AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಬರೋಬ್ಬರಿ 4467 ದಿನಗಳ ನಂತರ ಈ ನಾಲ್ವರು ಆಟಗಾರರಿಲ್ಲದೆ ಕಣಕ್ಕಿಳಿಯುತ್ತಿದೆ ಭಾರತ..!

IND vs ENG: ಬರೋಬ್ಬರಿ 4467 ದಿನಗಳ ನಂತರ ಅಂದರೆ ಸುಮಾರು 12 ವರ್ಷಗಳ ನಂತರ ಟೀಂ ಇಂಡಿಯಾ ಈ ನಾಲ್ವರು ಸ್ಟಾರ್ ಆಟಗಾರರಿಲ್ಲದೆ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಆಡಲು ಸಜ್ಜಾಗಿದೆ. ಆ ನಾಲ್ವರು ಆಟಗಾರರು ಯಾರು ಎಂಬುದರ ವಿವರ ಇಲ್ಲಿದೆ.

ಪೃಥ್ವಿಶಂಕರ
|

Updated on: Feb 01, 2024 | 9:19 PM

Share
ಇಂಗ್ಲೆಂಡ್ ವಿರುದ್ಧದ ಐದು ಪಂದ್ಯಗಳ ಟೆಸ್ಟ್ ಸರಣಿಯ ಎರಡನೇ ಪಂದ್ಯ ಫೆಬ್ರವರಿ 2 ರಿಂದ ವಿಶಾಖಪಟ್ಟಣದಲ್ಲಿ ನಡೆಯಲಿದೆ. ಈ ಮೈದಾನದಲ್ಲಿ ಭಾರತದ ಟೆಸ್ಟ್ ದಾಖಲೆ ಕೂಡ ಅದ್ಭುತವಾಗಿದೆ. ಆದರೆ ರವೀಂದ್ರ ಜಡೇಜಾ ಮತ್ತು ಕೆಎಲ್ ರಾಹುಲ್ ಗಾಯದ ಕಾರಣ ಎರಡನೇ ಟೆಸ್ಟ್‌ನಿಂದ ಹೊರಗುಳಿದಿರುವುದು ತಂಡಕ್ಕೆ ಹಿನ್ನಡೆಯನ್ನುಂಟು ಮಾಡಿದೆ.

1 / 7
ಈ ಇಬ್ಬರೊಂದಿಗೆ ಬರೋಬ್ಬರಿ 4467 ದಿನಗಳ ನಂತರ ಅಂದರೆ ಸುಮಾರು 12 ವರ್ಷಗಳ ನಂತರ ಟೀಂ ಇಂಡಿಯಾ ಈ ನಾಲ್ವರು ಸ್ಟಾರ್ ಆಟಗಾರರಿಲ್ಲದೆ ಮೊದಲ ಬಾರಿಗೆ ಟೆಸ್ಟ್ ಪಂದ್ಯವನ್ನು ಆಡಲು ಸಜ್ಜಾಗಿದೆ. ಆ ನಾಲ್ವರು ಆಟಗಾರರು ಯಾರು ಎಂಬುದರ ವಿವರ ಇಲ್ಲಿದೆ.

2 / 7
ವಿರಾಟ್ ಕೊಹ್ಲಿ: ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಪ್ರಸ್ತುತ ವೈಯಕ್ತಿಕ ಕಾರಣಗಳಿಂದ ಮೊದಲೆರಡು ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಸದ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ ಕೊಹ್ಲಿ ವಿದೇಶದಲ್ಲಿದ್ದು, ಅವರು ಟೆಸ್ಟ್ ಸರಣಿಯಿಂದಲೇ ಹೊರಬೀಳಬಹುದು ಎಂದು ಹೇಳಲಾಗುತ್ತಿದೆ.

3 / 7
ರವೀಂದ್ರ ಜಡೇಜಾ: ತಂಡದ ಸ್ಟಾರ್ ಆಲ್‌ರೌಂಡರ್ ರವೀಂದ್ರ ಜಡೇಜಾ ಇಂಗ್ಲೆಂಡ್‌ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಇಂಜುರಿಗೆ ತುತ್ತಾಗಿದ್ದರು. ಹೀಗಾಗಿ ಅವರನ್ನು ಎರಡನೇ ಟೆಸ್ಟ್ ಪಂದ್ಯದಿಂದ ಹೊರಗಿಡಲಾಗಿದೆ. ಸದ್ಯ ಎನ್​ಸಿಎನಲ್ಲಿರುವ ರವೀಂದ್ರ ಜಡೇಜಾ ಕೂಡ ಟೆಸ್ಟ್ ಸರಣಿಯಿಂದ ಹೊರಗುಳಿಯಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ.

4 / 7
ಚೇತೇಶ್ವರ ಪೂಜಾರ: ಒಂದು ಸಮಯದಲ್ಲಿ ಟೀಂ ಇಂಡಿಯಾದ ಟೆಸ್ಟ್ ಸ್ಪೆಷಲಿಸ್ಟ್ ಎನಿಸಿಕೊಂಡಿದ್ದ ಚೇತೇಶ್ವರ ಪೂಜಾರ ಕಳಪೆ ಫಾರ್ಮ್​ನಿಂದಾಗಿ ಟೀಂ ಇಂಡಿಯಾದಿಂದ ಹೊರಗುಳಿದಿದ್ದಾರೆ. ಪ್ರಸ್ತುತ ರಣಜಿ ಆಡುತ್ತಿರುವ ಪೂಜಾರ, ಮುಂದಿನ 3 ಟೆಸ್ಟ್​ಗಳಿಗೆ ತಂಡದಲ್ಲಿ ಆಯ್ಕೆಯಾಗುವ ಸಾಧ್ಯತೆಗಳಿವೆ

5 / 7
ಅಜಿಂಕ್ಯ ರಹಾನೆ: ಪೂಜಾತರಂತೆ ರಹಾನೆ ಕೂಡ ಟೀಂ ಇಂಡಿಯಾದಿಂದ ಹೊರಗುಳಿದು ವರ್ಷಗಳೇ ಕಳೆದಿವೆ. ಪ್ರಸ್ತುತ ಪೂಜಾರ ರಣಜಿಯಲ್ಲಿ ಫಾರ್ಮ್​ ಕಂಡುಕೊಳ್ಳುವ ಪ್ರಯತ್ನದಲ್ಲಿದ್ದರೆ, ರಹಾನೆ ಮಾತ್ರ ರಣಜಿಯಲ್ಲೂ ತಮ್ಮ ಕಳಪೆ ಫಾರ್ಮ್​ ಮುಂದುವರೆಸಿದ್ದಾರೆ. ಹೀಗಾಗಿ ರಹಾನೆ ಟೆಸ್ಟ್ ತಂಡ ಸೇರುವ ಸಾಧ್ಯತೆಗಳು ತೀರ ಕಡಿಮೆ.

6 / 7
ಇದೀಗ ಇಂಗ್ಲೆಂಡ್ ವಿರುದ್ಧ ಎರಡನೇ ಟೆಸ್ಟ್ ಆಡಲು ಸಿದ್ದತೆ ನಡೆಸಿರುವ ಟೀಂ ಇಂಡಿಯಾ 12 ವರ್ಷಗಳ ನಂತರ ಈ ನಾಲ್ವರು ಆಟಗಾರರಿಲ್ಲದೆ ಕಣಕ್ಕಿಳಿಯುತ್ತಿದೆ. ಈ ಅನುಭವಿಗಳ ಅಲಭ್ಯತೆಯ ನಡುವೆ ತಂಡ ಯಾವ ರೀತಿ ಪ್ರದರ್ಶನ ನೀಡುತ್ತದೆ ಎಂಬುದನ್ನು ಕಾದುನೋಡಬೇಕಿದೆ.

7 / 7
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು

ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ

ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ

ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್

ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್