IND vs ENG: ಟೀಂ ಇಂಡಿಯಾದ ಮತ್ತೊಬ್ಬ ಸ್ಟಾರ್ ಬ್ಯಾಟರ್ಗೆ ಇಂಜುರಿ; ಸರಣಿಯಿಂದ ಹೊರಗುಳಿಯುವ ಸಾಧ್ಯತೆ..!
IND vs ENG: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೂರನೇ ಟೆಸ್ಟ್ ಪಂದ್ಯ ಫೆ.15ರಿಂದ ರಾಜ್ಕೋಟ್ನಲ್ಲಿ ಆರಂಭವಾಗಲಿದೆ. ಈ ನಡುವೆ ಟೀಂ ಇಂಡಿಯಾ ಪಾಳಯದಲ್ಲಿ ಆಟಗಾರರ ಇಂಜುರಿ ಸರಣಿ ಮುಂದುವರೆದಿದ್ದು, ತಂಡದ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಬೆನ್ನು ನೋವಿನ ಸಮಸ್ಯೆಗೆ ತುತ್ತಾಗಿದ್ದಾರೆ.