IND vs ENG: ಇಶಾನ್ ಕಿಶನ್ಗೆ ಮತ್ತೊಂದು ಎಚ್ಚರಿಕೆ ನೀಡಿದ ಕೋಚ್ ದ್ರಾವಿಡ್..!
IND vs ENG: ವಾಸ್ತವವಾಗಿ ಪಂದ್ಯ ಮುಗಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಭಾಗಿಯಾಗಿದ್ದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಬಳಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಇಶಾನ್ ಕಿಶನ್ ವಾಪಸ್ಸಾತಿಯ ಬಗ್ಗೆ ಪ್ರಶ್ನೆ ಕೇಳಲಾಯಿತು. ಇದಕ್ಕೆ ಉತ್ತರಿಸಿದ ದ್ರಾವಿಡ್, ಕಿಶನ್ಗೆ ಮತ್ತೊಮ್ಮೆ ಎಚ್ಚರಿಕೆಯ ಸಂದೇಶ ನೀಡಿದ್ದಾರೆ.