IND vs ENG: 18000 ರನ್! ನಾಯಕನಾಗಿ ಶತಕದ ಸಾಧನೆ ಮಾಡಿದ ರೋಹಿತ್..!
IND vs ENG, Rohit Sharma: ಭಾರತ ತಂಡದ ನಾಯಕ ರೋಹಿತ್ ಶರ್ಮಾ ಭಾನುವಾರ ಲಕ್ನೋದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಹಣಾಹಣಿಯಲ್ಲಿ ಸ್ಮರಣೀಯ ದಾಖಲೆಯೊಂದನ್ನು ಬರೆದಿದ್ದಾರೆ. ಆಂಗ್ಲರ ವಿರುದ್ಧ ಟೀಂ ಇಂಡಿಯಾವನ್ನು ಮುನ್ನಡೆಸುತ್ತಿರುವ ರೋಹಿತ್ಗೆ ನಾಯಕನಾಗಿ ಇದು 100ನೇ ಅಂತಾರಾಷ್ಟ್ರೀಯ ಪಂದ್ಯ.