IND vs ENG: ಟೆಸ್ಟ್ ಸರಣಿಯಲ್ಲಿ ಅಧಿಕ ರನ್ ಬಾರಿಸಿದ ಟಾಪ್ 5 ಬ್ಯಾಟರ್ಸ್ಗಳಿವರು
IND vs ENG: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟೆಸ್ಟ್ ಸರಣಿ ಅಂತ್ಯಗೊಂಡಿದೆ. ಈ ಸರಣಿಯನ್ನು 4-1 ಅಂತರದಿಂದ ಗೆದ್ದುಕೊಳ್ಳುವಲ್ಲಿ ಆತಿಥೇಯ ಭಾರತ ಯಶಸ್ವಿಯಾಗಿದೆ. ಇನ್ನು ಈ ಸರಣಿಯಲ್ಲಿ ಉಭಯ ತಂಡಗಳ ಕೆಲವು ಆಟಗಾರರು ತಮ್ಮ ಬ್ಯಾಟ್‌ನಿಂದ ಅದ್ಭುತ ಪ್ರದರ್ಶನ ನೀಡಿದರು. ಅಂತಹ ಐವರು ಬ್ಯಾಟರ್ಗಳ ಪಟ್ಟಿ ಇಲ್ಲಿದೆ.