AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಈ ವಿಚಾರದಲ್ಲಿ ಶುಭ್​ಮನ್​ ಗಿಲ್​ಗೆ ಇದು ಚೊಚ್ಚಲ ಟೆಸ್ಟ್ ಶತಕ

Shubman Gill: ಗಿಲ್ ಮೊದಲೆರಡು ಶತಕಗಳನ್ನು ಆರಂಭಿಕರಾಗಿ ಕಣಕ್ಕಿಳಿದು ಸಿಡಿಸಿದ್ದರು. ಇದೀಗ ಟೀಂ ಇಂಡಿಯಾದಲ್ಲಿ ಮೂರನೇ ಕ್ರಮಾಂಕದ ಜವಬ್ದಾರಿ ಹೊತ್ತಿರುವ ಗಿಲ್​ಗೆ ಇದು ಚೊಚ್ಚಲ ಟೆಸ್ಟ್ ಶತಕವಾಗಿದೆ. ಈ ಮೂಲಕ 2017 ರ ನಂತರ ಭಾರತದ ಆಟಗಾರನೊಬ್ಬ ಭಾರತದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಶತಕ ಸಿಡಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಗಿಲ್ ಪಾತ್ರರಾಗಿದ್ದಾರೆ.

ಪೃಥ್ವಿಶಂಕರ
|

Updated on: Feb 04, 2024 | 7:27 PM

Share
ವಿಶಾಖಪಟ್ಟಣಂನ ವೈಎಸ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್​ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾದ ಯುವ ಬ್ಯಾಟರ್ ಶುಭ್​ಮನ್​ ಗಿಲ್ ಶತಕ ಸಿಡಿಸಿ ಮಿಂಚಿದ್ದಾರೆ. ಈ ಶತಕದ ಇನ್ನಿಂಗ್ಸ್ ಆಧಾರದ ಮೇಲೆ ಭಾರತ ಟೆಸ್ಟ್ ತಂಡದಿಂದ ಹೊರಬೀಳುವ ಆತಂಕದಲ್ಲಿದ್ದ ಗಿಲ್​ಗೆ ಪುನರ್​ಜನ್ಮ  ಸಿಕ್ಕಂತ್ತಾಗಿದೆ.

1 / 7
ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್​ನಲ್ಲಿ ಟೀಂ ಇಂಡಿಯಾ ಪರ ಏಕಾಂಗಿ ಹೋರಾಟ ನಡೆಸಿದ ಗಿಲ್, ತಮ್ಮ ಇನ್ನಿಂಗ್ಸ್​ನಲ್ಲಿ 147 ಎಸೆತಗಳನ್ನು ಎದುರಿಸಿ 11 ಬೌಂಡರಿ ಹಾಗೂ 2 ಸಿಕ್ಸರ್ ಸಹಿತ 104 ರನ್​ಗಳ ಇನ್ನಿಂಗ್ಸ್ ಆಡಿದರು.

2 / 7
ಬರೋಬ್ಬರಿ 11 ತಿಂಗಳ ನಂತರ ಟೆಸ್ಟ್ ಮಾದರಿಯಲ್ಲಿ ಶತಕದ ಇನ್ನಿಂಗ್ಸ್ ಆಡಿರುವ ಗಿಲ್​, ಕಳೆದ 13 ಟೆಸ್ಟ್ ಇನ್ನಿಂಗ್ಸ್‌ಗಳಲ್ಲಿ ಒಮ್ಮೆಯೂ ಅರ್ಧಶತಕ ಇನ್ನಿಂಗ್ಸ್ ಆಡಿರಲಿಲ್ಲ. ಆದರೆ ಇದೀಗ ಗಿಲ್ ಈ ಸುದೀರ್ಘ ಕಾಯುವಿಕೆಯನ್ನು ಕೊನೆಗೊಳಿಸಿದ್ದಾರೆ.

3 / 7
ಇದು ಟೆಸ್ಟ್‌ನಲ್ಲಿ ಶುಭ್​ಮನ್ ಗಿಲ್ ಅವರ ಮೂರನೇ ಶತಕವಾಗಿದ್ದು, ಇದಕ್ಕೂ ಮುನ್ನ 2023ರ ಮಾರ್ಚ್‌ನಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶತಕ ಬಾರಿಸಿದ್ದರು. ಅದಕ್ಕೂ ಮೊದಲು ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಗಿಲ್ ತಮ್ಮ ಚೊಚ್ಚಲ ಟೆಸ್ಟ್ ಶತಕವನ್ನು ಸಿಡಿಸಿದ್ದರು.

4 / 7
ಆದರೆ ಗಿಲ್ ಮೊದಲೆರಡು ಶತಕಗಳನ್ನು ಆರಂಭಿಕರಾಗಿ ಕಣಕ್ಕಿಳಿದು ಸಿಡಿಸಿದ್ದರು. ಇದೀಗ ಟೀಂ ಇಂಡಿಯಾದಲ್ಲಿ ಮೂರನೇ ಕ್ರಮಾಂಕದ ಜವಬ್ದಾರಿ ಹೊತ್ತಿರುವ ಗಿಲ್​ಗೆ ಇದು ಚೊಚ್ಚಲ ಟೆಸ್ಟ್ ಶತಕವಾಗಿದೆ. ಈ ಮೂಲಕ 2017 ರ ನಂತರ ಭಾರತದ ಆಟಗಾರನೊಬ್ಬ ಭಾರತದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಶತಕ ಸಿಡಿಸಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಗಿಲ್ ಪಾತ್ರರಾಗಿದ್ದಾರೆ.

5 / 7
ಶುಭ್​ಮನ್ ಗಿಲ್​ಗೂ ಮೊದಲು ಭಾರತ ಟೆಸ್ಟ್ ತಂಡದಲ್ಲಿ ಮೂರನೇ ಕ್ರಮಾಂಕದ ಜೀವಾಳವಾಗಿದ್ದ ಚೇತೇಶ್ಚರ್ ಪೂಜಾರ 2017 ರ ನವೆಂಬರ್​ನಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್​ಗೆ ಇಳಿದು ಶತಕದ ಇನ್ನಿಂಗ್ಸ್ ಆಡಿ ದಾಖಲೆ ಬರೆದಿದ್ದರು.

6 / 7
ಪಂದ್ಯದ ವಿಚಾರಕ್ಕೆ ಬರುವುದಾದರೆ.. 255 ರನ್​ಗಳಿಗೆ ಎರಡನೇ ಇನ್ನಿಂಗ್ಸ್ ಮುಗಿಸಿರುವ ಭಾರತ ಇದರೊಂದಿಗೆ ಇಂಗ್ಲೆಂಡ್​ಗೆ 399 ರನ್​ಗಳ ಗೆಲುವಿನ ಗುರಿ ನೀಡಿದೆ. ಗುರಿ ಬೆನ್ನಟ್ಟಿರುವ ಇಂಗ್ಲೆಂಡ್ ಮೂರನೇ ದಿನದಾಟದಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 67 ರನ್ ಕಲೆಹಾಕಿದೆ.

7 / 7
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಕಣ್ಣು ಆಪರೇಷನ್​​ಗೆ ಕರೆದು ಕೇವಲ ಅನಸ್ತೇಷಿಯಾ ಕೊಟ್ಟು ಕಳುಹಿಸಿದ್ರು!

ತಾಂಡವ್ ಕ್ಯಾಪ್ಟನ್ ಆದ್ರೆ ಪ್ರಶಾಂತ್​​ಗೆ ಸಂಕಷ್ಟ: ವಿಡಿಯೋ ನೋಡಿ

ದಸರಾದಲ್ಲಿ ಸಚಿವರನ್ನ ತಡೆದ ಮಹತ್ವದ ಬೆಳವಣಿಗೆ: ಸಿಎಂ ಭೇಟಿಯಾದ ಐಪಿಎಸ್

ಮತದಾನ ಕೇಂದ್ರದ ಬಳಿಯೇ ಸಚಿವರ ಕಾಲಿಗೆ ನಮಸ್ಕರಿಸಿದ ಬಿಜೆಪಿ ಆಭ್ಯರ್ಥಿ

ದೊಡ್ಡಬಳ್ಳಾಪುರದ ತೂಬಗೆರೆಯಲ್ಲಿ ಕಂಪಿಸಿದ ಭೂಮಿ

ಬಹಳ ದಿನಗಳ ಬಳಿಕ ಸುತ್ತೂರು ಶಕ್ತಿಪೀಠಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ

ಮೆಕ್ಕಾದಲ್ಲಿ ಸಿಲುಕಿದ 4,000 ಕನ್ನಡಿಗರು: ನೆರವಿಗೆ ಧಾವಿಸುವಂತೆ CMಗೆ ಮನವಿ

ತಾಂಡವ್ ರಾಮ್, ಗಗನ್ ಚಿನ್ನಪ್ಪ ಸ್ನೇಹದ ನಡುವೆ ಬಂದ ಸೌಂದರ್ಯಾ ಶೆಟ್ಟಿ

ನಿರುದ್ಯೋಗಿ ತರ ವರ್ತಿಸಬೇಡಿ: ಪ್ರಿಯಾಂಕ್ ಖರ್ಗೆಗೆ ಜೋಶಿ ಟಾಂಗ್

ಶಿಕ್ಷಕರ ಕ್ಷೇತ್ರದ ಚುನಾವಣೆ ವೇಳೆ ಗಲಾಟೆ :ಮುನಿರತ್ನ ಮೇಲೆ ಹಲ್ಲೆಗೆ ಯತ್ನ!