AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿರಾಟ್ ಕೊಹ್ಲಿ ಅಲಭ್ಯ: ಟೀಮ್ ಇಂಡಿಯಾ ಪರ ಇಬ್ಬರು ಯುವ ಆಟಗಾರರು ಪಾದಾರ್ಪಣೆ

ಭಾರತ ಮತ್ತು ಇಂಗ್ಲೆಂಡ್ ನಡುವಣ ಏಕದಿನ ಸರಣಿಯ ಮೊದಲ ಪಂದ್ಯ ಶುರುವಾಗಿದೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಇನ್ನು ಗಾಯದ ಕಾರಣ ಈ ಪಂದ್ಯದಿಂದ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ.

ಝಾಹಿರ್ ಯೂಸುಫ್
|

Updated on:Feb 06, 2025 | 1:30 PM

Share
ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದ ಮೂಲಕ ಟೀಮ್ ಇಂಡಿಯಾ ಪರ ಇಬ್ಬರು ಯುವ ದಾಂಡಿಗರು ಪಾದಾರ್ಪಣೆ ಮಾಡಿದ್ದಾರೆ. ನಾಗ್ಪುರದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಎಡಗೈ ದಾಂಡಿಗ ಯಶಸ್ವಿ ಜೈಸ್ವಾಲ್ ಹಾಗೂ ಯುವ ವೇಗಿ ಹರ್ಷಿತ್ ರಾಣಾ ಕಣಕ್ಕಿಳಿದಿದ್ದಾರೆ.

1 / 5
ಇನ್ನು ಈ ಪಂದ್ಯದಿಂದ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ. ಮೊಣಕಾಲಿನ ಸಮಸ್ಯೆಯಿಂದ ಬಳಲುತ್ತಿರುವ ಕಿಂಗ್ ಕೊಹ್ಲಿ ವಿಶ್ರಾಂತಿ ಪಡೆದಿದ್ದು, ಕಟಕ್​ನಲ್ಲಿ ನಡೆಯಲಿರುವ 2ನೇ ಪಂದ್ಯದ ವೇಳೆ ಅವರು ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.

2 / 5
ಇಂಗ್ಲೆಂಡ್ ಪ್ಲೇಯಿಂಗ್ 11: ಬೆನ್ ಡಕೆಟ್, ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್), ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಜಾಕೋಬ್ ಬೆಥೆಲ್, ಬ್ರೈಡನ್ ಕಾರ್ಸ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹಮೂದ್.

3 / 5
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶ್ರೇಯಸ್ ಅಯ್ಯರ್, ಶುಭ್​ಮನ್ ಗಿಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ.

4 / 5
ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಹಾಗೂ ಸ್ಪೋರ್ಟ್ಸ್​ 18 ಚಾನೆಲ್​ಗಳಲ್ಲಿ ಲೈವ್ ವೀಕ್ಷಿಸಬಹುದು. ಹಾಗೆಯೇ ಡಿಸ್ನಿ ಹಾಟ್​ ಸ್ಟಾರ್ ಆ್ಯಪ್​ ಹಾಗೂ ವೆಬ್​ ಸೈಟ್​ನಲ್ಲಿ ಲೈವ್ ಸ್ಟ್ರೀಮಿಂಗ್ ಇರಲಿದೆ.

5 / 5

Published On - 1:06 pm, Thu, 6 February 25

ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ

ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ

ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ

ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?

ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?

ಆಂಟಿ ಕರೆದಳೆಂದು ಹೋದ ಯುವಕ ಆಸ್ಪತ್ರೆ ಪಾಲು, ಆಗಿದ್ದೇನು?

ಗ್ರಾಮಸ್ಥರ ಮೇಲೆ ಏಕಾಏಕಿ ದಾಳಿ ಮಾಡಿದ ಹೆಜ್ಜೇನು

60 ಲಕ್ಷ ರೂ ಮೌಲ್ಯದ ಮೆಕ್ಕೆಜೋಳಕ್ಕೆ ಬೆಂಕಿಯಿಟ್ಟ ದುಷ್ಕರ್ಮಿಗಳು

ಕಾಶ್ಮೀರದ ಹೈವೇಯಲ್ಲಿ ಪರ್ವತ ಕುಸಿತ; ಶ್ರೀನಗರ-ಬಾರಾಮುಲ್ಲಾ ಮಾರ್ಗ ಬಂದ್

ಜನಾರ್ದನ ರೆಡ್ಡಿ ಮನೆಯತ್ತಲೇ ಫೈರ್ ಮಾಡಿದ್ದ ಖಾಸಗಿ ಗನ್​ಮ್ಯಾನ್