IND vs ENG: ‘ಅವನಲ್ಲಿ ಹಸಿವಿದೆ’; ಸರ್ಫರಾಜ್ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ ರೋಹಿತ್ ಶರ್ಮಾ
IND vs ENG: ಸತತ ಪ್ರಯತ್ನಗಳ ನಂತರ ಟೀಂ ಇಂಡಿಯಾದಲ್ಲಿ ಅವಕಾಶ ಗಿಟ್ಟಿಸಿಕೊಂಡು ಆಯ್ಕೆಗಾರರ ನಿರೀಕ್ಷೆಗೆ ತಕ್ಕಂತ ಪ್ರದರ್ಶನ ನೀಡಿದ ಸರ್ಫರಾಜ್ ಖಾನ್ ಚೊಚ್ಚಲ ಟೆಸ್ಟ್‌ನಲ್ಲಿ ಆಡಿದ ಎರಡೂ ಇನ್ನಿಂಗ್ಸ್‌ಗಳಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡಿದರು. ಪಂದ್ಯ ಮುಗಿದ ಬಳಿಕ ಮಾತನಾಡಿದ ರೋಹಿತ್, ಸರ್ಫರಾಜ್ ಆಟವನ್ನು ಹಾಡಿ ಹೊಗಳಿದ್ದಾರೆ.