಾರೆ.

5 / 5
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ

ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ

ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ

2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ

ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ

ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್

ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ

ಚಾಮರಾಜನಗರ ಬೋನಿಗೆ ಬಿದ್ದ ಹುಲಿ
ಚಾಮರಾಜನಗರ ಬೋನಿಗೆ ಬಿದ್ದ ಹುಲಿ
2026 ವೃಶ್ಚಿಕ ರಾಶಿಗೆ ಗುರು ಸಂಚಾರದಿಂದ ಆರ್ಥಿಕ ಪ್ರಗತಿಯ ವರ್ಷ

ಬಸ್​ ದುರಂತದಲ್ಲಿ ಸುಟ್ಟು ಕರಕಲಾದ ಮೃತದೇಹಗಳ ಗುರುತು ಪತ್ತೆ ಹೇಗಿರುತ್ತೆ?