AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rohit Sharma: ಭರ್ಜರಿ ಸೆಂಚುರಿ ಸಿಡಿಸಿದ ರೋಹಿತ್ ಶರ್ಮಾ

India vs England 3rd Test: ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ ಹಾಗೂ ರವೀಂದ್ರ ಜಡೇಜಾ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. 4ನೇ ವಿಕೆಟ್​ಗೆ ಜೊತೆಗೂಡಿದ ಈ ಜೋಡಿ ಶತಕದ ಜೊತೆಯಾಟದೊಂದಿಗೆ ಭಾರತ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು.

TV9 Web
| Edited By: |

Updated on:Feb 15, 2024 | 2:46 PM

Share
ರಾಜ್​ಕೋಟ್​ನ ನಿರಂಜನ್ ಶಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 3ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಭರ್ಜರಿ ಸೆಂಚುರಿ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಬ್ಯಾಟಿಂಗ್ ಆಯ್ದುಕೊಂಡಿದ್ದರು.

1 / 7
ಆದರೆ ನಿರೀಕ್ಷಿತ ಆರಂಭ ಪಡೆಯುವಲ್ಲಿ ಟೀಮ್ ಇಂಡಿಯಾ ವಿಫಲವಾಯಿತು. ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (10) ಬೇಗನೆ ಔಟಾದರೆ, ಶುಭ್​ಮನ್ ಗಿಲ್ (0) ಶೂನ್ಯದೊಂದಿಗೆ ಮರಳಿದ್ದರು. ರಜತ್ ಪಾಟಿದಾರ್ ಕಲೆಹಾಕಿದ್ದು ಕೇವಲ 5 ರನ್​ಗಳು ಮಾತ್ರ. ಇದಾಗ್ಯೂ ಒಂದೆಡೆ ರೋಹಿತ್ ಶರ್ಮಾ ಕ್ರೀಸ್ ಕಚ್ಚಿ ನಿಂತಿದ್ದರು.

2 / 7
ರವೀಂದ್ರ ಜೊತೆಗೂಡಿ 4ನೇ ವಿಕೆಟ್​ಗೆ 150* ರನ್​ಗಳ ಜೊತೆಯಾಟವಾಡಿದ ರೋಹಿತ್ ಶರ್ಮಾ ಭಾರತ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಅಲ್ಲದೆ 157 ಎಸೆತಗಳಲ್ಲಿ 11 ಫೋರ್ ಹಾಗೂ 2 ಭರ್ಜರಿ ಸಿಕ್ಸರ್​ನೊಂದಿಗೆ ಆಕರ್ಷಕ ಶತಕ ಪೂರೈಸಿದರು.

3 / 7
ಇದು ರೋಹಿತ್ ಶರ್ಮಾ ಅವರ 11ನೇ ಟೆಸ್ಟ್ ಶತಕ ಎಂಬುದು ವಿಶೇಷ. ಅಂದರೆ ಇದುವರೆಗೆ 97 ಟೆಸ್ಟ್ ಇನಿಂಗ್ಸ್ ಆಡಿರುವ ಹಿಟ್​ಮ್ಯಾನ್ 1 ದ್ವಿಶತಕ, ಹತ್ತು ಶತಕ ಹಾಗೂ 17 ಅರ್ಧಶತಕಗಳೊಂದಿಗೆ 3925 ರನ್​ಗಳನ್ನು ಕಲೆಹಾಕಿದ್ದಾರೆ.

4 / 7
ರೋಹಿತ್ ಶರ್ಮಾ (102) ಅವರ ಈ ಭರ್ಜರಿ ಶತಕ ಹಾಗೂ ರವೀಂದ್ರ ಜಡೇಜಾ (68) ಅವರ ಅರ್ಧಶತಕದ ನೆರವಿನಿಂದ ಇದೀಗ ಟೀಮ್ ಇಂಡಿಯಾ ಉತ್ತಮ ಸ್ಥಿತಿಯಲ್ಲಿದ್ದು, 53 ಓವರ್​ಗಳ ಮುಕ್ತಾಯದ ವೇಳೆಗೆ ಭಾರತ ತಂಡವು 3 ವಿಕೆಟ್​ ಕಳೆದುಕೊಂಡು 190 ರನ್ ಕಲೆಹಾಕಿದೆ. ಈ ಮೂಲಕ ಮೊದಲ ಇನಿಂಗ್ಸ್​ನಲ್ಲಿ ಬೃಹತ್ ಮೊತ್ತದತ್ತ ಟೀಮ್ ಇಂಡಿಯಾ ದಾಪುಗಾಲಿಟ್ಟಿದೆ.

5 / 7
ಇನ್ನು ಈ ಶತಕದೊಂದಿಗೆ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಭಾರತದ ಪರ ಅತ್ಯಧಿಕ ರನ್ ಕಲೆಹಾಕಿದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ಪಟ್ಟಿಯಲ್ಲಿ ಸೌರವ್ ಗಂಗೂಲಿ ನಾಲ್ಕನೇ ಸ್ಥಾನದಲ್ಲಿದ್ದರು. ಟೀಮ್ ಇಂಡಿಯಾ ಪರ 485 ಇನಿಂಗ್ಸ್ ಆಡಿರುವ ಸೌರವ್ ಗಂಗೂಲಿ ಒಟ್ಟು 18433 ರನ್​ ಪೇರಿಸಿ ಈ ಸಾಧನೆ ಮಾಡಿದ್ದರು.

6 / 7
ಇದೀಗ 494ನೇ ಇನಿಂಗ್ಸ್​ ಮೂಲಕ ರೋಹಿತ್ ಶರ್ಮಾ 18587+ ರನ್​ ಕಲೆಹಾಕಿದ್ದು, ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಗಳಿಸಿದ ಭಾರತದ 4ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ.

7 / 7

Published On - 2:34 pm, Thu, 15 February 24

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್